Mysore
25
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ‘ಎಚ್‌.ಎಂ.ಟಿ. ಕಾರ್ಖಾನೆ, ಭದ್ರಾವತಿಯ ವಿ.ಐ.ಎಸ್‌.ಎಲ್‌. ಕಾರ್ಖಾನೆ ಮತ್ತು ಆಂಧ್ರಪ್ರದೇಶದ ವೈಜಾಗ್‌ನ ಆರ್‌.ಐ.ಎನ್‌.ಎಲ್‌. ಸ್ಟೀಲ್‌ ಪ್ಲಾಂಟ್‌ ಸೇರಿದಂತೆ ಸರ್ಕಾರಿ ಸ್ವಾಮ್ಯದ ಕಾರ್ಖಾನೆಗಳಿಗೆ ಜೀವ ತುಂಬುವ ಕೆಲಸ ಮಾಡುತ್ತೇನೆ’ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದರು. …

ಕೊಡಗು: ರಾಜ್ಯಾದ್ಯಂತ ಮುಂಗಾರು ಚುರುಕಾಗಿದ್ದು, ಜಿಲ್ಲೆಯಾದ್ಯಂತ ಶುಕ್ರವಾರವೂ ಕೂಡಾ ಭಾರೀ ಮಳೆ ಬಂದಿದೆ. ಜಿಲ್ಲೆಯಲ್ಲಿ ಹೆಚ್ಚಾದ ಮಳೆಯಿಂದಾಗಿ ಮನೆಯೊಂದು ಕುಸಿದಿದೆ. ಸಂಪಾಜೆಯ ಚಂಬು ಗ್ರಾಮದಲ್ಲಿ ಮಳೆಯಿಂದಾಗಿ ಮನೆಯೊಂದು ಕುಸಿದಿದೆ. ಭಾರೀ ಮಳೆಯಿಂದಾಗಿ ಭಾಗಮಂಡಲ, ಸಂಪಾಜೆ, ಮಡಿಕೇರಿ ಸೇರಿದಂತೆ ಎಲ್ಲಾ ಕಡೆಗಳಲ್ಲಿ ಮಳೆ …

ಮಂಡ್ಯ: ಜಿಲ್ಲೆಯಲ್ಲಿ ಡೆಂಗ್ಯೂ ರೋಗ ಪ್ರಕರಣಗಳು ಹೆಚ್ಚುತ್ತಿದ್ದು, ಡೆಂಗ್ಯೂ ರೋಗ ನಿಯಂತ್ರಣ ಮಾಡಲು ಅಗತ್ಯ ಕ್ರಮವಹಿಸಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ತಿಳಿಸಿದರು. ಇಂದು (ಜುಲೈ.5) ಜಿಲ್ಲೆಯ ಎಲ್ಲಾ ವೈದ್ಯಾಧಿಕಾರಿಗಳು, ತಾಲ್ಲೂಕು ಪಂಚಾಯತ್ …

ಮೈಸೂರು: ಅಲ್ಲಿ ಸಮಸ್ಯೆಗಳು ಅನಾವರಣಗೊಂಡಿದ್ದವು,ಕೆಲ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ದೊರಕಿದ್ದರೆ, ಇನ್ನೊಂದಿಷ್ಟು ಸಮಸ್ಯೆಗಳಿಗೆ ಶೀಘ್ರದಲ್ಲಿಯೇ ಪರಿಹಾರ ದೊರಕಿಸುವುದಾಗಿ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಭರವಸೆ ನೀಡಿದರು. ಅಧಿಕಾರಿಗಳು 3 ತಿಂಗಳಿಗೊಮ್ಮೆ ತಾಲೂಕು ಮಟ್ಟದಲ್ಲಿ ರೈತರ ಹಾಗೂ ಸಾರ್ವಜನಿಕರ ಕುಂದು-ಕೊರತೆ ಸಭೆಯನ್ನು ಕಡ್ಡಾಯವಾಗಿ …

ಮೈಸೂರು: ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆ ಅಡಿಯಲ್ಲಿ ಕೊರೆಸಲಾದ ಕೊಳವೆ ಬಾವಿಗಳ ವಿದ್ಯುದೀಕರಣ ಪೂರ್ಣಗೊಳಿಸದೇ ಇರುವಂತಹ 20 ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಙಾನ ಸಚಿವರಾದ ಎನ್‌ ಎಸ್‌ ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು (ಜುಲೈ.5) …

ಮಂಡ್ಯ : ಕೇಂದ್ರ ಸಚಿವರಾದ ಬಳಿಕ ಎಚ್‌ ಡಿ ಕುಮಾರಸ್ವಾಮಿ ಅವರು ಮೊದಲ ಬಾರಿ ಮಂಡ್ಯ ಜಿಲ್ಲೆಯಲ್ಲಿ ಜನತಾ ದರ್ಶನ ನಡೆಸಿದರು. ಆದರೆ ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಅಧಿಕಾರಿಗಳು ಗೈರಾಗಿದ್ದರು. ಇದರಿಂದ ಮುಜುಗರಕ್ಕೆ ಒಳಗಾದ ಎಚ್‌ ಡಿ ಕುಮಾರಸ್ವಾಮಿ ಸರ್ಕಾರದ ವಿರುದ್ಧ …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಕೆಆರ್‌ ಎಸ್‌ ಜಲಾಶಯದ ನೀರಿನ ಮಟ್ಟ ೧೦೦ ಅಡಿ ದಾಟಿದೆ. ಜಲಾಶಯವು ತುಂಬಿ ತುಳುಕುತ್ತಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದೆ. ಕೆ.ಆರ್‌ ಎಸ್‌ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು …

ಮೈಸೂರು : ಇನ್ನ ೨ ವರ್ಷದಲ್ಲಿ ವರುಣ ಕ್ಷೇತ್ರದಲ್ಲಿ ಯಾವುದೇ ಶಿಥಿಲ ವ್ಯವಸ್ಥೆಯ ಶಾಲಾ ಕೊಠಡಿಗಳು ಇರುವುದಿಲ್ಲ. ಅಷ್ಟರ ಮಟ್ಟಿಗೆ ಶೈಕ್ಷಣಿಕ ಪ್ರಗತಿ ಕೈಗೊಳ್ಳುತ್ತೇವೆ ಎಂದು ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ …

ಮೈಸೂರು : ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮೀಕಾಂತ ರೆಡ್ಡಿ ಅವರು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು. ಲಕ್ಷ್ಮೀಕಾಂತ ರೆಡ್ಡಿ ಅವರು ಕರ್ನಾಟಕ ನಗರ ಮೂಲ ಸೌಕರ್ಯ …

ಮೈಸೂರು :  ಮುಖ್ಯಮಂತ್ರಿ ಖುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ ಬೆಳಕಿಗೆ ಬಂದಿದೆ ಎಂದು ಕೇಂದ್ರ ಸಚಿವ ಎಸ್‌.ಡಿ ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮುಡಾ ಹಗರಣ ಬಯಲಿಗೆ ಬಂದ ವಿಚಾರಕ್ಕೆ ಸಂಬಂಧಪಟ್ಟಂತೆ ನಗರದ ಚಾಮುಂಡಿಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ …

Stay Connected​
error: Content is protected !!