Mysore
24
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಮಾಜಿ ಸಚಿವ ಎಚ್.ವಿಶ್ವನಾಥ್‌ ಆಗ್ರಹಿಸಿದರು. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಎಚ್.ವಿಶ್ವನಾಥ್‌ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಅಕ್ರಮ ಸುಮಾರು 10 ಸಾವಿರ ಕೋಟಿಯಷ್ಟಿದೆ. ಇಲ್ಲಿನ …

ಕೊಡಗು: ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮಳೆಯ ಅಬ್ಬರಕ್ಕೆ ಗುಡ್ಡಗಳು ಕುಸಿದು ರಸ್ತೆಗೆ ಬರುತ್ತಿವೆ. ಗುಡ್ಡದ ಮಣ್ಣು ರಸ್ತೆಯನ್ನು ಆವರಿಸಿ ಸಂಚಾರವೇ ದುಸ್ತರವಾಗಿದೆ. ಜೊತೆಗೆ ಯಾವಾಗ ಎಲ್ಲಿ ಗುಡ್ಡ ಕುಸಿಯುತ್ತದೆಯೋ ಎಂಬ ಆತಂಕ ಮನೆಮಾಡಿದೆ. ಪ್ರತಿ ಮಳೆಗಾಲದಲ್ಲಿ ನೀರು, ಮಣ್ಣಿನ ಚಲನೆಯಿಂದ …

ಮಂಡ್ಯ: ಗ್ರಾಮ ಒನ್ ಕೇಂದ್ರಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು ಆನ್ನೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 15 ಕೊನೆದಿನವಾಗಿದೆ. ಈ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಿ‌ ಯಶಸ್ವಿಯಾಗಿದ್ದು, ಸರ್ಕಾರವು ಈಗ …

ಸರಗೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಹಳೆಯೂರು ಗ್ರಾಮದಲ್ಲಿ ಬಾಬಾ ಸಾಹೇಬ್‌ ಡಾ.ಬಿ.ಆರ್.ಅಂಬೇಡ್ಕರ್‌ ಪುತ್ಥಳಿಯನ್ನು ಅನಾವರಣಗೊಳಿಸಲಾಯಿತು. ಹಳೆಯೂರು ಗ್ರಾಮಸ್ಥರು ನಿರ್ಮಿಸಿರುವ ಬಾಬಾ ಸಾಹೇಬ್‌ ಡಾ.ಬಿ.ಆರ್.ಅಂಬೇಡ್ಕರ್‌ ಪುತ್ಥಳಿಯನ್ನು ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಅನಿಲ್‌ ಚಿಕ್ಕಮಾದು ಅವರು ಲೋಕಾಪರ್ಣೆಗೊಳಿಸಿದರು. ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ …

ಕೊಡಗು: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯ ಬಹುತೇಕ ಭರ್ತಿಯಾಗಿದೆ. 2859 ಅಡಿ ಗರಿಷ್ಠ ಸಾಮರ್ಥ್ಯದ ಜಲಾಶಯದಲ್ಲಿ ಈಗಾಗಲೇ 2849 ಅಡಿಗಳಷ್ಟು ನೀರು ಸಂಗ್ರಹವಾಗಿದ್ದು, ಜಲಾಶಯದ ಭದ್ರತೆಯ ದೃಷ್ಟಿಯಿಂದ ಜಲಾಶಯ ಭರ್ತಿಯಾಗಲು 10 ಅಡಿ ಬಾಕಿಯಿರುವಾಗಲೇ ನದಿಗೆ ನೀರನ್ನು ಹರಿಸಲಾಗಿದೆ. …

ಚಾಮರಾಜನಗರ: ನನ್ನ ಮತ್ತು ನಿಮ್ಮ ಸಂಬಂಧ 40 ವರ್ಷಗಳಷ್ಟು ಹಳೆಯದು ಮತು ಗಟ್ಟಿತನದ್ದು ಎಂದು ಸಿಎಂ ಸಿದ್ದರಾಮಯ್ಯ ಚಾಮರಾಜನಗರ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ತಂದುಕೊಟ್ಟ ಚಾಮರಾಜನಗರ ಕ್ಷೇತ್ರದ ಮತದಾರರಿಗೆ ಆಯೋಜಿಸಿದ್ದ ಕೃತಜ್ಞತಾ ಸಭೆಯಲ್ಲಿ ಮಾತನಾಡಿದ ಸಿಎಂ …

ಮೈಸೂರು : ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ಸಂಸದ ಯದವೀರ್‌ ಅವರು ಸೌಲಭ್ಯಗಳ ಸಂಪೂರ್ಣ ಸಮೀಕ್ಷೆ ನಡೆಸಿದರು.  ನಗರದ ಹೊರವಲಯದಲ್ಲಿರುವ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ಅವರು, ಸೌಲಭ್ಯಗಳ ಸಂಪೂರ್ಣ ಸಮೀಕ್ಷೆಯನ್ನು ನಡೆಸಿದರು. ಎರಡು ಹಂತಗಳಲ್ಲಿ ಆಗಲಿರುವ ವಿಮಾನ ನಿಲ್ದಾಣದ …

ಚಾಮರಾಜನಗರ : ಸಿಎಂ ಸಿದ್ದರಾಮಯ್ಯಗಾಗಿ ಚಾಮರಾಜನಗರದಲ್ಲಿ  ಕಾರ್ಯಕರ್ತರು ಕಾದು ಕಾದು ಸುಸ್ತಾಗಿ ಹೋದರು. ಇಂದು ಚಾಮರಾಜನಗರದ ಅಂಬೇಡ್ಕರ್‌ ಕ್ರೀಡಾಂಗಣದಲ್ಲಿ ಮತದಾರರಿಗೆ ಕೃತಜ್ಞತಾ ಸಮಾರಂಭವನ್ನು ಆಯೋಜನೆ ಮಾಡಲಾಗಿತ್ತು.ಬೆಳಗ್ಗೆ ೧೧ ಗಂಟೆಗೆ ಸಿಎಂ ನೇತೃತ್ವದಲ್ಲಿ ಆರಂಭವಾಗಬೇಕಿದ್ದ ಕಾರ್ಯಕ್ರಮ ಸಿಎಂ ಬಾರದ ಕಾರಣ ಮಧ್ಯಾಹ್ನವಾದರೂ ಶುರುವಾಗಲೇ …

ಮೈಸೂರು: ರಾಜ್ಯದಾದ್ಯಂತ ಡೆಂಗ್ಯು ಅಬ್ಬರಿಸುತ್ತಿದ್ದರೆ ಇತ್ತ ಮೈಸೂರಿನಲ್ಲಿ ಚರಂಡಿಗಳಲ್ಲಿ ಕಸ ತುಂಬಿ ಕೊಳೆತು ನಾರುತ್ತಿದ್ದು, ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯುಂಟಾಗಿದ್ದರೂ ಮಹಾನಗರ ಪಾಲಿಕೆ ಅಧಿಕಾರಿಗಳು ಇದಕ್ಕೂ ತಮಗೂ ಸಂಬಂಧವಿಲ್ಲ ಎನ್ನು ವಂತೆ ನಿಶ್ಚಿಂತೆಯಿಂದಿದ್ದಾರೆ. ದೂರು …

ಮೈಸೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜು.13 ರಂದು ರಾಷ್ಟ್ರೀಯ/ಮೆಗಾ ಲೋಕ್ ಅದಾಲತ್ ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದ್ದು, ಲೋಕ್ ಅದಾಲತ್‌ನಲ್ಲಿ ಈ …

Stay Connected​
error: Content is protected !!