Mysore
24
overcast clouds

Social Media

ಬುಧವಾರ, 14 ಅಕ್ಟೋಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ ಟಾಟಾ ಎಸ್ ವಾಹನದಲ್ಲಿದ್ದ 9 ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಅಸ್ಪತ್ರೆಗೆ ಪೋಷಕರೆ ಕರೆದೋಯ್ದ ಘಟನೆ ನಡೆದಿದೆ. …

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು 8.6 ಲಕ್ಷ ರೂ. ಮೌಲ್ಯದ ನಿಷೇಧಿತ ಮಾದಕ ವಸ್ತು, 5 ಕೆಜಿ ಗಾಂಜಾ ಮತ್ತು ವಾಹನವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ …

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ ಸಂಜೆ ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ ನೇತೃತ್ವದಲ್ಲಿ ಬೇಡಗಂಪಣ ಅರ್ಚಕರಿಂದ ಸ್ವಾಮಿಗೆ ಎಣ್ಣೆಮಜ್ಜನ ಸೇವೆ ನೆರವೇರಿತು. ಯುಗಾದಿ …

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂದು ಶಾಸಕ ಎಂಆರ್ ಮಂಜುನಾಥ್ ವಿಧಾನಸಭೆ ಅಧಿವೇಶನದಲ್ಲಿ ಪ್ರಶ್ನಿಸಿದರು. ಈ ವೇಳೆ ಉನ್ನತ ಶಿಕ್ಷಣ ಸಚಿವ …

ಚಾಮರಾಜನಗರ : ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಅದೇ ರೀತಿ ಚಾಮರಾಜನಗರದಲ್ಲಿಯೂ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ. ತಾಲ್ಲೂಕಿನ ವೀರನಪುರ, ಯಡಪುರ, ತಮ್ಮಡಹಳ್ಳಿ, ಮರಿಯಾಲ, …

ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ ಜಮೀನೊಂದರಲ್ಲಿ ಅಕ್ರಮವಾಗಿ ಬಿಟ್ಟಿದ್ದ ವಿದ್ಯುತ್ ತಂತಿಗೆ ಸಿಲುಕಿ ಹುಲಿ ಮೃತಪಟ್ಟಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಅರಣ್ಯ, ಸೆಸ್ಕ್ ಹಾಗೂ ಪೊಲೀಸ್ …

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ ಮಡಿಕೇರಿ ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲ್ಲೂಕಿನ ಮಣ್ಣೂರು ಗ್ರಾಮದ ಭದ್ರಪ್ಪ ಬಸಪ್ಪ ಹಡಪದ …

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಪಾದಯಾತ್ರೆಯ ಮೂಲಕ ಬಂದಿದ್ದ ಭಕ್ತಾದಿಗಳ ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹವಾಗಿದೆ ಶ್ರೀ ಕ್ಷೇತ್ರ …

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆಯಾಗಿದೆ. ದಿಢೀರ್ ಸುರಿದ ಮಳೆಯಿಂದಾಗಿ ಕೆಲ ರೈತರಿಗೆ ಸಂತಸ ಉಂಟಾದರೆ, ಇನ್ನೂ ಕೆಲ ರೈತರಿಗೆ ತೊಂದರೆ ಎದುರಾಗಿದೆ. …

ಮಳವಳ್ಳಿ : ಒಳಮೀಸಲಾತಿ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಪರಿಶಿಷ್ಟ ಜಾತಿಗಳನ್ನು ಒಡೆಯುವ ನೀತಿಯನ್ನು ಅನುಸರಿಸಿದೆ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಆರೋಪಿಸಿದರು. ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಆವರಣದಲ್ಲಿ ಬಹುಜನ ಸಮಾಜ ಪಕ್ಷದ …

Stay Connected​
error: Content is protected !!