ಕೊಡಗು: ಕೊಡಗಿನಲ್ಲಿ ಕಳೆದ ಕೆಲ ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ಈಗ ಮತ್ತೆ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಡಿಕೇರಿ ಜಿಲ್ಲೆಯಲ್ಲಿ ಕೆಲ ದಿನಗಳ ಕಾಲ ಬಿಡುವು ನೀಡಿದ್ದ ವರುಣ ಮತ್ತೆ ತನ್ನ ಆರ್ಭಟ ಶುರುಮಾಡಿದ್ದಾನೆ. ಧಾರಾಕಾರ ಮಳೆಯಿಂದ ಹಲವೆಡೆ ಭೂಕುಸಿತ …
ಕೊಡಗು: ಕೊಡಗಿನಲ್ಲಿ ಕಳೆದ ಕೆಲ ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ಈಗ ಮತ್ತೆ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಡಿಕೇರಿ ಜಿಲ್ಲೆಯಲ್ಲಿ ಕೆಲ ದಿನಗಳ ಕಾಲ ಬಿಡುವು ನೀಡಿದ್ದ ವರುಣ ಮತ್ತೆ ತನ್ನ ಆರ್ಭಟ ಶುರುಮಾಡಿದ್ದಾನೆ. ಧಾರಾಕಾರ ಮಳೆಯಿಂದ ಹಲವೆಡೆ ಭೂಕುಸಿತ …
ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಮಳೆ ಮತ್ತೆ ಮುಂದುವರಿದಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 25,000 ಕ್ಯೂಸೆಕ್ಸ್ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವನ್ನು 30,000 ಕ್ಯೂಸೆಕ್ಸ್ಗೆ …
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಕಾವೇರಿ ಜಲಾನಯದ ಪ್ರದೇಶ ಹಾಗೂ ಕೊಡಗಿನಲ್ಲಿ ಭಾರೀ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯ ಸಂಪೂರ್ಣ …
ಮೈಸೂರು: ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೌಲನಾ ಆಜಾದ್ ಮಾದರಿ ಶಾಲೆಯಲ್ಲಿ 2024-25 ನೇ ಸಾಲಿಗೆ ಪದವಿ ಪೂರ್ವ ಶಿಕ್ಷಣವನ್ನು ಪ್ರಾರಂಭ ಮಾಡುವ ಸಂಬಂಧ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭೌತಶಾಸ್ತ್ರ, ರಸಾಯನಶಾಸ್ತ್ರ, …
ಮೈಸೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ ವತಿಯಿಂದ 2023 ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ವಿವಿಧ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಿದೆ. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2023 ರ ಜನವರಿ 01 ರಿಂದ 2023 ರ ಡಿಸೆಂಬರ್ 31 ರೊಳಗೆ …
ಮಂಡ್ಯ: ಬುದ್ಧ ಭಾರತ ಫೌಂಡೇಶನ್ ವತಿಯಿಂದ ಆಗಸ್ಟ್ 15ರಂದು ಭಗವಾನ್ ಗೌತಮ ಬುದ್ಧರ ಪ್ರತಿಮೆ ಅನಾವರಣ ಮತ್ತು ಬೃಹತ್ ಬೈಕ್ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸುರೇಶ್ ಕಂಠಿ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ …
ಪಿರಿಯಾಪಟ್ಟಣ : ತಾಲೂಕಿನ ಹುಣಸೇಕುಪ್ಪೆ ಗ್ರಾಮದಲ್ಲಿ ತಂಬಾಕು ಹದಮಾಡುವ ಬ್ಯಾರಾನ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರೂ ನಷ್ಟ ಸಂಭವಿಸಿದೆ. ತಾಲೂಕಿನ ಹುಣಸೇಕುಪ್ಪೆ ಗ್ರಾಮದ ಎಚ್. ಎಸ್. ಕುಮಾರ್ ಎಂಬುವವರಿಗೆ ಸೇರಿದ ತಂಬಾಕು ಬ್ಯಾರಾನ್ನಲ್ಲಿ ತಂಬಾಕನ್ನು ಹದ ಮಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ …
ಮಂಡ್ಯ: ಕೃಷ್ಣರಾಜಸಾಗರ ಜಲಾಶಯವು ತುಂಬಿರುವ ಶುಭ ಸಂದರ್ಭದಲ್ಲಿ ಕಾವೇರಿಯ ಪೂಜೆ ಹಾಗೂ ಬಾಗಿನ ಸಮರ್ಪಣೆ ಕಾರ್ಯಕ್ರಮವನ್ನು ಜುಲೈ 29 ರಂದು ಬೆಳಿಗ್ಗೆ 11 ಗಂಟೆಗೆ ಕೃಷ್ಣರಾಜಸಾಗರ ಜಲಾಶಯದ ಕಾವೇರಿ ಪ್ರತಿಮೆಯ ಬಳಿ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಪೂಜೆ …
ಮಂಡ್ಯ: ಜಿಲ್ಲೆ ನಾಗಮಂಗಲ ಸಮೀಪ ಶುಕ್ರವಾರ(ಜು.16) ಸಂಜೆ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹಿರಿಯ ಪತ್ರಕರ್ತ ಬಿ.ಸಿ.ಮೋಹನಕುಮಾರ್ (50) ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆಂದೋಲನ, ಪ್ರಜಾವಾಣಿ ಸೇರಿದಂತೆ ಹಲವು ಪತ್ರಿಕೆಯಲ್ಲಿ ವರದಿಗಾರರಾಗಿ ಬಿ.ಸಿ.ಮೋಹನ ಕುಮಾರ್ ಅವರು ಕೆಲಸ ನಿರ್ವಹಿಸಿದ್ದರು. ಮೃತರು ನಾಗಮಂಗಲ …
ಮಡಿಕೇರಿ: ಕಾರ್ಗಿಲ್ ವಿಜಯ್ ದಿವಸ ಆಚರಣೆ ಹಿನ್ನಲೆ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೖತ್ತರಾದ ನಾಲ್ವರು ಯೋಧರಿಗೆ ರೋಟರಿ ವುಡ್ಸ್ನಿಂದ ಸನ್ಮಾನಿಸಲಾಯಿತು. ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿನ ಅಮರ್ ಜವಾನ್ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ರೋಟರಿ ವುಡ್ಸ್ ವತಿಯಿಂದ ಪುಪ್ಪಾಚ೯ನೆ …