ಗುಂಡ್ಲುಪೇಟೆ : ತಾಲ್ಲೂಕಿನ ಅಗತಗೌಡನಹಳ್ಳಿ ಗ್ರಾಮದ ನಾಗಪ್ಪ ಎಂಬವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದುಹಾಕಿರುವ ಘಟನೆ ನಡೆದಿದೆ. ಮತ್ತೊಂದು ಕಡೆ ಗ್ರಾಮದ ದೇಶಿಪುರ ಕಾಲೋನಿಯಲ್ಲಿ ಚಿನ್ನಮ್ಮ ಎಂಬವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದುಹಾಕಿದೆ. …
ಗುಂಡ್ಲುಪೇಟೆ : ತಾಲ್ಲೂಕಿನ ಅಗತಗೌಡನಹಳ್ಳಿ ಗ್ರಾಮದ ನಾಗಪ್ಪ ಎಂಬವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದುಹಾಕಿರುವ ಘಟನೆ ನಡೆದಿದೆ. ಮತ್ತೊಂದು ಕಡೆ ಗ್ರಾಮದ ದೇಶಿಪುರ ಕಾಲೋನಿಯಲ್ಲಿ ಚಿನ್ನಮ್ಮ ಎಂಬವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದುಹಾಕಿದೆ. …
ಸಾಲಿಗ್ರಾಮ : ತಾಲ್ಲೂಕಿನ ಕಾಳಮ್ಮನ ಕೊಪ್ಪಲು ಗ್ರಾಮ ವ್ಯಾಪ್ತಿಯ ಕಳ್ಳಿಕೊಪ್ಪಲಿನಲ್ಲಿ ಮಳೆಯಿಂದ ವಾಸದ ಮನೆ ಗೋಡೆಯು ಕುಸಿದು ಬಿದ್ದಿದೆ. ಗ್ರಾಮದ ಮಲ್ಲೇಗೌಡರ ಮಗ ಸ್ವಾಮಿ ಎಂಬವರಿಗೆ ಸೇರಿದ ವಾಸದ ಮನೆಯ ಪ್ರಮುಖ ಗೋಡೆಯು ಭಾರೀ ಮಳೆಯಿಂದಾಗಿ ಕುಸಿದುಬಿದ್ದಿದೆ. ಬಿದ್ದಂತಹ ಗೋಡೆಯು ಮನೆಯ …
ಕುಶಾಲನಗರ : ಸಾಲ ಮಾಡಿಕೊಂಡು ಖಿನ್ನತೆಗೊಳಗಾಗಿದ್ದ ಸೈನಿಕರೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುಶಾಲನಗರದ ಕೆ.ಎಸ್.ಆರ್.ಟಿ.ಸಿ. ಡಿಪೋ ಹಿಂಭಾಗದ ಹೊಸ ಬಡಾವಣೆಯಲ್ಲಿ ನಡೆದಿದೆ. ಹುಣಸೂರು ತಾಲ್ಲೂಕಿನ ನಂಜಾಪುರದ ಮಂಜುನಾಥ ಶೆಟ್ಟಿ ಎಂಬವರ ಪುತ್ರ ಭೂ ಸೇನೆಯ ಬೆಂಗಳೂರಿನ ಆರ್.ಟಿ.ನಗರದ ಪ್ಯಾರಾಚೂಟ್ ರೆಜಮೆಂಟ್‌ನ …
ನಂಜನಗೂಡು : ಆರ್ ಎಸ್ ಎಸ್ ಗೆ ನೂರು ವರ್ಷ ತುಂಬಿದೆ. ದೇಶ ಸೇವೆ ಮಾಡುವ ಸಂಘಟನೆಯನ್ನು ನಿಷೇಧ ಮಾಡಬೇಕು ಎನ್ನುವ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ ಹಾಸ್ಯಾಸ್ಪದ ಎಂದು ಮಾಜಿ ಶಾಸಕ ಬಿ.ಹರ್ಷವರ್ಧನ್ ತಿಳಿಸಿದರು. ನಂಜನಗೂಡು ನಗರದ ಬಿಜೆಪಿ ಕಛೇರಿಯಲ್ಲಿ …
ಎಚ್.ಡಿ.ಕೋಟೆ: ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಬಳಿ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿ ಜನರಲ್ಲಿ ಆತಂಕ ಸೃಷ್ಟಿಸಿದ್ದವು. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಬಂದಿದ್ದ ಎರಡು ಕಾಡಾನೆಗಳು ಕಬಿನಿ ಹಿನ್ನೀರು ಪ್ರದೇಶದಲ್ಲಿ ಸಂಚಾರ ಮಾಡಿವೆ. ಆನೆಗಳನ್ನು ಕಂಡ ಸಾರ್ವಜನಿಕರು ದಿಕ್ಕಾಪಾಲಾಗಿ ಓಡಿ ಹೋಗಿದ್ದಾರೆ. ವಿಷಯ …
ಹಾಸನ: ಹಾಸನಾಂಬೆ ದೇವಿ ದರ್ಶನದ ಬಗ್ಗೆ ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಮಹತ್ವದ ಮಾಹಿತಿ ನೀಡಿದ್ದು, ಬುಧವಾರ ಸಂಜೆ 7 ಗಂಟೆಯವರೆಗೆ ಮಾತ್ರ ದರ್ಶನಕ್ಕೆ ಅವಕಾಶ ಇರಲಿದೆ ಎಂದು ತಿಳಿಸಿದ್ದಾರೆ. ದೈನಂದಿನ ಮಾಹಿತಿ ನೀಡಿರುವ ಸಚಿವರು, ದೀಪಾವಳಿ …
ಹಾಸನ: ನಾಡಿನಾದ್ಯಂತ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಮನೆಮಾಡಿದ್ದು, ಹಬ್ಬದ ದಿನವೂ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದುಬರುತ್ತಿದೆ. ಇಂದು ಮುಂಜಾನೇ ಐದು ಗಂಟೆಯಿಂದಲೇ ದೇವಿಯ ದರ್ಶನ ಆರಂಭವಾಗಿದ್ದು, ತಾಯಿಯನ್ನು ನೋಡಲು ಜನರು ಸರತಿ ಸಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಇದನ್ನು …
ಜಯಪುರ : ಮೈಸೂರು ತಾಲ್ಲೂಕು ಜಯಪುರ ಗ್ರಾಮದ ಹೊಸಕೆರೆ ಬಡಾವಣೆಯ ರೈತ ರಮೇಶ್ ಎಂಬವರ ಜಮೀನಿನಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಶನಿವಾರ ರಾತ್ರಿ ೭ ವರ್ಷದ ಗಂಡು ಚಿರತೆಯೊಂದು ಸೆರೆಯಾಗಿದೆ. ಇತ್ತೀಚೆಗೆ ಚಿರತೆಯೊಂದು ರೈತರ ೨ ಹಸುಗಳು ಮತ್ತು ಮೇಕೆಗಳ …
ಮಂಡ್ಯ : ಜನರನ್ನು ಮರುಳು ಮಾಡುವುದರಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ನಿಸ್ಸೀಮರು. ಸಂದರ್ಭಕ್ಕೆ ತಕ್ಕಂತೆ ಸುಳ್ಳು ಹೇಳಿಕೊಂಡು ಜವಾಬ್ದಾರಿಯಿಂದ ಜಾರಿಕೊಳ್ಳುವುದನ್ನು ಕರಗತ ಮಾಡಿಕೊಂಡಿದ್ದಾರೆ. ಕೇಂದ್ರ ಸಚಿವರಾದ ಒಂದೂವರೆ ವರ್ಷದಲ್ಲಿ ಒಂದೇ ಒಂದೂ ರೂಪಾಯಿ ಉಪಯೋಗ ಕುಮಾರಸ್ವಾಮಿಯಿಂದ ರಾಜ್ಯಕ್ಕೆ ಆಗಿಲ್ಲ ಎಂದು ಕೃಷಿ ಹಾಗೂ …
ಮಳವಳ್ಳಿ : ಮೂರು ಕೆಎಸ್‌ಆರ್‌ಟಿಸಿ ಬಸ್ಗಳ ನಡುವೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಮಹಿಳೆಯರು ಸಾವನ್ನಪ್ಪಿ, 75 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಬಳಿ ಭಾನುವಾರ ಸಂಜೆ ನಡೆದಿದೆ. ಗಾಯಗೊಂಡವರ ಪೈಕಿ 10 …