Mysore
26
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಕೊಡಗು: ಇಂದು(ಜೂ.27) ಬೆಳಿಗ್ಗೆ ಹಠಾತ್‌ ಹೃದಯಾಘಾತದಿಂದ ಯುವತ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ನೆಲಜಿ ಗ್ರಾಮದಲ್ಲಿ ನಡೆದಿದೆ. ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಅವರ ಮಗಳು ನಿಲಿಕಾ ಪೊನ್ನಪ್ಪ(24) ಮೃತ ಯುವತಿ. ಯುವತಿ ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಅದರಂತೆ ಎಂದಿನಂತೆ ಕೆಲಸಕ್ಕೆ ಹಾಜರಾಗಲು ಇಂದು …

ಕೊಡಗು : ಜಿಲ್ಲೆಯಾದ್ಯಂತ ವರುಣ ಆರ್ಭಟ ಜೋರಾಗಿದ್ದು, ಜನರು ಆತಂಕದಲ್ಲಿಯೇ ಜೀವನ ನಡೆಸುತ್ತಿದ್ದಾರೆ. ಒಂದೆಡೆ ಮಳೆಗೆ ರಸ್ತೆಯೆಲ್ಲ ಕುಸಿಯುವ ಹಂತಕ್ಕೆ ಬಂದಿದೆ. ಕೆಲವು ಕಡೆ ಮಳೆ ನೀರೇಲ್ಲವೂ ರಸ್ತೆಯಲ್ಲೇ ನಿಂತು ರಸ್ತೆಯೆಲ್ಲವೂ ಕೆರೆಯಂತಾಗಿ ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.  ಅಲ್ಲದೆ …

ಮೈಸೂರು : ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಹಿನ್ನೆಲೆ ನಗರದ ಲಲಿತ್ ಮಹಲ್ ಟಿ ಜಂಕ್ಷನ್ ವೃತ್ತದಲ್ಲಿ ಕೆಂಪೇಗೌಡರ ನೂತನ ಪ್ರತಿಮೆ ಸ್ಥಾಪಿಸಲು ಮುಂದಾಗಿದ್ದಾಗ ಪೊಲೀಸರು ತಡೆಯೊಡ್ಡಿದ್ದಾರೆ. ಕೆಂಪೇಗೌಡರ ನೂತನ ಪ್ರತಿಮೆ ಸ್ಥಾಪಿಸಲು ಅನುಮತಿ ಪಡೆಯದ ಕಾರಣ ಪೊಲೀಸರು ಸ್ಥಳಕ್ಕೆ ಬಂದು …

ಮಡಿಕೇರಿ : ರಾಜ್ಯದಲ್ಲಿ ಕಳೆದ ೨ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಎಲ್ಲೆಡೆ ಕೆರೆ-ಕಟ್ಟೆಗಳು, ನದಿಗಳು, ಜಲಪಾತಗಳು ತುಂಬಿ ತುಳುತ್ತಿವೆ. ಇನ್ನು ಕೊಡಗು ಭಾಗದಲ್ಲೂ ಭಾರೀ ಮಳೆಯಾಗಿದ್ದು, ಒಂದೆಡೆ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಅಲ್ಲದೆ ಮಡಿಕೇರಿಯಲ್ಲೂ ಸುರಿಯುತ್ತಿರುವ ವರ್ಷದ ಮೊದಲ ಮಳೆಗೆ …

ಮೈಸೂರು : ಬದುಕಿರುವಾಗಲೇ ಮರಣ ಪತ್ರ ನೀಡಿದ್ದ ಆರೋಪದ ಮೇರೆಗೆ ಶಿರಸ್ತೇದಾರ್ ಶ್ರೀನಾಥ್ ಎಂಬುವವರನ್ನ ಮೈಸೂರಿನ ಪ್ರಾದೇಶಿಕ ಆಯುಕ್ತರರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ನಂಜನಗೂಡು ತಾಲ್ಲೂಕಿನ ಮುಳ್ಳೂರು ಗ್ರಾಮದ ಚಂದ್ರಶೇಖರ್ ಎಂಬುವವರು ವಿದೇಶದಲ್ಲಿ ವಾಸವಾಗಿದ್ದು, ಊರಿನಲ್ಲಿ ಸರ್ವೆ ನಂಬರ್ 442 …

ಮೈಸೂರು ; ಪ್ರತಾಪ್‌ ಸಿಂಹ ಅವರು ಸಂಸದರಾಗಿದ್ದ ಕಾಲದಲ್ಲಿ ಅನುಮೋದನೆ ಸಿಕ್ಕಿ, ಪ್ರಧಾನಿ ನರೇಂದ್ರ ಮೋದಿಯಿಂದ ಗುದ್ದಲಿ ಪೂಜೆ ನೆರವೇರಿದ್ದ ರೈಲ್ವೆ ನಿಲ್ದಾಣ ಅಭಿವೃದ್ಧಿ ಕಾಮಗಾರಿ ಆರಂಭಿಸುವಂತೆ ಸಚಿವ ವಿ.ಸೋಮಣ್ಣರಿಗೆ ಪ್ರತಾಪ್‌ ಸಿಂಹ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಸಚಿವ ವಿ.ಸೋಮಣ್ಣರನ್ನ ಭೇಟಿಯಾದ …

ಕೊಡಗು: ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದೆ. ನಾಪೋಕ್ಲು ಹಳೆ ರಸ್ತೆ ಮೇಲೆ ಒಂದು ಅಡಿ ನೀರು ನಿಂತಿದೆ. ನಿನ್ನೆ ಸಂಜೆಯಿಂದ ಭಾಗಮಂಡಲ ವ್ಯಾಪ್ತಿಯ ಬಾಚಿ ಮಲೆ, ಪಟ್ಟಿ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಬಿದ್ದರಿಂದ ಕನ್ನಿಕೆ, ಸುಜೊತಿ,ಹಾಗು ತಲಕಾವೇರಿಯಲ್ಲಿ ಅಧಿಕ ಪ್ರಮಾಣದ ಮಳೆಯಾದ್ದರಿಂದ …

ಕೊಡಗು/ಮಡಿಕೇರಿ: ಕರ್ನಾಟಕದ ಕಾಶ್ಮೀರಾ ಕೊಡಗಿನಲ್ಲಿ ವರುಣನ ಆರ್ಭಟ ಜೋರಾಗಿದೆ. ನಗರದಲ್ಲಿ ಬುಧವಾರ ರಾತ್ರಿಯಿಂದಲೂ ಎಡೆಬಿಡದೆ ಜೋರಾಗಿ ಸುರಿಯುತ್ತಿರುವ ಮಳೆ. ಇಂದು (ಜೂನ್‌.27) ತನ್ನ ಆರ್ಭಟವನ್ನು ಮುಂದುವರೆಸಿದೆ. ಬಿರುಗಾಳಿ ಸಹಿತ ಭಾರೀ ಮಳೆ ಬರುತ್ತಿದೆ. ಮಳೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನಲೆ ಜಿಲ್ಲೆಯ …

ಮಂಡ್ಯ: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ(ಟಿ.ಇ.ಟಿ) ಮಂಡ್ಯ ಜಿಲ್ಲೆಯಲ್ಲಿ 3892 ಅಭ್ಯರ್ಥಿಗಳು  ನೊಂದಯಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಸಹಾಯಕರಾದ ಡಾ ರೋಹಿಣಿ ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಪೂರ್ವಭಾವಿ ಸಭೆ ಕುರಿತು ಮಾತನಾಡಿದ …

ಬೆಂಗಳೂರು: ನನ್ನ ಹನಿಟ್ರ್ಯಾಪ್‌ ನಡೆದಿಲ್ಲ. ಗೌರವಯುತವಾಗಿ ಬದುಕುತ್ತಿರುವ ನನ್ನ ಪರಿಚಿತರಿಗೆ ಹನಿಟ್ರ್ಯಾಪ್‌ ಮಾಡಿ, ಬ್ಲಾಕ್‌ಮೇಲ್‌ ಮಾಡಲಾಗುತ್ತಿತ್ತು ಎಂದು ಶಾಸಕ ಹರೀಶ್‌ ಗೌಡ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಹನಿಟ್ರ್ಯಾಪ್‌ ಆಗಿಲ್ಲ. ಆದರೆ, ನನ್ನ ಕ್ಷೇತ್ರದಲ್ಲಿ 8 ರಿಂದ …

Stay Connected​
error: Content is protected !!