Mysore
25
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹಾಸನ : ರಾಜ್ಯದಲ್ಲಿ ಡೆಂಗ್ಯೂ ಜ್ವರದ ಹಾವಳಿ ಹೆಚ್ಚಾಗುತ್ತಿದ್ದು, ಹಾಸನದಲ್ಲಿ ಇದುವರೆಗೂ ಡೆಂಗ್ಯೂ ಜ್ವರಕ್ಕೆ ಅತಿ ಹೆಚ್ಚು ಮಕ್ಕಳೇ ಸಾವಿಗೀಡಾಗುತ್ತಿರುವುದು ಆತಂಕ ಉಂಟು ಮಾಡುತ್ತಿದೆ. ಹಾಸನದಲ್ಲಿಯೂ ಕೂಡ ಮತ್ತೋರ್ವ ಯುವತಿ ಡೆಂಗ್ಯೂಯಿಂದ ಸಾವನ್ನಪ್ಪಿದ್ದಾಳೆ. ಅರಸೀಕೆರೆ ತಾಲೂಕಿನ ಮುದುಡಿ ತಾಂಡಾದ ೨೩ ವರ್ಷದ …

ಮಡಿಕೇರಿ: ಇಲ್ಲಿ ಶನಿವಾರ(ಜು.7) ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮೊದಲ ಬಾರಿಗೆ ಭಾಗವಹಿಸಿದ್ದ ನೂತನ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಒಂದೂ ಮಾತನಾಡದೇ ಸಭೆಯುದ್ದಕ್ಕೂ ಮೌನವಾಗಿಯೇ ಕುಳಿತಿದ್ದರು. ಸಭೆಯಲ್ಲಿ ಭಾಗವಹಿಸಿದ ಉಸ್ತುವಾರಿ ಸಚಿವ ಎನ್.ಎಸ್‌ ಭೋದರಾಜು ಹಾಗೂ ಶಾಸಕ …

ಚಾಮರಾಜನಗರ : ಜಿಲ್ಲೆಯ ೫೭ ಮಂದಿಗೆ ಕುಡುಗೋಲು ರೋಗ ಕಾಣಿಸಿಕೊಂಡಿದ್ದು, ಈ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಆತಂಕ ಶುರುವಾಗಿದೆ. ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಬಳಿಗಿರಿರಂಗನ ಬೆಟ್ಟ, ಕನ್ನೇರಿ ಕಾಲನಿ, ಪುಣಜನೂರು ಮದ್ದೂರು ಕಾಲನಿ, ಮಹದೇಶ್ವರ ಬೆಟ್ಟ ಸೇರಿ ಇನ್ನಿತರ ಪ್ರದೇಶದಲ್ಲಿ …

ಮೈಸೂರು: 2024-25 ನೇ ಸಾಲಿನ ಜಲವರ್ಷದಲ್ಲಿ ಕಬಿನಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆಯು ಪ್ರಾರಂಭವಾಗಿದ್ದು, ಕಬಿನಿ ಜಲಾಶಯಕ್ಕೆ ಒಳಹರಿವು ಬರುತ್ತಿದೆ. ಒಳಹರಿವಿನ ನೀರಿನ ಪ್ರಮಾಣ ಹಾಗೂ ಒಟ್ಟಾರೆ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರಿನ ಲಭ್ಯತೆ ಮೇರೆಗೆ ಕಬಿನಿ ಎಡದಂಡೆ ಮತ್ತು ಬಲದಂಡೆ ನಾಲೆಗಳ …

ಎಚ್.ಡಿ ಕೋಟೆ :ಮಹಾರಾಷ್ಟ್ರ, ಕೇರಳ ಹಾಗೂ ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ರಾಜ್ಯದ ಎಲ್ಲಾ ನದಿಗಳಿಗೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಅಲ್ಲದೆ ಜಲಾಶಯಗಳು ಭರ್ತಿಯತ್ತ ಸಾಗುತ್ತಿವೆ. ಕೇರಳ ಮತ್ತು ಕರ್ನಾಟಕದ ಗಡಿಭಾಗದಲ್ಲಿ ಭಾರೀ ಮಳೆಯಾಗುತ್ತಿರುವ …

ಹಾಸನ : ಕಾಡಾನೆ ಕಾರ್ಯಾಚರಣೆ ವೇಳೆ ವೀರ ಮರಣ ಹೊಂದಿದ್ದ ಅರ್ಜುನ ಆನೆಯ ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುತ್ತಿದ್ದು, ಲಕ್ಷಾಂತರ ಅಭಿಮಾನಿಗಳ ಕನಸು ನನಸಾಗುತ್ತಿದೆ. ೨೦೨೩ರ ಡಿಸೆಂಬರ್‌ ೪ ರಂದು ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಕನ್ನಡದ ಕಂದ ಅರ್ಜುನ ಸಾವನ್ನಪ್ಪಿದ್ದ. …

ಮೈಸೂರು: ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಗೀಳಾಗಿ ಪರಿಣಮಿಸುವ ಮಾದಕ ವಸ್ತುಗಳ ಸೇವನೆಯು ಭಾರತದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಮಹಿಳೆಯರೇ ಹೆಚ್ಚು ಮಾದಕ ವ್ಯಸನಿಗಳಾಗುತ್ತಿರುವುದು ಶೋಚನೀಯ ಸಂಗತಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ …

ಮೈಸೂರು:  2024-25ನೇ ಸಾಲಿಗೆ ಆತ್ಮ ಯೋಜನೆಯಡಿಯಲ್ಲಿ ಮೈಸೂರು ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗೆ ಒಂದು ವರ್ಷದ ನೇರ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಕೃಷಿ/ಕೃಷಿ ಸಂಬoಧಿತ ವಿಷಯಗಳಲ್ಲಿ ಸ್ನಾತಕೊತ್ತರ ಪದವಿ, ಕಂಪ್ಯೂಟರ್ …

ಮೈಸೂರು: ಎಚ್‌ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಒಳಹರಿವಿನ ನೀರಿನ ಪ್ರಮಾಣ ಹೆಚ್ಚಾಗಿ, ಜಲಾಶಯ ಭರ್ತಿಯಾಗುತ್ತಿದೆ. ಕಬಿನಿ ಒಳಹರಿವಿನ ನೀರಿನ ಪ್ರಮಾಣ ಹಾಗೂ ಒಟ್ಟಾರೆ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರಿನ ಲಭ್ಯತೆ ಮೇರೆಗೆ ಕಬಿನಿ ಎಡದಂಡೆ ಮತ್ತು ಬಲದಂಡೆ …

ಮೈಸೂರು: ಮೈಸೂರಿನ ವರಕೋಡು ಎಂಬ ಹಳ್ಳಿಯಲ್ಲಿ ಹುಲಿ ಸಂಚಾರ ಮತ್ತೆ ಶುರುವಾಗಿದ್ದು, ಜನರಲ್ಲಿ ಆತಂಕ ಮನೆಮಾಡಿದೆ. ಕಳೆದ ಆರು ದಿನಗಳ ಹಿಂದೆ ಅಲ್ಲಿರುವ ಮೊರಾರ್ಜಿ ವಸತಿ ಶಾಲೆಯ ಬಳಿ ಹುಲಿ ಸಂಚರಿಸಿ ಎಲ್ಲರಲ್ಲೂ ಆತಂಕ ಮೂಡಿಸಿತ್ತು. ಕಳೆದ ತಡರಾತ್ರಿ ಮತ್ತೆ ಹುಲಿ …

Stay Connected​
error: Content is protected !!