Mysore
21
light rain

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ರಾಜ್ಯದ 25 ಜಿಲ್ಲೆಗಳಲ್ಲಿ ಈ ಬಾರಿ ವಾಡಿಕೆಗಿಂತ ಶೇಕಡಾ 28ರಷ್ಟು ಹೆಚ್ಚು ಮಳೆಯಾಗಿದ್ದು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ 5 ಜಿಲ್ಲೆಗಳಲ್ಲಿ ಕಡಿಮೆ ಮಳೆಯಾಗಿರುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಶ್ರೀರಂಗಪಟ್ಟಣದಲ್ಲಿ ಪ್ರವಾಹ ಪೀಡಿತ …

ಮಂಡ್ಯ: ತಾಲೂಕಿನ ಶ್ರೀರಂಗಪಟ್ಟಣದ ಪ್ರವಾಹ ಪೀಡಿತ ವೆಲ್ಲಿಸ್ಲಿ ಸೇತುವೆ ಮುಳುಗಡೆ ಪ್ರದೇಶಕ್ಕೆ ಶನಿವಾರ(ಜು.27) ಕಂದಾಯ ಸಚಿವ ಕೃಷ್ಣ ಭೈರೇಗೌಡ ಭೇಟಿ ನೀಡಿ ಪರೀಶಿಲನೆ ನಡೆಸಿದರು. ಶಾಸಕ ರಮೇಶ್‌ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಡಾ.ಕುಮಾರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇತರೆ …

ಮೈಸೂರು: ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಹೊಸರಾಮನಹಳ್ಳಿಯಲ್ಲಿ ನಡೆದಿದೆ. ಮಂಚೂನಾಯಕ ಎಂಬುವವನೇ ವಿದ್ಯುತ್‌ ತಂತಿ ಸ್ಪರ್ಶಿಸಿ ಸಾವನ್ನಪ್ಪಿರುವ ಯುವಕನಾಗಿದ್ದಾನೆ. ತಮ್ಮ ಜಮೀನಿನಲ್ಲಿ ಕೆಲಸ ಮಾಡಲು ತೆರಳಿದ್ದ ವೇಳೆ ಈ ದುರ್ಘಟನೆ …

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಪ್ರವಾಸಿ ತಾಣ ಮುತ್ತತ್ತಿ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಕೆಆರ್‌ಎಸ್‌ …

ಮೈಸೂರು: ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ನಗರದ ಜಲದರ್ಶನಿ ಅತಿಥಿಗೃಹದಲ್ಲಿ ಇಂದು ಮೈಸೂರು ಹಾಗೂ ಚಾಮರಾಜನಗರ ಭಾಗದ ಕಬ್ಬು ಬೆಳೆಗಾರರೊಂದಿಗೆ ಶನಿವಾರ (ಜು.27) ಸಭೆ ನಡೆಸಿ ಅವರ ಸಮಸ್ಯೆ ಆಲಿಸಿ, ಅಹವಾಲು ಸ್ವೀಕರಿಸಿದರು. ಈ …

ಮೈಸೂರು: ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ ವರ್ಧಂತಿ ಆಚರಣೆ ಶನಿವಾರ (ಜು.27) ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಅದ್ಧೂರಿಯಾಗಿ ನೆರವೇರಿತು. ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ರಾಜ್ಯದ ಹಲವು ಭಾಗಗಳಿಂದ ಭಕ್ತಾಧಿಗಳು ಆಗಮಿಸಿ ತಾಯಿಯ ಕೃಪೆಗೆ ಪಾತ್ರರಾದರು. ವರ್ಧಂತಿ ಪ್ರಯುಕ್ತ ದೇವಿಗೆ ನಾಗಲಕ್ಷ್ಮೀ ಅಲಂಕಾರ …

ಮೈಸೂರು: ಮೈಸೂರು ಜಿಲ್ಲೆ ಸೇರಿದಂತೆ ಲಕ್ಷಾಂತರ ಜನರ ಜೀವನಾಡಿಯಾಗಿರುವ ಕಬಿನಿ ಜಲಾಶಯ ಮೈದುಂಬಿಕೊಂಡು ಕಂಗೊಳಿಸುತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಲಾಶಯಕ್ಕೆ ಬಾಗಿನ ಸಮರ್ಪಿಸುತ್ತಿದ್ದಾರೆ. ಮಂತ್ರಿ ಮಹೋದಯರು ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿಲಿದ್ದಾರೆ. ಕರ್ನಾಟಕ ಸರ್ಕಾರ, ಜಲಸಂಪನ್ಮೂಲ ಇಲಾಖೆ ಹಾಗೂ ಕಾವೇರಿ ನೀರಾವರಿ ನಿಗಮ …

ಹಾಸನ: ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹೇಮಾವತಿ ನದಿ ಮೈದುಂಬಿ ಹರಿಯುತ್ತಿದೆ. ಪರಿಣಾಮ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ತೀವ್ರ ಕಂಗಾಲಾಗಿದ್ದಾರೆ. ರಾಜ್ಯದ ಹಲವೆಡೆ ಮಳೆ ಮುಂದುವರಿದಿದ್ದು, ಭಾರೀ ಮಳೆಯಿಂದ ಹೇಮಾವತಿ ನದಿ ತೀರದ ಜನತೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅರಕಲಗೂಡು …

ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ನಿಮಿಷಾಂಭ ದೇವಸ್ಥಾನದ ಮೆಟ್ಟಿಲುಗಳು ಸಂಪೂರ್ಣ ಮುಳುಗಡೆಯಾಗಿವೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ …

ಕೊಳ್ಳೇಗಾಲ: ಕೆಆರ್‌ಎಸ್‌ ಮತ್ತು ಕಬಿನಿ ಜಲಾಶಯಗಳಿಂದ ಹೊರಹರಿವನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಳ ಮಾಡಿರುವ ಹಿನ್ನೆಲೆಯಲ್ಲಿ ಕೊಳ್ಳೇಗಾಲ ನದಿ ಪಾತ್ರದ ಜನರಲ್ಲಿ ಪ್ರವಾಹ ಆತಂಕ ಎದುರಾಗಿದೆ. ಕಾವೇರಿ ಜಲಾನಯನ ಪ್ರದೇಶ ಹಾಗೂ ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಕೆಆರ್‌ಎಸ್‌ ಜಲಾಶಯ …

Stay Connected​
error: Content is protected !!