Mysore
25
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು:  ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಸಾಂಸ್ಕೃತಿಕ ನಗರಿ ಮೈಸೂರಿಗೆ ಎಚ್‌.ಡಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಮೊದಲಿಗೆ ನಗರದ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ವಿಶೇಷವಾದ ಪೂಜೆಯನ್ನು ಕುಮಾರಸ್ವಾಮಿ ಸಲ್ಲಿಸಿದರು.  ಇನ್ನು ಎಚ್.ಡಿ ಕುಮಾರಸ್ವಾಮಿ ಅವರಿಗೆ ಸ್ಥಳೀಯ ಶಾಸಕರು …

ಹಾಸನ : ಜಿಲ್ಲೆಯಲ್ಲಿ ಡೆಂಗ್ಯೂ ಆರ್ಭಟ ಹೆಚ್ಚಾಗುತ್ತಿದ್ದು, ಈ ಡೆಂಗ್ಯೂ ಗೆ ಮಕ್ಕಳೇ ಹೆಚ್ಚಾಗಿ ತುತ್ತಾಗುತ್ತಿದ್ದಾರೆ. ಡೆಂಗ್ಯೂ ಗೆ ಸಾವನ್ನಪ್ಪಿದವರ ಸಂಖ್ಯೆ ಕೂಡ ನಾಲ್ಕಕ್ಕೆ ಏರಿಕೆಯಾಗಿದೆ. ಎಂಟು ವರ್ಷದ ಬಾಲಕಿಯೊಬ್ಬಳು ತೀವ್ರ ಜ್ವರದಿಂದ ಬಳಲಿ ಸಾವನ್ನಪ್ಪಿದ್ದಾಳೆ. ಹೊಳೆ ನರಸೀಪುರ ತಾಲೂಕಿನ ದೊಡ್ಡಹಳ್ಳಿ …

ಮೈಸೂರು : ಇತ್ತೀಚೆಗಷ್ಟೆ ಕರ್ನಾಟಕ ಸರ್ಕಾರ ೨೫ ಐಪಿಎಸ್‌ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಆದೇಶಿಸಿತ್ತು. ಇದೀಗ ೨೧ ಐಎಎಸ್‌ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಕೆ.ವಿ ರಾಜೇಂದ್ರ ಅವರನ್ನು ಪ್ರವಾಸೋದ್ಯಮ ನಿರ್ದೇಶಕರಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಮೈಸೂರು …

ಕೊಡಗು: ಕರ್ನಾಟಕದಲ್ಲಿ ಮುಂಗಾರು ಮಳೆಯಿಂದಾಗಿ ಚಿಕ್ಕಪುಟ್ಟ ಜಲಾಶಯಗಳಿಗೂ ಜೀವ ಕಳೆ ಬಂದಿದೆ. ಕೊಡಗಿನ ಚಿಕ್ಲಿಹೊಳೆ ಕೂಡ ಅದರಲ್ಲಿ ಒಂದಾಗಿದೆ. ಕಾವೇರಿ ಕಣಿವೆಯ ಚಿಕ್ಕ ಜಲಾಶಯಗಳಲ್ಲಿ ಒಂದಾಗಿರುವ ಕೊಡಗಿನ ಕುಶಾಲನಗರ ತಾಲ್ಲೂಕಿನ ಚಿಕ್ಲಿಹೊಳೆ ಅಣೆಕಟ್ಟೆ ಭರ್ತಿಯಾಗಿದೆ. ಸೋಮವಾರಪೇಟೆ, ಕುಶಾಲನಗರ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದ್ದರಿಂದ …

ಬೆಂಗಳೂರು: ಬೆಂಗಳೂರಿನ ಅಮೃತಹಳ್ಳಿಯ ಸಿಂಧಿ ಕಾಲೇಜು ಫೆಸ್ಟ್‌ ನಡೆಯುವಾಗ ಕಾಲೇಜಿನ ಆವರಣದಲ್ಲಿಯೇ ವಿದ್ಯಾರ್ಥಿಯೋರ್ವ ಸೆಕ್ಯೂರಿಟಿ ಗಾರ್ಡ್ ನನ್ನೇ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬುಧುವಾರ(ಜು.3) ನಡೆದಿದೆ. ಕಾಲೇಜು ಸೆಕ್ಯೂರಿಟಿ ಜೈಕಿಶೋರ್‌ ರಾಯ್‌ ಕೊಲೆಯಾದ ವ್ಯಕ್ತಿ. ವಿದ್ಯಾರ್ಥಿ ಭಾರ್ಗವ್‌ ಕೊಲೆ …

ಮೈಸೂರು: ನಾಡು-ನುಡಿಯ ಸೇವೆಗೆ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೀಡಲಾಗುವ ಮಾಸಾಶನದ ಸೌಲಭ್ಯಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ನಾಡು-ನುಡಿಯ …

ಬೆಂಗಳೂರು: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್.ಎಸ್ ಜಲಾಶಯದ ಮಟ್ಟ 100 ಅಡಿಕ್ಕಿಂತ ಹೆಚ್ಚುವಾರಿಯಾಗಿರುವುದರಿಂದ ಜುಲೈ 6 ರಂದು ಬೆಂಗಳೂರಿನಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ, ಜುಲೈ 8 ರಿಂದ ನಾಲೆಗಳಿಗೆ ನೀರು ಬಿಡುಗಡೆ ಮಾಡಲಾಗುವುದು ಎಂದು ಕೃಷಿ ಹಾಗೂ …

ಕೊಡಗು: ಕರ್ನಾಟಕದ ಕಾಶ್ಮೀರಾ ಕೊಡಗಿಗೆ ಮಳೆಗಾಲದಲ್ಲಿ ಎಲ್ಲಿಲ್ಲದ ಜನ ಬರುತ್ತಾರೆ. ಕೊಡಗಿನ ರಮಣೀಯ ಸೌಂದರ್ಯವನ್ನು ಸವಿಯುವ ಮೂಲಕ ಅಲ್ಲಿ ಮೈದುಂಬಿ ಹರಿಯುವ ನದಿ ತೊರೆ, ತೀರಗಳನ್ನು ಒಮ್ಮೆಲೆ ನೋಡಲು ಜನ ಸಾಗರವೇ ಉಕ್ಕಿ ಬರುವುದುಂಟು. ಝರಿಯಾಗಿ ಹರಿಯುವ ಹಲವು ತೊರೆ, ಜಲಪಾತಗಳಿಂದ …

ಮೈಸೂರು: ಮೈಸೂರು ನಗರದ ಸಾರ್ವಜನಿಕರ ಸುರಕ್ಷತಾ ದೃಷ್ಟಿಯಿಂದ ಹಾಗೂ ಸಾರ್ವಜನಿಕರಿಗೆ ಸುಗಮ ಸಂಚಾರದ ವ್ಯವಸ್ಥೆಯನ್ನು ಕಲ್ಪಿಸುವ ಸಲುವಾಗಿ ಈ ಕೆಳಕಂಡ ಸ್ಥಳಗಳಲ್ಲಿ ಎಲ್ಲಾ ರೀತಿಯ ವಾಹನಗಳ ನಿಲುಗಡೆಗೆ(ಪಾರ್ಕಿಂಗ್) ನಿರ್ಬಂಧ ವಿಧಿಸಲಾಗಿದೆ. ಮಾನಸ ರಸ್ತೆ ಜಂಕ್ಷನ್‌ನಿಂದ ಅಂಡರ್‌ಬ್ರಿಡ್ಜ್ ಎಂ.ಜಿ.ರಸ್ತೆವರೆಗೆ ರಸ್ತೆಯ ಉತ್ತರ ದಿಕ್ಕಿಗೆ …

ಮೈಸೂರು: ರೈತರು ವೈಜ್ಞಾನಿಕ ಬೇಸಾಯ ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ತಮ್ಮ ಬೆಳೆಗಳಲ್ಲಿ ಹೆಚ್ಚಿನ ಇಳುವರಿ ಪಡೆದು ಲಾಭ ಪಡೆಯಬಹುದಾಗಿದೆ  ಎಂದು ಉಪ ಕೃಷಿ ನಿರ್ದೇಶಕ ಡಾ.ಜಿ.ಹೆಚ್.ಯೋಗೇಶ್ ತಿಳಿಸಿದರು. ಜಿಲ್ಲಾ ಕೃಷಿ ತರಬೇತಿ ಕೇಂದ್ರ ನಾಗನಹಳ್ಳಿ ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಎಣ್ಣೆಕಾಳು ಬೆಳೆಗಳ …

Stay Connected​
error: Content is protected !!