ಬೆಂಗಳೂರು: ಇದೇ ಡಿಸೆಂಬರ್ ನಲ್ಲಿ ಮಂಡ್ಯದಲ್ಲಿ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಹಿತ್ಯ, ಸಾಂಸ್ಕೃತಿಕ ಶ್ರೀಮಂತಿಕೆಯ ಜೊತೆಗೆ ಪಾರದರ್ಶಕವಾಗಿರಲಿ ಎಂದು ಕೃಷಿ ಸಚಿವರು ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಮಂಡ್ಯದಲ್ಲಿ …
ಬೆಂಗಳೂರು: ಇದೇ ಡಿಸೆಂಬರ್ ನಲ್ಲಿ ಮಂಡ್ಯದಲ್ಲಿ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಹಿತ್ಯ, ಸಾಂಸ್ಕೃತಿಕ ಶ್ರೀಮಂತಿಕೆಯ ಜೊತೆಗೆ ಪಾರದರ್ಶಕವಾಗಿರಲಿ ಎಂದು ಕೃಷಿ ಸಚಿವರು ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಮಂಡ್ಯದಲ್ಲಿ …
ಕೊಡಗು: ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕೊಡಗಿನಲ್ಲಿ ಧಾರಾಕಾರ ಮಳೆಯ ಜೊತೆಗೆ ಅತೀ ವೇಗದಲ್ಲಿ ಗಾಳಿಯೂ ಬೀಸುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ತಗ್ಗು ಪ್ರದೇಶಗಳೆಲ್ಲಾ ಸಂಪೂರ್ಣ ಜಲಾವೃತವಾಗಿದ್ದು, ರಸ್ತೆಗಳಲ್ಲಿ ಮಳೆ ನೀರು ನದಿಯಂತೆ ಹರಿಯುತ್ತಿದೆ. ಪರಿಣಾಮ ರಸ್ತೆಗಳಲ್ಲಿ …
ಮಂಡ್ಯ: ಕೆಆರ್ಎಸ್ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿರುವುದರಿಂದ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಹ ಭೀತಿ ಎದುರಾಗಿದೆ. ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜಲಾಶಯದಿಂದ 40 ಸಾವಿರ ಕ್ಯೂಸೆಕ್ಸ್ಗೂ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು …
ಕೊಡಗು: ಕೊಡಗಿನಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಅನ್ನದಾತರು ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ. ಮೇ ತಿಂಗಳಿನಲ್ಲಿ ಆರಂಭಿಕ ಮಳೆ ಉತ್ತಮವಾಗಿ ಆದ ಪರಿಣಾಮ ರೈತರು ಗದ್ದೆ ಉಳುಮೆ ಕಾರ್ಯ ಪ್ರಾರಂಭಿಸಿದ್ದಾರೆ. ತಿಂಗಳ ಮುಂಚೆಯೇ ಗದ್ದೆಗೆ ಬೀಜ ಹಾಕಿದ ರೈತರಿಗೆ ಈ ಮಳೆಯಿಂದ …
ಮಂಡ್ಯ: ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಕೆಆರ್ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ರೈತರಿಗೆ ತೀವ್ರ ಸಂತೋಷವಾಗಿದೆ. 124.80 …
ಸರಗೂರು: ನಾಳೆ ಮೂರನೇ ಆಷಾಢ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಸರಗೂರು ತಾಲ್ಲೂಕಿನ ಚಿಕ್ಕದೇವಮ್ಮನ ಬೆಟ್ಟದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಚಿಕ್ಕದೇವಮ್ಮನ ಬೆಟ್ಟದಲ್ಲಿ ನಾಳೆ ಮೂರನೇ ಆಷಾಢ ಶುಕ್ರವಾಗಿರುವ ಹಿನ್ನೆಲೆಯಲ್ಲಿ ದೇಗುಲದಲ್ಲಿ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಇಂದೇ ದೇವಾಲಯವನ್ನು …
ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಈಗ ಮತ್ತೆ ತನ್ನ ಆರ್ಭಟ ಶುರು …
ಮಡಿಕೇರಿ: ರಾಜ್ಯದ ಹಲವು ಭಾಗಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಅಲ್ಲಲ್ಲಿ ಭೂ ಕುಸಿತದಂತಹ ಪ್ರಕೃತಿ ವಿಕೋಪಗಳು ಸಂಭವಿಸುತ್ತಲೇ ಇದೆ. ಕೊಡಗು ಜಿಲ್ಲೆಯಲ್ಲೂ ಮಳೆ ಆರ್ಭಟ ಮುಂದುವರೆದಿದ್ದು, ಮಳೆಗೆ ಕರ್ನಾಟಕ-ಕೇರಳ ರಾಜ್ಯ ಹೆದ್ದಾರಿಯ ರಸ್ತೆ ಬದಿ ಕುಸಿದು ತೋಡಿಗೆ ಮಣ್ಣು ಬಿದ್ದಿದೆ. ನೆರೆಯ …
ಬೆಂಗಳೂರು- ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 100 ಕೋಟಿ ರೂಪಾಯಿಗಳನ್ನು ಮೀಸಲಿರಿಸಲಾಗಿದ್ದು, 30 ಕೋಟಿ ರೂಪಾಯಿಗಳ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸತ್ವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಮಂಡ್ಯ …
ಮಡಿಕೇರಿ: ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕರಡ ಮುಖ್ಯರಸ್ತೆಯ ತೆರಮೆ ಮೊಟ್ಟೆಯ ತೋರ ಸಮೀಪ 400 ಮೀಟರ್ ರಸ್ತೆ ಕುಸಿದಿದ್ದು, ಜಿಲ್ಲಾಧಿಕಾರಿಗಳು ಮುಂಜಾಗ್ರತೆಗಾಗಿ ವಾಹನ ಸಂಚಾರವನ್ನು ನಿರ್ಬಂಧಿಸಿದ್ದಾರೆ. ಆದರೆ, ಗ್ರಾಮಸ್ಥರಿಗೆ ಯಾವುದೇ ಬದಲಿ ಮಾರ್ಗ ಗುರುತಿಸದೆ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ಹೀಗಾಗಿ ಸಾರ್ವಜನಿಕರು ಹಾಗೂ …