Mysore
27
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ರಪ್ತು ಮಾಡುವುದರಿಂದ ವಿದೇಶಿ ವಿನಿಮಯದ ಜೊತೆಗೆ ದೇಶದ ಆದಾಯವನ್ನು ಹೆಚ್ಚಿಸುತ್ತದೆ. ಅಲ್ಲದೆ ಕೈಗಾರಿಕೆಗಳಿಗೆ ಉತ್ತೇಜನ ನೀಡುತ್ತದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಟಿ ದಿನೇಶ್ ತಿಳಿಸಿದರು. ಸೋಮವಾರ (ಜೂ.24) ನಗರದ ಹೋಟೆಲ್ ಪ್ರೆಸಿಡೆಂಟ್ನಲ್ಲಿ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ …

ಮೈಸೂರು : ಭಾರತೀಯ ಜನತಾ ಪಾರ್ಟಿಯ ಮಾತೃ ಪಕ್ಷ ಭಾರತೀಯ ಜನ ಸಂಘದ ಸಂಸ್ಥಾಪಕರಾದ ಡಾ ಶಾಮ್ ಪ್ರಸಾದ್ ಮುಖರ್ಜಿ ರವರ ಪುಣ್ಯ ಸ್ಮರಣೆಯ ಅಂಗವಾಗಿ ಬಿಜೆಪಿ ಕೃಷ್ಣರಾಜ ಕ್ಷೇತ್ರದ ವತಿಯಿಂದ 5 ಜನ ವಿವಿಧ ಕ್ಷೇತ್ರದ ಸಾಧಕರಿಗೆ ಗೌರವ ಸಮರ್ಪಣೆ …

ಕೊಡಗು : ಹಾಸನದ ಹೊಯ್ಸಳ ನಗರ ಬಡಾವಣೆಯಲ್ಲಿ ವ್ಯಕ್ತಿಯೊಬ್ಬ ಗುಂಡಿಕ್ಕಿ ಮತ್ತೊಬ್ಬರನ್ನ ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದ. ಈ ಘಟನೆ ಮಾಸುವ ಮುನ್ನವೇ ಕ್ಷುಲ್ಲಕ ಕಾರಣಕ್ಕೆ ಉದ್ಯಮಿಯೊಬ್ಬರ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಕೊಡಗಿನ ಕುಶಾಲನಗರ ಪಟ್ಟಣದಲ್ಲಿ …

ಸರಗೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನಲ್ಲಿ ಈ ಬಾರಿ ಅನ್ನದಾತರ ಜಮೀನುಗಳಲ್ಲಿ ಮೆಕ್ಕೆಜೋಳ ಅದ್ಧೂರಿಯಾಗಿ ಬೆಳೆದು ನಿಂತಿದೆ. ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಹಲವು ಹಳ್ಳಿಗಳಲ್ಲಿ ಈ ಬಾರಿ ಮೆಕ್ಕೆಜೋಳ ಬೆಳೆಯನ್ನು ಅದ್ಧೂರಿಯಾಗಿ ಬೆಳೆಯಲಾಗಿದೆ. ಕಳೆದ ೨ ವರ್ಷಗಳಿಂದ ಹತ್ತಿ ಬೆಳೆ …

ಮೈಸೂರು: ಸೆರೆಯಾದ ಚಿರತೆಯೊಂದಿಗೆ ಸೆಲ್ಫಿ ತೆಗೆಯಲು ಹೋಗಿ ಯುವಕನೋರ್ವ ಆಸ್ಪತ್ರೆ ಸೇರಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಯಾಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿರತೆಯಿಂದ ದಾಳಿಗೊಳಗಾದ ಯುವಕನನ್ನು ಮೈಸೂರಿನ ಕೆಆರ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾಲಹಳ್ಳಿ ಗ್ರಾಮದಲ್ಲಿ ಸಾಕು ಜಾನುವಾರುಗಳನ್ನು ಬಲಿ ಪಡೆಯುತ್ತಿದ್ದ ಚಿರತೆಯನ್ನು …

ಹುಣಸೂರು: ಸರಣಿ ಅಪಘಾತ ಸಂಭವಿಸಿದ ಪರಿಣಾಮ ಆರು ಕಾರುಗಳು ಜಖಂಗೊಂಡಿರುವ ಘಟನೆ ಹುಣಸೂರು ತಾಲ್ಲೂಕಿನ ಕೊಳಘಟ್ಟ ಗ್ರಾಮದ ಬಳಿ ನಡೆದಿದೆ. ಒಂದರ ಹಿಂದೆ ಒಂದರಂತೆ ಬಂದ ಆರು ಕಾರುಗಳು ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮುಂದೆ ಇದ್ದ ಕಾರು …

ನಂಜನಗೂಡು: ನಂಜನಗೂಡು ತಾಲ್ಲೂಕಿನ ಬೊಕ್ಕಹಳ್ಳಿ ಗ್ರಾಮದ ರೈತರು ನಾಲೆ ನೀರಿಲ್ಲದೇ ಭತ್ತ ಬೆಳೆದಿದ್ದು ಪೂರ್ವ ಮುಂಗಾರು ಮಳೆ ಇವರ ಪಾಲಿಗೆ ವರದಾನವಾಗಿದೆ. ಯಾವುದೇ ನದಿ ಮೂಲವನ್ನು ಅವಲಂಬಿಸದೇ ಸುಮಾರು 50ಕ್ಕೂ ಹೆಚ್ಚಿನ ಎಕರೆಯಲ್ಲಿ ರೈತರು ಭತ್ತದ ಕೃಷಿ ಮಾಡಿದ್ದಾರೆ. ಈಗ ಭತ್ತವು …

ಮೈಸೂರು: ಯುವಕನೋರ್ವನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತರಾಗಿರುವ ಎಂಎಲ್‌ಸಿ ಸೂರಜ್‌ ರೇವಣ್ಣ ವಿರುದ್ಧ ಯಾವುದೆ ಷಡ್ಯಂತರ ನಡೆಸಿಲ್ಲ ಎಂದು ಕಾಂಗ್ರೆಸ್‌ ವಿಧಾನ ಪರಿಷತ್‌ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿದರು. ಈ ಬಗ್ಗೆ ಮಾತನಾಡಿರುವ …

ಮೈಸೂರು: ಯುವಕನೋರ್ವನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತರಾಗಿರುವ ಎಂಎಲ್‌ಸಿ ಸೂರಜ್‌ ರೇವಣ್ಣ ವಿರುದ್ಧದ ಕ್ರಮಕ್ಕೆ ಪಕ್ಷದಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಭಾನುವಾರ (ಜೂನ್‌. 23) ಹೇಳಿದರು. ನಗರದಲ್ಲಿಂದು …

ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕೋಟೆ ಬೆಟ್ಟಕ್ಕೆ ಕುಟುಂಬ ಸಮೇತ ಪ್ರವಾಸಕ್ಕೆ ಬಂದಿದ್ದವರ ಮೇಲೆ ಬೈಕ್‌ನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಗಲಾಟೆ ಮಾಡಿ, ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ರಸ್ತೆಯಲ್ಲಿ ಹೋಗುವ ವಿಚಾರಕ್ಕೆ ಗಲಾಟೆ ಶುರು ಮಾಡಿದ್ದು, ನಂತರ ಹೆಲ್ಮೆಟ್‌ನಿನಿಂದ ಹಲ್ಲೆ …

Stay Connected​
error: Content is protected !!