Mysore
22
scattered clouds

Social Media

ಸೋಮವಾರ, 29 ಜೂನ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ವೊಂದು ಹಳ್ಳಕ್ಕೆ ಬಿದ್ದ ಘಟನೆ ಜಿಲ್ಲೆಯ ತೂಬಿನ ಕೆರೆ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ 10ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಬಸ್‌ ಬಿದ್ದಿದ್ದನ್ನು ಗಮನಿಸಿದ ಸ್ಥಳೀಯರು ಅಪಘಾತಕ್ಕೀಡಾಗಿದ್ದ ಜನರನ್ನು ರಕ್ಷಿಸಿದ್ದಾರೆ. ಬಸ್‌ನಲ್ಲಿ ಸುಮಾರು 30 …

ಮಡಿಕೇರಿ: ಮಾರಾಟ ಮಾಡಲು ಗಾಂಜಾ ದಾಸ್ತಾನು ಇರಿಸಿದ್ದ ವ್ಯಕ್ತಿಯನ್ನು ಗೋಣಿಕೊಪ್ಪ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗೋಣಿಕೊಪ್ಪದ ಕಾವೇರಿ ಹಿಲ್ಸ್‌ನ ನಿವಾಸಿ ಅಬ್ದುಲ್ ಸಾಹಿಲ್ (22) ಬಂಧಿತ ಆರೋಪಿಯಾಗಿದ್ದಾನೆ. ಈತನ ಬಳಿ 600 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ್ದ ಮೊಬೈಲ್, ಒಂದು …

ಮೈಸೂರು :  ಮಳೆಯಿಂದಾಗಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಾ ಇದ್ದು ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಮೈಸೂರು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಡೆಂಗ್ಯೂ ನಿಯಂತ್ರಣ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, …

ಮೈಸೂರು : ಭಾರತ ಮತ್ತು ಸೌತ್‌ ಆಫ್ರಿಕಾ ತಂಡಗಳು ಮೊದಲ ಬಾರಿಗೆ ಐಸಿಸಿ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ. ೨೦೦೭ ರ ಬಳಿಕ ಟಿ೨೦ ವಿಶ್ವಕಪ್‌ ಗೆಲ್ಲದ ಭಾರತ ತಂಡವು ೧೦ ವರ್ಷಗಳ ನಂತರ ಕಪ್‌ ಗೆಲ್ಲುವ ವಿಶ್ವಾಸದೊಂದಿಗೆ ಅಖಾಡಕ್ಕೆ ಇಳಿಯುತ್ತಿದೆ. …

ಮಂಡ್ಯ : ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳು ಜಾಸ್ತಿಯಾಗುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಆರ್ಭಟಕ್ಕೆ ಇಬ್ಬರು ಬಲಿಯಾಗಿದ್ದಾರೆ. ಇನ್ನು ಸಕ್ಕರೆ ನಾಡು ಮಂಡ್ಯದಲ್ಲೂ ಕೂಡ ಎರಡು ತಿಂಗಳಲ್ಲಿ ೧೫೦ಕ್ಕೂ ಹೆಚ್ಚು ಜನರಲ್ಲಿ ಡೆಂಗ್ಯೂ ಪ್ರಕರಣಗಳು ಕಂಡು ಬಂದಿದೆ. ಜಿಲ್ಲೆಯಲ್ಲಿ ಒಟ್ಟು …

ಮಂಡ್ಯ : ರಾಜ್ಯದಾದ್ಯಂತ ಈಗಾಗಲೇ ಉತ್ತಮ ಮಳೆಯಾಗಿದ್ದು, ಎಲ್ಲಾ ಜಾಲಾಶಯಗಳ ನೀರಿನ ಮಟ್ಟ ಏರಿಕೆಯಾಗುತ್ತಿವೆ. ಕೇರಳ ಹಾಗೂ ವಯನಾಡು ಭಾಗದಲ್ಲಿ ಉತ್ತಮವಾದ ಮಳೆಯಾಗಿರುವ ಕಾರಣ ಜಿಲ್ಲೆಯ ಕೆ ಆರ್‌ ಎಸ್‌ ಜಲಾಶಯದ ಒಳ ಹರಿವಿನ ಮಟ್ಟ ದಿಢೀರ್‌ ಏರಿಕೆಯಾಗಿದೆ. ಸದ್ಯ ಜಲಾಶಯದಲ್ಲಿ …

ಮಂಡ್ಯ: 2024ರ ಮುಂಗಾರು ಹಂಗಾಮಿನಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಟಾನಗೊಳಿಸಲಾಗಿದ್ದು, ತಾಲ್ಲೂಕುವಾರು ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯತಿ ಮಟ್ಟಕ್ಕೆ ಮತ್ತು ಇತರೆ ಬೆಳೆಗಳನ್ನು ಹೋಬಳಿ ಮಟ್ಟಕ್ಕೆ ಅಧಿಸೂಚಿಸಲಾಗಿದೆ. ಗ್ರಾಮ ಪಂಚಾಯಿತಿ ಮಟ್ಟಕ್ಕೆ ಭತ್ತ …

ಮೈಸೂರು: ನಗರದ ಹಲವೆಡೆ ವಿದ್ಯುತ್‌ ಕಾರ್ಯನಿರ್ವಹಣಾ ಕಾರ್ಯಾ ಕೈಗೊಂಡಿರುವುದರಿಂದ ಜೂನ್‌ 30 ರ ಬೆಳಗ್ಗೆ 10 ರಿಂದ ಸಂಜೆ 5:30 ಗಂಟೆಯವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ. ಸಾರ್ವಜನಿಕರು ಹಾಗೂ ಕೈಗಾರಿಕೋದ್ಯಮಿಗಳು ಸಹಕರಿಸುವಂತೆ ಚೆಸ್ಕಾಂ ತಿಳಿಸಿದೆ. ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. …

ಮಂಡ್ಯ: ಪೋಕ್ಸೋ ಕಾಯ್ದೆಯ ತಿಳುವಳಿಕೆಯಿಲ್ಲದೆ 16 ರಿಂದ 20 ವರ್ಷದೊಳಗಿನವರು ದೌರ್ಜನ್ಯಕ್ಕೆ ಒಳಗಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ತಡೆಯಲು ಮಕ್ಕಳಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ( ಪೋಕ್ಸೋ) ಕಾಯ್ದೆ- 2012 ರ ಅರಿವು ಅವಶ್ಯಕ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ …

ಮಂಡ್ಯ: ರಾಜ್ಯ ಕಾಂಗ್ರೆಸ್‌ ಸರ್ಕಾರ ತನ್ನ ಆಡಳಿತದ ಮೇಲೆ ವಿಶ್ವಾಸ ಕಳೆದುಕೊಂಡಿದೆ. ಹಾಗಾಗಿ ಅವರು ಯಾರನ್ನ ಮುಖ್ಯಮಂತ್ರಿ ಮಾಡುತ್ತಾರೋ, ಎಷ್ಟು ಜನ ಉಪಮುಖ್ಯಮಂತ್ರಿ ಮಾಡುತ್ತಾರೋ ನೋಡೋಣ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ವ್ಯಂಗವಾಡಿದರು. ನಗರದಲ್ಲಿ ಇಂದು(ಜೂ.28) ಸುದ್ದಿಗಾರರೊಂದಿಗೆ …

Stay Connected​
error: Content is protected !!