ಮೈಸೂರು : ಯಾವುದಾದರೂ ಸ್ಥಾನಮಾನ ಬೇಕಿದ್ದರೆ ಅದನ್ನ ಪಕ್ಷದ ವರಿಷ್ಠರ ಬಳಿ ಬಂದು ಚರ್ಚೆ ಮಾಡಬೇಕು ಹೊರತು ಮಾಧ್ಯಮದವರ ಮುಂದೆ ಬಂದು ತಮ್ಮ ಆಸೆ ಹೇಳಿಕೊಂಡರೆ ಏನು ಪ್ರಯೋಜನ ಎಂದು ಕೆ.ಎನ್ ರಾಜಣ್ಣಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಟಾಂಗ್ ಕೊಟ್ಟಿದ್ದಾರೆ. …
ಮೈಸೂರು : ಯಾವುದಾದರೂ ಸ್ಥಾನಮಾನ ಬೇಕಿದ್ದರೆ ಅದನ್ನ ಪಕ್ಷದ ವರಿಷ್ಠರ ಬಳಿ ಬಂದು ಚರ್ಚೆ ಮಾಡಬೇಕು ಹೊರತು ಮಾಧ್ಯಮದವರ ಮುಂದೆ ಬಂದು ತಮ್ಮ ಆಸೆ ಹೇಳಿಕೊಂಡರೆ ಏನು ಪ್ರಯೋಜನ ಎಂದು ಕೆ.ಎನ್ ರಾಜಣ್ಣಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಟಾಂಗ್ ಕೊಟ್ಟಿದ್ದಾರೆ. …
ಮೈಸೂರು: ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು, ರೈತರ ಸಂಪೂರ್ಣ ಸಾಲಮನ್ನಾ ವಿಚಾರದಲ್ಲಿ ನಡೆಯುತ್ತಿರುವ ದೆಹಲಿ ಹೋರಾಟ ತೀವ್ರಗೊಳಿಸಲು ಸಂಸದರಿಗೆ ಜ್ಞಾಪನ ಪತ್ರ ಸಲ್ಲಿಕೆ ಮಾಡಿ ಮುಂಬರುವ ಲೋಕಸಭಾ ಅಧಿವೇಶನದಲ್ಲಿ ಖಾಸಗಿ ಬಿಲ್ ಮಂಡಿಸುವಂತೆ ಒತ್ತಾಯಿಸಲಾಗುವುದು ಎಂದು ರೈತ …
ಮೈಸೂರು : . ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಿರುವ ಹಿನ್ನೆಲೆ ಮೈಸೂರು - ಹುಣಸೂರು ರಸ್ತೆಯಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡರು ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಧಿಕಾರಿಗಳೊಂದಿಗೆ ಮುಂಜಾಗ್ರತಾ ಕ್ರಮದ ಬಗ್ಗೆ ಚರ್ಚೆ …
ಮೈಸೂರು : ವಿಶ್ವನಾಥ್ ಗೆ ತಲೆಕೆಟ್ಟಿದೆ ಅನ್ಸುತ್ತೆ ಹುಚ್ಚು ಹುಚ್ಚು ರೀತಿ ಮಾತನಾಡುವುದನ್ನ ನಿಲ್ಲಿಸಿ ನೀವು ಮಾಡುವ ಆರೋಪಗಳಿಗೆ ದಾಖಲೆಗಳಿದ್ರೆ ಅದನ್ನ ಇಟ್ಟು ಮಾತನಾಡಿ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಕ್ರಮ ಕುರಿತು …
ಮೈಸೂರು: ಪ್ರತಿಯೊಂದು ಜೀವ ಅಮೂಲ್ಯವಾಗಿದ್ದು ಅತಿವೃಷ್ಟಿಯಿಂದ ಯಾವುದೇ ಪ್ರಾಣ ಹಾಗೂ ಆಸ್ತಿ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಹಾನಿಯನ್ನು ತಡೆಗಟ್ಟಲು ಅಧಿಕಾರಿಗಳು ಸಜ್ಜಾಗಬೇಕು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದರು. ಅವರು ಇಂದು (ಜುಲೈ.2) ಪ್ರಾದೇಶಿಕ ಆಯುಕ್ತರ ಕಚೇರಿಯ ಚಾಮುಂಡೇಶ್ವರಿ …
ವಿರಾಜಪೇಟೆ: ವಿರಾಜಪೇಟೆ ಸಮೀಪದ ಒಂದನೇ ರುದ್ರಗುಪ್ಪೆಯಲ್ಲಿ ಕಾಡಾನೆಯೊಂದು ಕಾಫಿ ತೋಟದೊಳಗೆ ನುಗ್ಗಿ ದಾಂಧಲೆ ನಡೆಸಿದ ಪರಿಣಾಮ ಅಪಾರ ಪ್ರಮಾಣದ ಫಸಲು ನಷ್ಟವಾಗಿದೆ. ವಿರಾಜಪೇಟೆ ಸಮೀಪದ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದನೇ ರುದ್ರಗುಪ್ಪೆ ಗ್ರಾಮದ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಒಂಟಿ ಸಲಗವೊಂದು …
ಮಂಡ್ಯ : ಸಿದ್ದರಾಮಯ್ಯ ಅವರನ್ನ ನೇರವಾಗಿ ಕಾಂಗ್ರೆಸ್ ಪಕ್ಷ ಸಿಎಂ ಮಾಡಿಲ್ಲ. ಪ್ರತಿ ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಿ ಅವರನ್ನು ಸಿಎಂ ಮಾಡಿದ್ದಾರೆ ಎಂದು ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಹೇಳಿದ್ದಾರೆ. ಮಳವಳ್ಳಿಯಲ್ಲಿ ಈ ಕುರಿತು ಮಾತನಾಡಿದ ಅವರು, ಈಗಲೂ ನಮ್ಮ ಪಕ್ಷ ಶಾಸಕರ …
ಹಾಸನ : ಮದುವೆಗೆಂದು ಬಂದಿದ್ದ ೮ ಜನರ ಮೇಲೆ ಕೋತಿ ದಾಳಿ ಮಾಡಿರುವ ಘಟನೆ ಜಿಲ್ಲೆಯ ಚೆನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದಲ್ಲಿ ನಡೆದಿದೆ. ಹಿರಿಸಾವೆಯ ನುಗ್ಗೆಹಳ್ಳ ರಸ್ತೆಯ ಕಲ್ಯಾಣ ಮಂಟಪದಲ್ಲಿ ಸೋಮವಾರ ಮದುವೆ ಮನೆಗೆ ಕೋತಿ ನುಗ್ಗಿ ಸಾಕಷ್ಟು ರಂಪಾಟ ನಡೆಸಿದೆ. …
ಮೈಸೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಸರ್ಕಾರಿ ನೌಕರರ ಚುನಾವಣೆ ಹಿನ್ನೆಲೆ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಜಿಲ್ಲೆಯ ಎಲ್ಲಾ ಇಲಾಖೆಗಳ ಕರಡು ಮತದಾರರ ಪಟ್ಟಿಯನ್ನು ಜಿಲ್ಲಾ ಸಂಘದ ಕಚೇರಿಯಲ್ಲಿ ಪ್ರಕಟಿಸಲಾಗಿದ್ದು, ಕರಡು ಮತದಾರರ ಪಟ್ಟಿಯಲ್ಲಿ ಏನಾದರೂ …
ಮೈಸೂರು: ಮೈಸೂರಲ್ಲಿ ವೈದ್ಯರ ನಿರ್ಲಕ್ಷಕ್ಕೆ ಆರು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಎಚ್‌ಡಿ ಕೋಟೆಯ ಸೇಂಟ್ ಮೇರಿ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಬೆಳಗನಹಳ್ಳಿಯ ಶಿವರಾಜ್ ಎಂಬುವವರ ಪುತ್ರಿ ತನುಷ (6) ಸಾವನ್ನಪ್ಪಿರುವ ಬಾಲಕಿ ಎಂದು ತಿಳಿಬಂದಿದೆ. ನಿನ್ನೆ ಬಾಲಕಿಗೆ ವಾಂತಿ …