Mysore
23
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ಕಬಿನಿ ಜಲಾನಯನ ಪ್ರದೇಶದಲ್ಲೂ ಕೂಡ ಧಾರಾಕಾರ ಮಳೆಯಾಗುತ್ತಿರುವ  ಹಿನ್ನೆಲೆ ಎಚ್ ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ ಕಬಿನಿ ಜಲಾಶಯದಿಂದ ಕಪಿಲಾ ನದಿಗೆ ೨೦ ಸಾವಿರಕ್ಕೂ ಹೆಚ್ಚು ಕ್ಯೂಸೆಕ್‌ ನೀರು ಬಿಡಲಾಗುತ್ತಿದೆ.  ಇನ್ನು …

ನಂಜನಗೂಡು: ರಾಜ್ಯದಲ್ಲಿ ಪಶುವೈದ್ಯರ ಕೊರತೆ ನೀಗಿಸಲು ಶೀಘ್ರದಲ್ಲೇ 400 ಮಂದಿ ಪಶು ವೈದ್ಯರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಪಶುಸಂಗೋಪನ ಸಚಿವ ಕೆ.ವೆಂಕಟೇಶ್‌ ತಿಳಿಸಿದರು. ಶನಿವಾರ(ಜು.13) ತಾಲೂಕಿನ ಕಂದೇಗಾಲ ಗ್ರಾಮದಲ್ಲಿ ನೂತನ ಪಶುಚಿಕಿತ್ಸಾ ಆಸ್ಪತ್ರೆ ಉದ್ಘಾಟಿಸಿ ಅವರು ಮಾತನಾಡಿದರು. ಪಶುವೈದ್ಯರ ನೇಮಕದ …

ಮಂಡ್ಯ: ಪಾಂಡವಪುರ ತಾಲೂಕಿನ ಆರೋಗ್ಯಾಧಿಕಾರಿಗಳ ಕಚೇರಿ ಹಿಂಬದಿಯ ವಸತಿ ಗೃಹದಲ್ಲಿ ಇತ್ತೀಚೆಗೆ ನಡೆದಿದ್ದ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಜು. 11 ರಂದು ಮತ್ತೊಬ್ಬ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪಾಂಡವಪುರ ತಾಲೂಕಿನ ಹಿರೇಮರಳಿ ಗ್ರಾಮದ ಸಿಂಗೇಗೌಡರ ಮಗ …

ಪಾಂಡವಪುರ: ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು. ಒಂದು ವೇಳೆ ನೀರು ಹರಿಸಲು ಮುಂದಾದರೆ ಮಂಡ್ಯ ಜಿಲ್ಲೆ ರೈತರೊಂದಿಗೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಜೆಡಿಎಸ್‌ ಮುಖಂಡ ಸಿ.ಎಸ್.ಪುಟ್ಟರಾಜು ಎಚ್ಚರಿಕೆ ನೀಡಿದರು. ಈ ಬಗ್ಗೆ ಪಾಂಡವಪುರದಲ್ಲಿ ಮಾತನಾಡಿದ ಅವರು, …

ಮಡಿಕೇರಿ: ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಶಾಸಕ ಮಂತರ್‌ ಗೌಡ ಅಧ್ಯಕ್ಷತೆಯಲ್ಲಿ ಜನಸ್ಪಂದನಾ ಸಭೆ ನಡೆಸಲಾಯಿತು. ಕುಶಾಲನಗರದ ಎಪಿಸಿಎಂಎಸ್‌ ಸಭಾಂಗಣದಲ್ಲಿ ಶಾಸಕ ಮಂತರ್‌ ಗೌಡ ನೇತೃತ್ವದಲ್ಲಿ ನಡೆದ ಜನಸ್ಪಂದನಾ ಸಭೆಯಲ್ಲಿ ಕಂದಾಯ, ನೀರಾವರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ಲೋಕೋಪಯೋಗಿ, ಸೆಸ್ಕ್‌, …

ಹೆಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭರ್ಜರಿ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯ ಭರ್ತಿಯಾಗಿದೆ. ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಹೆಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಜಲಾಶಯದ …

ಮೈಸೂರು: ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 18 ಎಲ್ಲ ಜಿಲ್ಲಾಧಿಕಾರಿ ಕಚೇರಿಗಳ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು. ಅಂದು ಬೆಳಿಗ್ಗೆ 11 …

ಚಾಮರಾಜನಗರ: ಸಿಎಂ ಸಿದ್ದರಾಮಯ್ಯರಿಗೆ ನೀಡಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮ ಎಕ್ಸ್‌ ಖಾತೆಯಲ್ಲಿ ಸಿಎಂ ಸಿದ್ದು ವಿರುದ್ಧ ಕಿಡಿಕಾರಿದ್ದಾರೆ. ಸಿಎಂ ಬಳಿ ಹೋದರೆ ಸಮಸ್ಯೆ ಬಗೆಹರಿಯುತ್ತದೆ ಎಂಬ ಭರವಸೆಯಿಂದ ಬಹುದೂರದಿಂದ ಆಯಾಸಗೊಂಡು …

ಮಡಿಕೇರಿ: ತಾಂತ್ರಿಕ ದೋಷದಿಂದ ಕಾರೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಘಟನೆ ನಗರದ ಹೊರವಲಯದ ಸಂಪಿಗೆಕಟ್ಟೆ ಬಳಿ ನಡೆದಿದೆ. ಮಡಿಕೇರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಬೆಳಿಗ್ಗೆ ಅಪಘಾತವಾಗಿ ರಸ್ತೆ ಬದಿ ನಿಲ್ಲಿಸಲಾಗಿತ್ತು. ಶ್ರೀನಿವಾಸ್ ಎಂಬವರಿಗೆ ಸೇರಿದ ಕಾರಿನಲ್ಲಿ ಸಂಜೆ ವೇಳೆಗೆ ತಾಂತ್ರಿಕ …

ಹಾಸನ: ಹಾಸನದಲ್ಲಿ ಕಾಫಿ ತೋಟಕ್ಕೆ ಹೋದ ಕಾರ್ಮಿಕನ ಮೇಲೆ ಒಂಟಿಸಲಗವೊಂದು ಹುಲಿಯಂತೆ ಕಾದು ಕುಳಿತು ದಾಳಿ ಮಾಡಿರುವ ಘಟನೆ ನಡೆದಿದೆ. ಆನೆ ಘೀಳಿಟ್ಟುಕೊಂಡು ಕಾರ್ಮಿಕನನ್ನು ತುಳಿದು ಸಾಯಿಸಲು ಅಟ್ಟಾಡಿಸಿಕೊಂಡು ಬಂದಿದ್ದು, ಆನೆಯಿಂದ ತಪ್ಪಿಸಿಕೊಂಡು ಓಡಿ ಮನೆಯ ಬಳಿಯಿದ್ದ ಮೆಟ್ಟಿಲನ್ನೇರಿ ಮನೆಯ ಮೇಲೆ …

Stay Connected​
error: Content is protected !!