Mysore
26
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ನೂತನ ಮೈಸೂರು ನಗರ ಪೊಲೀಸ್‌ ಆಯುಕ್ತರಾಗಿ ಐಪಿಎಸ್‌ ಅಧಿಕಾರಿ ಸೀಮಾ ಲಟ್ಕರ್‌ ಹಾಗೂ ಮೈಸೂರು ಎಸ್ಪಿ ಆಗಿ ಎನ್‌ ವಿಷ್ಟುವರ್ಧನ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರವು ಪೊಲೀಸ್‌ ಇಲಾಖೆಯಲ್ಲಿ ಮೇಜರ್‌ ಸರ್ಜರಿ ಮಾಡಿ …

ಮೈಸೂರು: ಕೆಎಂಪಿಕೆ ಚಾರಿಟೇಬಲ್‌ ಟ್ರಸ್ಟ್‌ 18ನೇ ವಾರ್ಷಿಕೋತ್ಸವದ ಅಂಗವಾಗಿ ಸದ್ವಿದ್ಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕರು ಹಾಗೂ ಅಗಸ್ತ್ಯ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ಅಧ್ಯಕ್ಷ ಎಂ.ಡಿ.ಗೋಪಿನಾಥ್‌ರಿಗೆ ಚಾಣಕ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಗೋಪಿನಾಥ್‌ ಅವರಿಗೆ ಸಹಕಾರಿ ಕ್ಷೇತ್ರದಿಂದ ಗುರುತಿಸಿ ಚಾಣಕ್ಯ ಸೇವಾ …

ಮೈಸೂರು: ಆರ್ಥಿಕವಾಗಿ ದುರ್ಬಲವಾದ ಬಡವರಿಗೆ ಮನೆ ಹಂಚಲು ಒತ್ತಾಯಿಸಿ ಹಾಗೂ ಮೈಸೂರು ಮುಡಾದಲ್ಲಿ ನಡೆದಿರುವ ನಿವೇಶನ ಹಂಚಿಕೆ ಅವ್ಯವಹಾರ ಪ್ರಕರಣ ಕುರಿತು ನ್ಯಾಯಾಂಗ ತನಿಖೆ ನಡೆಸುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್‌ ಪಕ್ಷದ ಮೈಸೂರು ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ …

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಜನತೆಗೆ ಅರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಎರಡು ತಿಂಗಳಿನಲ್ಲಿ 180ಕ್ಕೂ ಹೆಚ್ಚು ಕೇಸ್‌ ದಾಖಲಾಗಿವೆ. ಮಂಡ್ಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಲರ್ಟ್‌ …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್‌ ಎಸ್‌ ಜಲಾಶಯದ ನೀರಿನ ಮಟ್ಟ ಏರಿಕೆಯಾಗಿದೆ. ಒಂದೇ ವಾರದಲ್ಲಿ ೧೧ ಅಡಿಯಷ್ಟು ಡ್ಯಾಂ ಭರ್ತಿಯಾಗಿದ್ದು, ಜಲಾಶಯದ ನೀರಿನ ಮಟ್ಟ ೯೮ ಅಡಿಗೆ ತಲುಪಿದೆ. ಕಳೆದ …

ಮೈಸೂರು : ೫೦ ;೫೦ ಅನುಪಾತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ಮುಡಾ ನಿವೇಶನ ಮಂಜೂರು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಪತ್ನಿಗೆ ೨ ಸಾವಿರ ಬೆಲೆಯ ಭೂಮಿ ಬದಲಾಗಿ ೧೦ ಸಾವಿರಕ್ಕೂ ಹೆಚ್ಚು ಬೆಲೆಯ ಭೂಮಿಯನ್ನು ಮುಡಾದಿಂದ ಕೊಡಲಾಗಿದ್ದು, ಸಾಕಷ್ಟು ಅನುಮಾನ ಹುಟ್ಟುಹಾಕುತ್ತಿದೆ. …

ಹೆಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಹೆಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡುಬಂದಿದ್ದು, ಇಂದಿನ …

ಮಂಡ್ಯ: ಬಾಲ್ಯವಿವಾಹ ತಡೆಗೆ ಸರ್ಕಾರ, ಸಾಮಾಜಿಕ ಸಂಘಟನೆಗಳು, ಮಕ್ಕಳ ಹಕ್ಕುಗಳ ರಕ್ಷಣಾ ವೇದಿಕೆ ಜಾಗೃತಿ ಮೂಡಿಸುತ್ತಿದ್ದರೂ ಪೋಷಕರಲ್ಲಿ ಹಾಗೂ ಮಕ್ಕಳಲ್ಲಿ ಇದರ ಅರಿವು ಮೂಡದಿರುವುದು ಆತಂಕದ ಸಂಗತಿಯಾಗಿದೆ. ಸಾಮಾಜಿಕ- ಕೌಟುಂಬಿಕ ಸಮಸ್ಯೆ ಹಾಗೂ ಹದಿಹರೆಯದಲ್ಲೇ ಪ್ರೀತಿ ಪ್ರಣಯಕ್ಕೆ ಬೀಳುತ್ತಿರು ವುದು ಬಾಲ್ಯವಿವಾಹ …

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಆಕ್ಸಿಜನ್‌ದುರಂತ ನಡೆದು ಮೂರು ವರ್ಷಗಳಾಯ್ತು. ಇನ್ನೂ ಕೂಡ ಸಂತ್ರಸ್ತರ ಗೋಳು ಮಾತ್ರ ಕಡಿಮೆಯಾಗಿಲ್ಲ. ಸಂತ್ರಸ್ತರಿಗೆ ನ್ಯಾಯ ಕೂಡ ಸಿಕ್ಕಿಲ್ಲ. ಇನ್ನೂ ಸರ್ಕಾರ ಹಾಗೂ ಜಿಲ್ಲಾಡಳಿತ ಗುತ್ತಿಗೆ ಆಧಾರದ ಮೇಲೆ ಕೆಲಸವೇನೊ ಕೊಟ್ಟಿದೆ. ಆದ್ರೆ ಹೊರಗುತ್ತಿಗೆ ಆದೇಶ, …

ಮೈಸೂರು : ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತದ ವ್ಯಾಪ್ತಿಯಲ್ಲಿ ವಿದ್ಯುತ್‌ ಅಪಘಾತಗಳ ಪ್ರಮಾಣ ಶೇ. 70ರಷ್ಟು ಕುಸಿದಿದೆ ಎಂದು ನಿಯಮಿತದ ಮುಖ್ಯ ಇಂಜಿನಿಯರ್‌ ಮಹದೇವಸ್ವಾಮಿ ಪ್ರಸನ್ನ ತಿಳಿಸಿದ್ದಾರೆ. ವಿದ್ಯುತ್‌ ಸುರಕ್ಷತಾ ಸಪ್ತಾಹದ ( ಜೂನ್ 26ರಿಂದ ಜುಲೈ 2ರವರೆಗೆ) ಅಂಗವಾಗಿ …

Stay Connected​
error: Content is protected !!