Mysore
26
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ:  ಕೇಂದ್ರೀಯ ವಿದ್ಯಾಲಯವು ಸ್ವಂತ ಕಟ್ಟಡವಿಲ್ಲದೆ ತಾತ್ಕಾಲಿಕವಾಗಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿತ್ತು, ಇದೀಗ ಸ್ವಂತ ಕಟ್ಟಡದ ಕಾಮಗಾರಿ ಕೆಲಸಗಳು ಅಂತಿಮ ಹಂತದಲ್ಲಿದ್ದು ಜೂನ್ 30 ರೊಳಗೆ ಕಾಮಗಾರಿ ಕೆಲಸಗಳು ಪೂರ್ಣಗೊಳ್ಳಲಿದೆ. ಜಿಲ್ಲಾಧಿಕಾರಿ ಡಾ: ಕುಮಾರ, ಕಟ್ಟಡ ಕಾಮಗಾರಿ ಸಂಬಂಧ ಸಭೆಗಳನ್ನು ನಡೆಸಿ …

ಮೈಸೂರು: ರಾಜ್ಯ ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಖಂಡಿಸಿ ಶುಕ್ರವಾರ(ಜೂ.28) ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಿಜೆಪಿ ನಗರ ಘಟಕದ ಅಧ್ಯಕ್ಷ ಎಲ್.ನಾಗೇಂದ್ರ ಮತ್ತು ಜಿಲ್ಲಾಧ್ಯಕ್ಷ ಮಹಾದೇವಸ್ವಾಮಿ ನೇತೃತ್ವದಲ್ಲಿ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಜಮಾಯಿಸಿದ ನೂರಾರು …

ಮೈಸೂರು : ವಿವಿಧ ಜಯಂತಿಗಳಿಗೆ ನೀಡುವ ಸಾರ್ವತ್ರಿಕ ರಜೆ ರದ್ದುಗೊಳಿಸಬೇಕು  ಎಂದು  ಶಾಸಕ ಜಿ.ಟಿ.ದೇವೇಗೌಡರು ಆಗ್ರಹಿಸಿದ್ದಾರೆ. ನಗರದ ಕಲಾಮಂದಿರದಲ್ಲಿ ಗುರುವಾರ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಜಿಲ್ಲಾಡಳಿತ ಹಾಗೂ ಮೈಸೂರು-ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘದಿಂದ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗಿಯಾಗಿ ನಾಡಪ್ರಭುಗಳ ಬಗ್ಗೆ …

ಮೈಸೂರು: ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್‌ ಇಲಾಖಾ ವತಿಯಿಂದ ಸ್ಥಳೀಯ ಠಾಣಾ ವ್ಯಾಪ್ತಿಯ 23 ಸ್ಥಳಗಳಲ್ಲಿ 50 ಕೃತಕ ಬುದ್ದಿಮತ್ತೆ (ಎಐ) ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಈ ಎಐ ಕ್ಯಾಮರಾಗಳು ಇದೇ ಜುಲೈ. 7ರಿಂದ ತನ್ನ ಕಾರ್ಯನಿರ್ವಹಿಸಲಿದೆ ಎಂದು ಮಾಹಿತಿ …

ಕೊಡಗು: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ 24 ಗಂಟೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ 92.22 ಮಿ.ಮೀ ಮಳೆಯಾಗಿದ್ದು, ತಗ್ಗು ಪ್ರದೇಶಗಳು ಸಂಪೂರ್ಣ …

ಮೈಸೂರು: ನಾಡನ್ನು ಕಟ್ಟುವ ಕಾರ್ಯದಲ್ಲಿ ಕೆಂಪೇಗೌಡರ ಪಾತ್ರ ಮಹತ್ವವಾದದ್ದು, ಈ ನಿಟ್ಟಿನಲ್ಲಿ ಪ್ರತಿಯೊಂದು ಪೀಳಿಗೆಯವರಿಗೂ ಅವರ ಕೊಡುಗೆ ಅಪಾರ ಎಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ. ದೇವೇಗೌಡ ಹೇಳಿದರು. ಇಂದು(ಜೂ. 27) ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ …

ಸರಗೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನಲ್ಲಿ ಭಾರೀ ಮಳೆ ಸುರಿಯುತ್ತಿದೆ. ಹೆಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನಲ್ಲಿ ಕಳೆದ ಎರಡು ದಿನಗಳಿಂದಲೂ ಭಾರೀ ಮಳೆ ಸುರಿಯುತ್ತಿದ್ದು, ಹಳ್ಳ-ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಭಾರೀ ಮಳೆಯಿಂದ ತಗ್ಗು ಪ್ರದೇಶಗಳು ಸಂಪೂರ್ಣ …

ಮೈಸೂರು: ಪಾರಿವಾಳಗಳ ಹಿಕ್ಕೆ ಹಾಗೂ ಪ್ರವಾಸಿಗರು, ಸಾರ್ವಜನಿಕರು ಪಾರಿವಾಳಗಳಿಗೆ ಹಾಕುವ ಅತಿಯಾದ ಆಹಾರ ಧಾನ್ಯಗಳ ವ್ಯರ್ಥದಿಂದ ಅರಮನೆಯ ಸ್ವಚ್ಛತೆ ಹಾಗೂ ಸೌಂದರ್ಯ ಹಾಳಾಗುತ್ತಿದ್ದು, ಇದರ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ  ಅಧಿಕಾರಿಗಳಿಗೆ ತಿಳಿಸಿದರು. …

ಮೈಸೂರು: ಕಾಂಗ್ರೆಸ್ ಪಕ್ಷ ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿದ್ದನ್ನು ವಿರೋಧಿಸಿ ಹಾಗೂ ಬೆಲೆ ಏರಿಕೆ ಖಂಡಿಸಿ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಯುವಮೋರ್ಚಾ ವತಿಯಿಂದ ಪೋಸ್ಟರ್ ಚಳುವಳಿಯನ್ನು ನಡೆಸಿದರು. ಇಂದು(ಜೂ.27) ನಗರದ ಅಗ್ರಹಾರ ವೃತ್ತದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿ …

ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ತಾಲ್ಲೂಕು ಆಡಳಿತ ಸೌಧದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಹಶೀಲ್ದಾರ್‌ ಶ್ರೀನಿವಾಸ್‌ ಅವರು, ನಾಡಪ್ರಭು ಕೆಂಪೇಗೌಡರು ವಿಶ್ವದಲ್ಲೇ ಹೆಸರುವಾಸಿಯಾದ ಬೆಂಗಳೂರಿನ ನಿರ್ಮಾತೃ ಆಗಿದ್ದಾರೆ. 16ನೇ ಶತಮಾನದಲ್ಲಿಯೇ ಬೆಂಗಳೂರಿನ ದೂರದೃಷ್ಟಿಯಲ್ಲಿಯೇ ಬೆಂಗಳೂರಿಗೆ ದೂರದೃಷ್ಟಿಯುಳ್ಳ ಚೌಕಟ್ಟನ್ನು …

Stay Connected​
error: Content is protected !!