Mysore
23
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಬೆಂಗಳೂರು: ಕಾವೇರಿ ನದಿ ನೀರು ಪ್ರಾಧಿಕಾರವು ತಮಿಳುನಾಡಿಗೆ ನಿತ್ಯ 1 ಟಿಎಂಸಿ ನೀರು ಹರಿಸುವಂತೆ ಆದೇಶ ನೀಡಿರುವ ಹಿನ್ನೆಲೆ ನಾಳೆ(ಜು.14) ರಾಜ್ಯ ಸರರ್ಕಾರ ಕರೆದಿರುವ ಸರ್ವಪಕ್ಷ ಸಭೆ ಹಾಗೂ ಜು.15 ರಂದು ಪ್ರಾರಂಭವಾಗುವ ವಿಧಾನಸಭಾ ಅಧಿವೇಶನದಲ್ಲಿ ಸಂಸದರು ಹಾಗೂ ಶಾಸಕರು ಕಾವೇರಿ …

ಮೈಸೂರು: ಕೆಆರ್‌ಎಸ್‌ ಅಣೆಕಟ್ಟು ಬಳಿ ಯಾವುದೇ ಕಾರಣಕ್ಕೂ ಟ್ರಯಲ್‌ ಬ್ಲಾಸ್ಟ್‌ಗೆ ಅವಕಾಶ ನೀಡಬಾರದು ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಆಗ್ರಹಿಸಿದ್ದಾರೆ. ಟ್ರಯಲ್‌ ಬ್ಲಾಸ್ಟ್‌ಗೆ ಅವಕಾಶ ನಡೆಸಲು ಉದ್ದೇಶಿಸಿರುವ ಬೇಬಿ ಬೆಟ್ಟ ಸರ್ವೇ ನಂಬರ್‌ 1ರಲ್ಲಿರುವ ಅಮೃತ್‌ ಮಹಲ್‌ ಕಾವಲ್‌ನ 1623 ಎಕರೆ …

ಮಡಿಕೇರಿ: ಕೊಡಗು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರಿಸಿದೆ. ಸದ್ಯ ಕಳದೆರಡು ದಿನಗಳಿಂದ ಜಿಲ್ಲೆಯಲ್ಲಿ ಮಳೆ ಕ್ಷೀಣಿಸಿದ್ದು, ಆಗೊಮ್ಮೆ ಹಿಗೊಮ್ಮೆ ಬಿಸಿಲಿನ ವಾತವರಣ ಕಂಡುಬರುತ್ತಿದ್ದು, ಸಾಧಾರಣ ಮಳೆಯಾಗುತ್ತಿದೆ. ಜಿಲ್ಲೆಯಲ್ಲಿ ಮಳೆ ಕಡಿಮೆಯಾದರೂ ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ವಿಪತ್ತು ನಿರ್ವಹಣೆಗೆ ಎನ್‌ಡಿಆರ್‌ಎಫ್‌ …

ಮೈಸೂರು: ನಿನ್ನೆ(ಜು.12) ಆಷಾಢ ಮಾಸದ ಮೊದಲ ಶುಕ್ರವಾರವಾದ ಹಿನ್ನೆಲೆ ಚಾಮುಂಡೇಶ್ವರಿ ದರ್ಶನಕ್ಕೆ ಅಪಾರ ಜನರು ನೆರೆದಿದ್ದರು. ಅವರಲ್ಲೊಬ್ಬ ಮಹಿಳೆ ಮತ್ತು ಅವರ ಜೊತೆ ಬಂದಿದ್ದ ಇನ್ನೊಬ್ಬ ಮಹಿಳೆ ಕೊಲೆ ಕೇಸ್‌ನಲ್ಲಿ ಜೈಲು ಸೇರಿರುವ ನಟ ದರ್ಶನ್‌ ಫೋಟೋ ಹೊತ್ತು ಚಾಮುಂಡಿ ಸನ್ನಿಧಿಗೆ …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ತಗ್ಗಿದ ಪರಿಣಾಮವಾಗಿ ಕೆ.ಆರ್‌ ಎಸ್‌ ಜಲಾಶಯದ ಒಳಹರಿವು ಪ್ರಮಾಣ ಇಳಿಕೆಯಾಗಿದೆ. ನಿನ್ನೆ ಜಲಾಶಯದಲ್ಲಿ ೪೬೭೩ ಕ್ಯೂಸೆಕ್‌ ಇದ್ದ ಒಳಹರಿವು ಈಗ ೩೪೦೬ ಕ್ಯೂಸೆಕ್‌ ಗೆ ಇಳಿಕೆಯಾಗಿದೆ. ೧೨೪.೮೦ ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ …

ಮಂಡ್ಯ : ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದ ಟ್ರಯಲ್‌ ಬ್ಲಾಸ್ಟ್‌ ಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದರೂ ಕೂಡ ಸಿದ್ಧತೆ ನಡೆಯುತ್ತಿದೆ. ಈ ಮಧ್ಯೆ ಈ ಹಿಂದೆ ನಡೆದ ಅಕ್ರಮಗಳಿಗೆ ಸಂಬಂಧಿಸಿದ ಲೋಕಾಯುಕ್ತ ತನಿಖೆಯ ವರದಿ ಬಹಿರಂಗವಾಗಿದ್ದು, ಅಕ್ರಮಕ್ಕೆ ಸಿಎಂ ಅಪರ ಕಾರ್ಯದರ್ಶಿ …

ಹಾಸನ : ಭೂಸ್ವಾಧೀನ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು ನೀಡಿ ೭ ವರ್ಷ ಕಳೆದರೂ ಸಹ ಪರಿಹಾರ ನೀಡಲು ವಿಳಂಬ ಮಾಡಿದ ಹಿನ್ನೆಲೆ  ನ್ಯಾಯಾಲಯದ ಆದೇಶದಂತೆ ಸಕಲೇಶಪುರದ ತಹಶೀಲ್ದಾರ್‌ ಕಚೇರಿಯ ವಾಹನ, ಪೀರೋಪಕರಣಗಳನ್ನ ಅಧಿಕಾರಿಗಳಿಂದ ಜಪ್ತಿ ಮಾಡಲಾಗಿದೆ. ೧೯೯೪ರಲ್ಲಿ ಬೇಲೂರು ಚೆನ್ನಕೇಶವ ದೇವಾಲಯಕ್ಕೆ …

ಕೊಡಗು:  ಕೊಡಗಿನಲ್ಲಿ ಕಳೆದ ಎರಡು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ವಾರಾಂತ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇಂದು ಸಂಜೆಯ ವೇಳೆಗೆ ಕೊಡಗಿನಲ್ಲಿ ಭಾರೀ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಈ ಮೂಲಕ …

ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಚಂದಕವಾಡಿ ಹೋಬಳಿಯ ಅಟ್ಟುಗುಳಿಪುರ ಬಳಿ ವಿದ್ಯುತ್‌ ಲೈನ್‌ ಎಳೆಯಲಾಗಿದ್ದು, ಶಿಥಿಲಗೊಂಡಿರುವ ವಿದ್ಯುತ್‌ ಕಂಬ ಭಾರೀ ಅಪಾಯವನ್ನೇ ಆಹ್ವಾನಿಸುತ್ತಿದೆ. ಈ ಬಗ್ಗೆ ಕಳೆದ ಕೆಲವು ತಿಂಗಳುಗಳಿಂದ ಜಮೀನು ಮಾಲೀಕರು ಚೆಸ್ಕಾಂಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಜಮೀನಿನಲ್ಲಿ …

ಮಂಡ್ಯ: ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ಕಾವೇರಿ ನೀರು ಬಿಡುಗಡೆ ಮಾಡುವಂತೆ ಆದೇಶಸಿರುವ ಕಾವೇರಿ ನದಿ ನೀರು ಪ್ರಾಧಿಕಾರದ ವಿರುದ್ಧ ತಮ್ಮ ಪ್ರಭಾವ ಬಳಸಿ ತಡೆ ಹಿಡಿಯುವಂತೆ ಕೇಂದ್ರ ಉಕ್ಕ ಮತ್ತು ಬೃಹತ್‌ ಕೈಗಾರಿಕೆ ಸಚಿವ ಎಚ್.ಡಿ ಕುಮಾರಸ್ವಾಮಿ ಅವರನ್ನು ಜಿಲ್ಲಾ …

Stay Connected​
error: Content is protected !!