Mysore
27
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ನವದೆಹಲಿ: 18 ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದ್ದು,  ಲೋಕಸಭೆಯಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾಗಿ ಸುನೀಲ್‌ ಬೋಸ್‌ ಹಂಗಾಮಿ ಸ್ಪೀಕರ್‌ ಭರ್ತೃಹರಿ ಅವರಿಂದ ಪ್ರಮಾಣವಚನ ಸ್ವೀಕರಿಸಿದರು. ಸುನೀಲ್‌ ಬೋಸ್‌ ಅವರು ಮಾತೃ ಭಾಷೆ ಕನ್ನಡದಲ್ಲಿಯೇ ದೇವರ ಹೆಸರಿನಲ್ಲಿ ಪ್ರಮಾಣವಚನ …

ಕೊಡಗು: ಬಿಜೆಪಿ ಪ್ರತಿಭಟನೆ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯವಾಗಿ ಬರೆದು ಹಂಚಿದ ವ್ಯಕ್ತಿ ವಿರುದ್ಧ ಬಿಜೆಪಿ ಘಟಕ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ನೀಡಿದೆ. ಕಳೆದ ನಾಲ್ಕೈದು ದಿನಗಳಿಂದ ಬಿಜೆಪಿಯು ರಾಜ್ಯದಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿ ಜಿಲ್ಲೆಯಲ್ಲೂ ಪ್ರತಿಭಟನೆ ನಡೆಸುತ್ತಿದೆ. …

ಬೆಂಗಳೂರು ; ಈ ಹಿಂದೆ ಕಾಟನ್ ಕ್ಯಾಂಡಿ, ಗೋಬಿಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧಿಸಿದ್ದ ಸರ್ಕಾರ ಇದೀಗ ಕಬಾಬ್‌, ಫಿಶ್‌, ಚಿಕನ್‌ ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧಿಸಿ ಆದೇಶ ಹೊರಡಿಸಿದೆ. ಕರ್ನಾಟಕದ 36 ಕಡೆ ಕಬಾಬ್ ಮಾದರಿಯನ್ನು ಸಂಗ್ರಹಿಸಿ ಲ್ಯಾಬ್‌ …

ಮೈಸೂರು: 2024-25ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ 4 ವರ್ಷದ ಅವಧಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೈಸೂರು ಜಿಲ್ಲೆಯವರಾಗಿರುವ 10 ಅಭ್ಯರ್ಥಿಗಳನ್ನು ಮಾತ್ರ ತರಬೇತಿಗೆ ಆಯ್ಕೆ …

ಮೈಸೂರು: 2024-25 ನೇ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ(ನಿ)ದ ವತಿಯಿಂದ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಹಾಗೂ ಪಾರ್ಸಿ ಜನಾಂಗದವರಿಗೆ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ಸಾಲ ಸೌಲಭ್ಯಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ …

ಮೈಸೂರು: ರಪ್ತು ಮಾಡುವುದರಿಂದ ವಿದೇಶಿ ವಿನಿಮಯದ ಜೊತೆಗೆ ದೇಶದ ಆದಾಯವನ್ನು ಹೆಚ್ಚಿಸುತ್ತದೆ. ಅಲ್ಲದೆ ಕೈಗಾರಿಕೆಗಳಿಗೆ ಉತ್ತೇಜನ ನೀಡುತ್ತದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಟಿ. ದಿನೇಶ್ ಅವರು ತಿಳಿಸಿದರು. ಇಂದು(ಜೂ.24) ನಗರದ ಹೋಟೆಲ್ ಪ್ರೆಸಿಡೆಂಟ್‌ನಲ್ಲಿ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ …

ಮೈಸೂರು: ರಾಷ್ಟ್ರೀಯ ಪರೀಕ್ಷೆ ಸಂಸ್ಥೆಯನ್ನು(ಎನ್‌ಟಿಎ) ರದ್ದು ಪಡಿಸಿ, ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಭಾರತೀಯ ವಿದ್ಯಾರ್ಥಿ ಫೆಡರೇಷನ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇಂದು(ಜೂ.24) ಮಾನಸಗಂಗೋತ್ರಿಯ ಕುವೆಂಪು ಪುತ್ಥಳಿ ಮುಂದೆ ಜಮಾವಣೆಗೊಂಡ ಪ್ರತಿಭಟನಾಕಾರರು ಎನ್‌ಟಿಎ ಸಂಸ್ಥೆ ಹಾಗೂ ಕೇಂದ್ರ ಸರ್ಕಾರದ ವಿರುದ್ಧ …

ಹುಣಸೂರು: ಮಂಗಳಮುಖಿಯೋರ್ವರು ಟಾರ್ಚರ್‌ ನೀಡುತ್ತಾ ಇದ್ದರು ಎಂಬ ಆರೋಪದ ಮೇರೆಗೆ ಅಪ್ರಾಪ್ತ ಬಾಲಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ. 17 ವರ್ಷದ ರಾಹುಲ್‌ ಮೌರ್ಯ ಎಂಬಾತನೇ ಆತ್ಮಹತ್ಯೆಗೆ ಶರಣಾದ ಬಾಲಕನಾಗಿದ್ದಾನೆ. ಕಳೆದ ಒಂದು …

ಬೆಂಗಳೂರು: ಕೃಷಿ ನವೋದ್ಯಮಗಳ ಪ್ರೋತ್ಸಾಹ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ಸದಾ ಸಿದ್ದ ಎಂದು ಕೃಷಿ ಸಚಿವರಾದ ಎನ್ .ಚಲುವರಾಯಸ್ವಾಮಿ ತಿಳಿಸಿದ್ದಾರೆ‌. ವಿಕಾಸ ಸೌಧದ ತಮ್ಮ ಕಚೇರಿಯಲ್ಲಿ ರಾಜ್ಯದಲ್ಲಿ ಸ್ಥಾಪಿಸಲಾಗಿರುವ ಪುಡ್ ಪಾರ್ಕ್ ಗಳ ಪುನಶ್ಚೇತನ ಹಾಗೂ ಸಿರಿಧಾನ್ಯಗಳಿಗೆ ಸಂಬಂಧಿತ ಕಾರ್ಯಾಚರಣೆಯಲ್ಲಿರುವ ಸ್ಟಾರ್ಟ್ …

ಮಂಡ್ಯ: ಸಾರ್ವಜನಿಕರ ದೂರು ಅಹವಾಲುಗಳನ್ನು ಸ್ವೀಕಾರ ಮಾಡಿ ಅವರ ಸಮಸ್ಯೆಗಳನ್ನು ಸ್ಥಳದಲ್ಲೇ ಅಥವಾ ಅತಿ ಶೀಘ್ರವಾಗಿ ಪರಿಹರಿಸುವ ಕಾರ್ಯಕ್ರಮವೇ ಜನಸ್ಪಂದನ. ಸಾರ್ವಜನಿಕರು ಈ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಎಂ ನರೇಂದ್ರಸ್ವಾಮಿ ಹೇಳಿದರು. ಅವರು ಇಂದು(ಜೂ.24) …

Stay Connected​
error: Content is protected !!