ಮೈಸೂರು : ನಗರದಲ್ಲಿ ಮುಂಜಾನೆಯಿಂದಲೂ ಭಾರೀ ಮಳೆ ಸುರಿದಿದ್ದು, ಕೆಲಸ ಕಾರ್ಯಕ್ಕೆ ಹೋಗುವವರು ಹಾಗೂ ಶಾಲಾ-ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಸಾಕಷ್ಟು ಪರದಾಟ ನಡೆಸಿದರು. ಕೆಲವು ಕಡೆ ಭಾರೀ ಮಳೆಗೆ ರಸ್ತೆಯಲ್ಲೇ ಮಳೆ ನೀರು ನಿಂತು ವಾಹನ ಸವಾರರು ಸಂಚರಿಸಲು ಸಾಧ್ಯವಾಗದೆ ಟ್ರಾಫಿಕ್ …
ಮೈಸೂರು : ನಗರದಲ್ಲಿ ಮುಂಜಾನೆಯಿಂದಲೂ ಭಾರೀ ಮಳೆ ಸುರಿದಿದ್ದು, ಕೆಲಸ ಕಾರ್ಯಕ್ಕೆ ಹೋಗುವವರು ಹಾಗೂ ಶಾಲಾ-ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಸಾಕಷ್ಟು ಪರದಾಟ ನಡೆಸಿದರು. ಕೆಲವು ಕಡೆ ಭಾರೀ ಮಳೆಗೆ ರಸ್ತೆಯಲ್ಲೇ ಮಳೆ ನೀರು ನಿಂತು ವಾಹನ ಸವಾರರು ಸಂಚರಿಸಲು ಸಾಧ್ಯವಾಗದೆ ಟ್ರಾಫಿಕ್ …
ಕೊಡಗು: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕುಗೊಂಡ ಪರಿಣಾಮ ಹಾರಂಗಿ ಜಲಾಶಯ ಭರ್ತಿಯತ್ತ ಸಾಗಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಹಳ್ಳ ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಮಡಿಕೇರಿ ನಗರದಲ್ಲಂತೂ ಸೋಮವಾರ ರಾತ್ರಿಯಿಂದ ಭಾರೀ ಮಳೆ ಸುರಿದಿದ್ದು, …
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ದೇವಾಲಯವೊಂದರ ಅರ್ಚಕರೋರ್ವರು ಕಾಗದದ ಹಾಳೆಯಲ್ಲಿ ವಿಶಿಷ್ಟ ಚಿತ್ತಾರ ಬಿಡಿಸಿದ್ದಾರೆ. ಕಾಗದದ ಹಾಳೆಯೊಂದರಲ್ಲಿ ಚಿತ್ರ ಸಹಿತ ಮಾಹಿತಿಯನ್ನು ಬರೆಯುವ ಮೂಲಕ ದೇವಾಲಯದ ಅರ್ಚಕರು ವಿಶಿಷ್ಟ ಸಾಧನೆ ಮೆರೆಯುತ್ತಾ ಬಂದಿದ್ದಾರೆ. ಎ4 ಶೀಟ್, ಚಾರ್ಟ್ ಪೇಪರ್ ಬಳಸಿ ಅವುಗಳಲ್ಲಿ …
ಮೈಸೂರು: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಭಾಗದ ಜಲಾಶಯಗಳ ಒಳಹರಿವು ಹೆಚ್ಚಾಗಿದೆ. ಹಳೆ ಮೈಸೂರು ಭಾಗದ ಪ್ರಮುಖ ಜಲಾಶಯಗಳಲ್ಲಿ ಒಳಹರಿವಿನ ಜೊತೆಗೆ ಹೊರಹರಿವಿನಲ್ಲಿ ಭಾರೀ ಏರಿಕೆ ಆಗಿದೆ. ಕಳೆದ ಕೆಲ ದಿನಗಳಿಂದ ರಾಜ್ಯದ ಅನೇಕ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹಳೆ …
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಗೆದ್ದು ಉಕ್ಕು ಮತ್ತು ಬೃಹತ್ ಕೈಗಾರಿಕೆ ಕೇಂದ್ರ ಸಚಿವರಾಗಿ ಮೊದಲ ಬಾರಿಗೆ ತಮ್ಮ ಕ್ಷೇತ್ರಕ್ಕೆ ಆಗಮಿಸುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಅಭಿನಂದನಾ ಸಮಾರಂಭ ಇಟ್ಟುಕೊಳ್ಳಲಾಗಿದೆ. ಈ ಬಗ್ಗೆ ಎಲ್ಲಾ ಕಡೆಗಳಲ್ಲಿಯೂ ಎಚ್‌ಡಿ ಕುಮಾರಸ್ವಾಮಿ …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯ ಭಾಗದಲ್ಲಿರುವ ಕುಕ್ಕರಹಳ್ಳಿ ಮಾರ್ಗದಲ್ಲಿ ಸಂಚರಿಸುವವರು ಇಂದು (ಜೂನ್.25) ಬದಲಿ ಮಾರ್ಗ ಅನುಸರಿಸುವುದು ಒಳ್ಳೆಯದು. ಕುಕ್ಕರಹಳ್ಳಿ ಕೆರೆಯಿಂದ ಬೋಗಾಧಿ ಮಾರ್ಗವಾಗಿ ಸಂಚರಿಸುವ ರಸ್ತೆಗೆ ಡಾಂಬರೀಕರಣ ಕಾರ್ಯ ನಡೆಯುತ್ತಿದ್ದು, ಸವಾರರು ಬದಲಿ ಮಾರ್ಗವನ್ನು ಅನುಸರಿಸುವುದು ಒಳಿತಾಗಿದೆ. ಇದನ್ನೂ …
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಸಚಿವ ಕೆ. ವೆಂಕಟೇಶ್ ದ್ವೇಷದ ರಾಜಕಾರಣ ಮಾಡುತ್ತಾ ನನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮೈಮುಲ್ ಅಧ್ಯಕ್ಷ ಪಿ.ಎಂ.ಪ್ರಸನ್ನ ಗಂಭೀರ ಆರೋಪ ಮಾಡಿದ್ದಾರೆ. ಕೆ.ವೆಂಕಟೇಶ್ ಸಚಿವರಾದಗಿನಿಂದಲೂ ಒಂದಲ್ಲ ಒಂದು ಕಿರುಕುಳ ನೀಡುತ್ತಿದ್ದಾರೆ. ತಮ್ಮ ಮಗನ ರಾಜಕೀಯ …
ಚಾಮರಾಜನಗರ: ಮಲೆ ಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪ್ರತಿವರ್ಷ ನಡೆಸುವ ಸಾಮೂಹಿಕ ವಿವಾಹವನ್ನು ಈ ವರ್ಷ ಆ.21ರಂದು ನಡಸುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ನೇತೃತ್ವದ ಸಭೆಯಲ್ಲಿ ಚರ್ಚಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಮಲೆ ಮಹದೇಶ್ವರ …
ಮೈಸೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಬಿಡುಗಡೆಗೆ ಅವರ ಅಭಿಮಾನಿಗಳು ಪ್ರಾರ್ಥನೆಯಲ್ಲಿ ತೊಡಗಿದ್ದಾರೆ. ಜೈಲಿನಲ್ಲಿ ದರ್ಶನ್‌ಗೆ ನೀಡಲಾಗಿರುವ ಕೈದಿ ನಂಬರ್ ಅಭಿಮಾನಿಗಳಿಗೆ ಇದೀಗ ಲಕ್ಕಿ ನಂಬರ್ ಆಗುತ್ತಿದೆ. ಸದ್ಯ ಹೀಗೊಂದು ಟ್ರೆಂಡಿಂಗ್ ಸೋಶಿಯಲ್ ಮಿಡಿಯಾದಲ್ಲಿ ಸದ್ದು ಮಾಡುತ್ತಿದೆ. ಹೌದು. …
ಚಾಮರಾಜನಗರ: ಖಾಸಗಿ ಫೈನಾನ್ಸ್ ಸಿಬ್ಬಂದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಗುಂಡ್ಲುಪೇಟೆಯ ಅಶ್ವಿನಿ ಬಡಾವಣೆಯಲ್ಲಿ ನಡೆದಿದೆ. ನಂಜನಗೂಡಿನ ನಾಗಣಪುರ ಗ್ರಾಮದ ಅಭಿಷೇಕ್(23)ಮೃತ ಯುವಕ. ಯುವಕ ಗುಂಡ್ಲುಪೇಟೆಯ ಖಾಸಗಿ ಫೈನಾನ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಭಾನುವಾರ(ಜೂ.23) ರಾತ್ರಿ ಯಾರು ಇಲ್ಲದ ವೇಳೆ …