Mysore
25
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹಾಸನ : ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಜನರು ನಲುಗಿ ಹೋಗುತ್ತಿದ್ದಾರೆ. ಪ್ರತಿ ಜಿಲ್ಲೆಯಲ್ಲೂ ಒಂದಲ್ಲಒಂದು ಡೆಂಗ್ಯೂ ಕೇಸ್‌ ಗಳು ದಾಖಲಾಗುತ್ತಿವೆ. ಹಾಸನದಲ್ಲೂ ಕೂಡ ಡೆಂಗ್ಯೂ ಕೇಸ್‌ ಗಳು ಹೆಚ್ಚಳವಾಗಿದ್ದು. ೧೮೫ ಪಾಸಿಟಿವ್‌ ಕೇಸ್‌ ದಾಖಲಾಗಿದ್ರೆ ೪೫೦೦ ಶಂಕಿತ ಕೇಸ್‌ ಗಳು …

ಮೈಸೂರು: ವಾಲ್ಮೀಕಿ ನಿಗಮ ಹಾಗೂ ಮೈಸೂರು ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಇದನ್ನು ಮುಚ್ಚಿಹಾಕಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ರಾಜಕೀಯ ನಾಟಕ ಆಡುತ್ತಿದ್ದಾರೆ ಎಂದು ಪರಿಷತ್‌ ಸದಸ್ಯ ಸಿ.ಟಿ.ರವಿ ಆರೋಪಿಸಿದ್ದಾರೆ. ಮೈಸೂರು ಮುಡಾದಲ್ಲಿ ಬೇಲಿಯೇ ಎದ್ದು ಹೊಲ ಮೇದಂತಾಗಿದೆ. …

ಮಂಡ್ಯ: ಕನ್ನಡದ ಸ್ಟಾರ್‌ ನಟ ದರ್ಶನ್‌ ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಈ ಪ್ರಕರಣದ ವಿಚಾರವಾಗಿ ಸಂಗೀತ ನಿರ್ದೇಶಕ ಹಂಸಲೇಖ ಪ್ರತಿಕ್ರಿಯೆ ನೀಡಿದ್ದು, ದರ್ಶನ್‌ಗೆ ಕಿವಿಮಾತು ಹೇಳಿದ್ದಾರೆ. ಕನ್ನಡದ ಸ್ಟಾರ್‌ ನಟ ದರ್ಶನ್‌ …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 5 ಸಾವಿರ ಕೋಟಿಗೂ ಅಧಿಕ ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಆರೋಪಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ ಹಂಚಿಕೆಯಲ್ಲಿ ನಡೆದಿರುವ ನೂರಾರು ಕೋಟಿ ರೂ. ಗಳ ಹಗರಣ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಇಂದು(ಜೂ.30) ಕರ್ನಾಟಕ ಸೇನಾಪಡೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮುಡಾ …

ಮೈಸೂರು: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕೆಂದು ಕುರುಬ ಸಮುದಾಯದ ಸ್ವಾಮೀಜಿ ದೊಡ್ಡ ಘರ್ಜನೆ ಮಾಡಿರಲಿಲ್ಲವೇ ಎಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಪ್ರಶ್ನೆ ಮಾಡಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿ ಅಧಿಕಾರ ಅನುಭವಿಸಿದ್ದಾರೆ. ಇನ್ನು ಮುಂದೆ ಡಿಕೆಶಿ ಅವರಿಗೆ ಅಧಿಕಾರ ಬಿಟ್ಟು …

ಕೊಡಗು: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಜಿಲ್ಲೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಬಂದಿಳಿದಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಜನರ ಜೊತೆ ಜಿಲ್ಲಾಡಳಿತ ಮಳೆಗಾಲದ ಸವಾಲುಗಳನ್ನು ಎದುರಿಸಲು …

ಮಂಡ್ಯ: ಮಠಾಧೀಶರು ಶೋಷಿತರ ಧ್ವನಿಯಾಗಬೇಕೇ ಹೊರತು ಒಂದು ಜಾತಿಗೆ ಧ್ವನಿಯಾಗುವುದು ಸರಿಯಲ್ಲ. ಮಠಾಧೀಶರು ಜಾತಿ ಹಾಗೂ ಸಮಾಜದ ಹೆಸರಿನಲ್ಲಿ ಮನುಷ್ಯತ್ವವನ್ನು ಕೊಲ್ಲುವ ಕೆಲಸ ಮಾಡಬೇಡಿ ಎಂದು ಶಾಸಕ ಪಿ.ಎಂ ನರೇಂದ್ರಸ್ವಾಮಿ ಮನವಿ ಮಾಡಿದರು. ಭಾನುವಾರ(ಜೂ.30) ಮಳವಳ್ಳಿಯ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಸುದ್ದಿಗೋಷ್ಠಿ …

ಮಂಡ್ಯ: ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ ಎಂದು ವಸತಿ, ವಕ್ಫ್‌ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹೇಳಿದರು. ಅವರು ಮಂಡ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿ, ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಕುಳಿತಿದ್ದಾರೆ. ಸಿಎಂ …

ಮಂಡ್ಯ: ಜಿಲ್ಲೆಯ ಉದ್ಯನವನಗಳ ಅಭಿವೃದ್ಧಿಗಾಗಿ ಸರ್ಕಾರದಿಂದ 2 ಕೋಟಿ ರೂ ಅನುದಾನ ಬಿಡುಗಡೆಯಾಗಿದ್ದು, ನಗರದ ಕೆಂಪೇಗೌಡರ ಉದ್ಯನವನವನ್ನು ಅಭಿವೃದ್ಧಿ ಪಡಿಸಿ ಮುಂದಿನ ವರ್ಷದೊಳಗೆ ಉದ್ಘಾಟನೆಗೆ ಸಿದ್ಧಪಡಿಸಲಾಗುವುದು ಎಂದು ಶಾಸಕ ಪಿ.ರವಿಕುಮಾರ್‌ ಹೇಳಿದರು. ಭಾನುವಾರ(ಜೂ.30) ನಗರದ ಅಂಬೇಡ್ಕರ್‌ ಭವನದಲ್ಲಿ ನಡೆದ ಕೆಂಪೇಗೌಡರ ಜಯಂತಿಯಲ್ಲಿ …

Stay Connected​
error: Content is protected !!