Mysore
23
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಕೊಡಗು: ಮೈಸೂರು ರಾಜಮನೆತನದ ಕಾಲದಲ್ಲಿ ರಚನೆಯಾಗಿದ್ದ ಸಂಸ್ಥೆ ಬಡವರಿಗೆ ನಿವೇಶನ ಕೊಡುತ್ತಿತ್ತು. ಆದರೆ ಇಂದು ಅದೇ ಮೂಡಾ ಶ್ರೀಮಂತರಿಗೆ ನಿವೇಶನ ಕೊಡುವ ಸಂಸ್ಥೆಯಾಗಿ ಪರಿವರ್ತನೆಯಾಗಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಕೊಡಗಿನಲ್ಲಿ …

ಚಾಮರಾಜನಗರ: ಕಾಂಗ್ರೆಸ್‌ ಪಕ್ಕಾ ನಿರ್ನಾಮವಾಗುತ್ತದೆ ಎಂದು ಟೀಕೆ ಮಾಡುತ್ತಿದ್ದ ವಿರೋಧ ಪಕ್ಷದವರಿಗೆ ಲೋಕಸಭಾ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂದು ಸಂಸದ ಸುನೀಲ್‌ ಬೋಸ್‌ ಹೇಳಿದ್ದಾರೆ. ನಮ್ಮ ಪಕ್ಷದ ನಾಯಕರು ಮೊದಲ ಅಧಿವೇಶನದಲ್ಲೇ ಪ್ರಧಾನಿ ಮೋದಿ ಅವರಿಗೆ ಎಚ್ಚರಿಕೆ ಕೊಡುವ …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಶ್ವಾನಗಳ ಓಟದ ಸ್ಪರ್ಧೆ ನಡೆದಿದ್ದು, ಜನರಂತೂ ಭಾರೀ ಆಸಕ್ತಿಯಿಂದ ಮುಗಿಬಿದ್ದು ವೀಕ್ಷಿಸಿದರು. ಇಷ್ಟು ದಿನ ದೂರದ ದುಬೈನಂತಹ ದೇಶದಲ್ಲಿ ನಾಯಿಗಳ ಓಟದ ಸ್ಪರ್ಧೆಯನ್ನು ನಾವು ನೋಡಿದ್ವಿ. ಆದರೆ ಈಗ ನಮ್ಮ ದೇಶದಲ್ಲೇ ಮೊದಲ ಬಾರಿಗೆ ನಾಯಿಗಳ …

ಹಾಸನ: ಇತ್ತೀಚೆಗೆ ಖಾಸಗಿ ವಾಹನಗಳನ್ನು ಬೆಟ್ಟಕ್ಕೆ ಕೊಂಡೊಯ್ಯುತ್ತಿದ್ದ ವೇಳೆ ಸ್ಥಳೀಯ ವಾಹನಗಳ ಚಾಲಕರು ಪ್ರವಾಸಿಗರ ಮೇಲೆ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕ ಅರಣ್ಯ ಇಲಾಖೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದೆ. ಸ್ಥಳೀಯರು …

ಮೈಸೂರು: ನಾಳೆ ಮೊದಲನೇ ಆಷಾಢ ಶುಕ್ರವಾರದ ಪ್ರಯುಕ್ತ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬರಲಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಬೆಟ್ಟದಲ್ಲಿ ಸಕಲ ಸಿದ್ಧತೆ ನಡೆಸಲಾಗಿದೆ. ನಾಳೆ ನಾಡಿನ ಮೂಲೆ ಮೂಲೆಗಳಿಂದ ಸಹಸ್ರಾರು ಭಕ್ತರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಲಿದ್ದು, ಬೆಟ್ಟಕ್ಕೆ …

ಮೈಸೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಭ್ರಷ್ಟಚಾರ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ನಾಳೆ(ಜು.12) ಮೈಸೂರಿನಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಎಲ್.‌ ನಾಗೇಂದ್ರ ತಿಳಿಸಿದರು. ನಾಳೆ ನಡೆಯುವ ಬೃಹತ್ ಪ್ರತಿಭಟನೆಯಲ್ಲಿ‌ ಸುಮಾರು 10 ಸಾವಿರಕ್ಕೂ …

ಮಂಡ್ಯ: ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿರುವಂತೆ ಹೊಸ ಸಕ್ಕರೆ ಕಾರ್ಖಾನೆ ಸ್ಥಾಪನೆ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಹೊಸ ಸಕ್ಕರೆ ಕಾರ್ಖಾನೆಯ ರೂಪುರೇಷೆಗಳು ಹೇಗಿರಬೇಕೆಂಬ ಕುರಿತಂತೆ ಪಕ್ಷಾತೀತವಾಗಿ ರೈತ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸುವುದಕ್ಕೆ ವೇದಿಕೆ ಸಿದ್ಧಗೊಂಡಿದೆ. ಮಂಡ್ಯ ಜಿಲ್ಲಾ ಉಸ್ತುವಾರಿ …

ವಿರಾಜಪೇಟೆ: ಕೊಡಗು ಜಿಲ್ಲೆಯ ತೋಟಗಳಲ್ಲಿ ಗುಂಪುಗುಂಪಾಗಿ ಬೀಡುಬಿಟ್ಟಿರುವ ಕಾಡಾನೆಗಳಿಗೆ ರೇಡಿಯೋ ಕಾಲರ್‌ ಅಳವಡಿಸಿ ಕಾಡಿಗಟ್ಟುವ ಕಾರ್ಯವಾಗಬೇಕು ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಆಗ್ರಹಿಸಿದ್ದಾರೆ. ಕಾಡಾನೆ ಮಾನವ ಸಂಘರ್ಷ, ವನ್ಯಜೀವಿಗಳ ಉಪಟಳ ಹಾಗೂ ರೈತರ ಸಮಸ್ಯೆ …

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ ನಿಯಂತ್ರಣಕ್ಕೆ ಬಂದಿದ್ದರೂ ವಿರಾಜಪೇಟೆ ಭಾಗದಲ್ಲಿ ಮಳೆ ಮತ್ತೆ ಬಿರುಸಿನಿಂದ ಸುರಿದಿದ್ದು, ರಸ್ತೆ ಕುಸಿತದ ಭೀತಿ ಎದುರಾಗಿದೆ. ವಿರಾಜಪೇಟೆ-ಕರಡ ಜಿಲ್ಲಾ ಮುಖ್ಯ ರಸ್ತೆಯ ತೆರಮೆಮೊಟ್ಟೆಯ ಬಳಿ ರಸ್ತೆಯ ಒಂದು ಬದಿ ಕುಸಿಯುವ ಹಂತದಲ್ಲಿದೆ. ಹೀಗಾಗಿ ಜಿಲ್ಲಾಡಳಿತ ಇಲ್ಲಿ …

ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ಪಟ್ಟಣದಲ್ಲಿರುವ ಸೆಂಟ್‌ ಜೋಸೆಫ್‌ ಸೆಂಟ್ರಲ್‌ ಸ್ಕೂಲ್‌ನಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸೆಂಟ್‌ ಮೇರಿಸ್‌ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರಾದ ಡಾ.ಜ್ಯೋತಿ ಅವರು, ಪೋಷಕರು ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯ ಬಗ್ಗೆ ಗಮನ …

Stay Connected​
error: Content is protected !!