ಸರಗೂರು : ಹುಲಿ ದಾಳಿ ನಡೆಸಿ ರೈತನ ಬಲಿ ಪಡೆದ ಮುಳ್ಳೂರು ಗ್ರಾಮಕ್ಕೆ ಶಾಸಕ ಅನಿಲ್ ಚಿಕ್ಕಮಾದು ಭೇಟಿ ಕೊಟ್ಟಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ಬಾರದ ಹಿನ್ನಲೆ ಅಸಮಾಧಾನ ವ್ಯಕ್ತವಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಫೋನಾಯಿಸಿದ ಅನಿಲ್ ಚಿಕ್ಕಮಾದು ಅಸಮಧಾನ ವ್ಯಕ್ತಪಡಿಸಿದ್ದಾರೆ. …
ಸರಗೂರು : ಹುಲಿ ದಾಳಿ ನಡೆಸಿ ರೈತನ ಬಲಿ ಪಡೆದ ಮುಳ್ಳೂರು ಗ್ರಾಮಕ್ಕೆ ಶಾಸಕ ಅನಿಲ್ ಚಿಕ್ಕಮಾದು ಭೇಟಿ ಕೊಟ್ಟಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ಬಾರದ ಹಿನ್ನಲೆ ಅಸಮಾಧಾನ ವ್ಯಕ್ತವಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಫೋನಾಯಿಸಿದ ಅನಿಲ್ ಚಿಕ್ಕಮಾದು ಅಸಮಧಾನ ವ್ಯಕ್ತಪಡಿಸಿದ್ದಾರೆ. …
ಮೈಸೂರು : ಸೈಬರ್ ವಂಚಕರು ನಗರದ ಇಬ್ಬರಿಂದ ೩೧ ಲಕ್ಷ ರೂ.ಗೂ ಹೆಚ್ಚು ಹಣ ಲಪಟಾಯಿಸಿರುವ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಸ್ವ-ಉದ್ಯೋಗಿ ಮಹಿಳೆಯೊಬ್ಬರು ನಕಲಿ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿ ೧೯.೭೪ ಲಕ್ಷ ಹಾಗೂ ಎಪಿಕೆ …
ಬೈಲಕುಪ್ಪೆ : ರೈತರು ಹೈನುಗಾರಿಕೆಯಿಂದ ಬದುಕು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಪೂರಕವಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ತಿಳಿಸಿದರು. ಪಿರಿಯಾಪಟ್ಟಣ ತಾಲ್ಲೂಕಿನ ಬೈಲಕುಪ್ಪೆ ಗ್ರಾಪಂ ವ್ಯಾಪ್ತಿಯ ದೊಡ್ಡಹರವೆ ಒಂದನೇ ಬ್ಲಾಕ್ ಗ್ರಾಮದಲ್ಲಿ ಪಶು ಆಸ್ಪತ್ರೆ …
ಸರಗೂರು: ಹಸುಗಳನ್ನು ಮೇಯಿಸುತ್ತಿದ್ದ ವೇಳೆ ಹುಲಿಯೊಂದು ಹಠಾತ್ ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ. ಮುಳ್ಳೂರು ಗ್ರಾಮದ 55 ವರ್ಷ ವಯಸ್ಸಿನ ರಾಜಶೇಖರ ಮೂರ್ತಿ ಎಂಬುವವರೇ ಹುಲಿ ದಾಳಿಯಿಂದ ಗಂಭೀರವಾಗಿ …
ಕೊಡಗು: ಕ್ರಿಕೆಟ್ ಆಡುವಾಗಲೇ ಯುವಕನಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರದಲ್ಲಿ ನಡೆದಿದೆ. ತಾಲ್ಲೂಕಿನ ಸುಂಟಿಕೊಪ್ಪ ಕ್ರೀಡಾಂಗಣದಲ್ಲಿ ಈ ಘಟನೆ ನಡೆದಿದ್ದು, ಕ್ರಿಕೆಟ್ ಆಡುವಾಗಲೇ ಯುವಕನಿಗೆ ಹೃದಯಾಘಾತವಾಗಿದೆ. ಪರಿಣಾಮ ಯುವಕ ಅರುಣ್ ಪೂಜಾರಿ ಎಂಬಾತ ಕುಸಿದು ಬಿದ್ದು ಸಾವನ್ನಪ್ಪಿದ್ದು, ಕುಟುಂಬಸ್ಥರ …
ಚಾಮರಾಜನಗರ: ಮೇಕೆಗಳನ್ನು ಭಾಗ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ತಂದೆಯನ್ನೇ ಪುತ್ರ ಮಹಾಶಯನೋರ್ವ ಕೊಲೆ ಮಾಡಿ ನದಿಗೆ ತಳ್ಳಿರುವ ಘಟನೆ ಹನೂರು ತಾಲ್ಲೂಕಿನ ಗೋಪಿನಾಥಂ ಸಮೀಪದ ಆತೂರು ಗ್ರಾಮದಲ್ಲಿ ನಡೆದಿದೆ. ಶಂಕರನ್ ಎಂಬುವವರೇ ಹತ್ಯೆಯಾದವರಾಗಿದ್ದಾರೆ. ಇವರ ಎರಡನೇ ಮಗ ಗೋವಿಂದರಾಜ್ ಎಂಬಾತನೇ ಬಂಧಿತ …
ಮಡಿಕೇರಿ: ಪ್ರೀತಿಸಿದ ಹುಡುಗಿಯ ಮದುವೆ ಲಗ್ನಪತ್ರಿಕೆ ನೋಡಿ ಮನನೊಂದ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬಿಟ್ಟಂಗಾಲದ ಪೆಗ್ಗರಿಕಾಡು ಗ್ರಾಮದಲ್ಲಿ ನಡೆದಿದೆ. ಎಚ್.ಕೆ.ಸುಮಂತ್ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ಯುವಕನಾಗಿದ್ದಾನೆ. ಸುಮಂತ್‌ಗೆ ಕೆಲವು ವರ್ಷಗಳ ಹಿಂದೆ …
ಮೈಸೂರು: ತಾಲ್ಲೂಕಿನ ಬಡಗಲಹುಂಡಿ ಗ್ರಾಮದ ಬಳಿ ನಾಲೆಗೆ ಬಿದ್ದ ಬಾಲಕನನ್ನು ರಕ್ಷಿಸಲು ಹೋಗಿ ಸಹೋದರರು ನೀರು ಪಾಲಾಗಿರುವ ಘಟನೆ ನಡೆದಿದೆ. ನಂದನ್ ಹಾಗೂ ರಾಕೇಶ್ ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ. ಬಡಗಲಹುಂಡಿ ಗ್ರಾಮದ ರಮೇಶ್ ಪುತ್ರರಾದ ನಂದನ್ ಹಾಗೂ ರಾಕೇಶ್ ಅವರು ವರುಣ …
ಹನೂರು: ತಾಲೂಕಿನ ಗೋಪಿನಾಥಂ ಸಮೀಪದ ಆತೂರು ಗ್ರಾಮದಲ್ಲಿ ತಂದೆಯನ್ನೆ ಸ್ವಂತ ಮಗನೇ ಹೊಡೆದು ಕಾವೇರಿ ನದಿಗೆ ತಳ್ಳಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತನನ್ನು ಗೋಪಿನಾಥಂ ಗ್ರಾಮದ ಶಂಕರನ್ (70) ಎಂದು ಗುರುತಿಸಲಾಗಿದೆ. ಘಟನೆ ವಿವರ: ಎರಡು ದಿನಗಳ ಹಿಂದೆ …
ಚಾಮರಾಜನಗರ : ತಾಲ್ಲೂಕಿನ ಜ್ಯೋತಿಗೌಡನಪುರ ಗ್ರಾಮಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಮಾಜಿ ಶಾಸಕ ಸಿ.ಎಸ್.ನಿರಂಜನ್‌ಕುಮಾರ್, ನಗರಸಭಾ ಅಧ್ಯಕ್ಷ ಸುರೇಶ್ ಹಾಗೂ ಪಕ್ಷದ ಮುಖಂಡರು ಭೇಟಿ ನೀಡಿ ಗ್ರಾಮಸ್ಥರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಶನಿವಾರ ಭಾಗಿಯಾದರು. ಈ ಸಂದರ್ಭದಲ್ಲಿ ನಿರಂಜನ್‌ಕುಮಾರ್ ಮಾತನಾಡಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ …