Mysore
30
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಕೆ.ಆರ್‌ ನಗರ:  ಇಂದಿನ ವಿದ್ಯಾರ್ಥಿಗಳು ಮೊಬೈಲ್‌, ಟಿ.ವಿ.ನೋಡುವುದರಲ್ಲಿ ಹೆಚ್ಚಿನ ಸಮಯ ಕಳೆಯತ್ತಿದ್ದಾರೆ. ವಿದ್ಯಾರ್ಥಿಗಳ ಓದಿಗೆ ಯೋಗಾಭ್ಯಾಸ ಪೂರಕವಾಗಲಿದ್ದು ಎಲ್ಲಾ ವಿದ್ಯಾರ್ಥಿಗಳು ಪ್ರತಿದಿನ ಮನೆಯಲ್ಲಿ ಅರ್ಧ ಗಂಟೆ ಯೋಗಾಭ್ಯಾಸ ಮಾಡಿ ಎಂದು ಲಯನ್ಸ್‌ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕ ಟಿ.ಪಿ ನಂದೀಶ್‌ ಮಕ್ಕಳಿಗೆ ಕಿವಿಮಾತು ಹೇಳಿದರು. …

ಮೈಸೂರು: ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಆಷಾಢ ಶುಕ್ರವಾರ ಹಾಗೂ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯ ಅಧ್ಯಕ್ಷತೆ …

ಮೈಸೂರು: ಜೂನ್‌ 22 ರಂದು ಬೆಳಗ್ಗೆ 10 ಗಂಟೆಯಿoದ ಸಂಜೆ 5:30 ಗಂಟೆಯವರೆಗೆ ಕೆ.ವಿ ವಾಜಮಂಗಲ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ 1ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು, ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳು: ಮೆಲ್ಲಹಳ್ಳಿ, ಹಾರೋಹಳ್ಳಿ, …

ರಾಜ್ಯ ಆಹಾರ ಆಯೋಗದ ಸಮಿತಿ ಸಭೆ ಮೈಸೂರು: ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ತಂಡ ಮೂರು ದಿನಗಳ ಕಾಲ ಜಿಲ್ಲೆಯ ವಿವಿಧೆಡೆ ಸಂಚರಿಸಿ ನ್ಯೂನ್ಯತೆಗಳನ್ನು ಗಮನಿಸುವುದರೊಂದಿಗೆ, ಉತ್ತಮ ಕಾರ್ಯಗಳನ್ನು ಮಾಡಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಶ್ಲಾಘಿಸಿದರು. ಮೂರು ದಿನಗಳ ಅವಲೋಕನದ …

ಮಂಡ್ಯ: ರೋಗವನ್ನು ದೂರವಿಟ್ಟಿ ಆರೋಗ್ಯವನ್ನು ವೃದ್ಧಿಸುವ ಶಕ್ತಿ ಯೋಗಾಭ್ಯಾಸಕ್ಕೆ ಇದೆ. ಯೋಗ ಎಂಬುದು ದಿನನಿತ್ಯ ರೂಡಿಸಿಕೊಂದರೆ, ಅದು ಹಣ ಕಟ್ಟದೆ ಸ್ವಂತ ಶ್ರಮದಿಂದ ಪಡೆಯುವ ಆರೋಗ್ಯ ವಿಮೆ ಇದ್ದಂತೆ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅಭಿಪ್ರಾಯಪಟ್ಟರು. ಅವರು ಇಂದು(ಜೂ.21) ಜಿಲ್ಲಾಡಳಿತ, ಜಿಲ್ಲಾ …

ಮೈಸೂರು: ಕೇಂದ್ರ ಸಂವಹನ ಇಲಾಖೆ, ವಾರ್ತಾ ಮತ್ತು ಪ್ರಸಾರ ಸಚಿವಾಲಯ ಭಾರತ ಸರ್ಕಾರ ಮೈಸೂರು ಇವರ ವತಿಯಿಂದ ಶ್ರೀ ವಾಣಿವಿಲಾಸ ಅರಸು ಬಾಲಿಕ ಪ್ರೌಢಶಾಲೆಯಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನನಗಾಗಿ ಮತ್ತು ಸಮಾಜಕ್ಕಾಗಿ ಯೋಗ ಎಂಬ ಪರಿಕಲ್ಪನೆಯಲ್ಲಿ …

ನಂಜನಗೂಡು: 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಂಜನಗೂಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ನಂಜನಗೂಡು ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಕುಮಾರ್ ಅವರು, ಪುರಾತನ ಕಾಲದಿಂದಲೂ ಯೋಗಾಸನ ನಡೆದು ಬಂದಿದೆ. ಭಾರತದ ಪರಂಪರೆಯಾದ …

ಮೈಸೂರು: ಕೇಂದ್ರ ಸಚಿವರಾಗಿ ನೇಮಕಗೊಂಡಿರುವ ಎಚ್‌ಡಿ ಕುಮಾರಸ್ವಾಮಿ ಅವರ ಚನ್ನಪಟ್ಟಣ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದ್ದು, ಎಚ್‌ಡಿಕೆಯಿಂದ ತೆರವಾಗಿರುವ ಕ್ಷೇತ್ರದಿಂದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಸ್ಪರ್ಧೆ ಮಾಡುವುದಿಲ್ಲ. ಇದೊಂದು ಕೇವಲ ರಾಜಕೀಯ ಗಿಮಿಕ್‌ ಅಷ್ಟೆ ಎಂದು ಜೆಡಿಎಸ್‌ ಕೋರ್‌ …

ಮೈಸೂರು: ಚನ್ನಪಟ್ಟಣದಿಂದ ಡಿಸಿಎಂ ಡಿ.ಕೆ.ಶಿವಕುಮಾರ್ ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡಲ್ಲ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರ ಈಗ ಜಿದ್ದಾಜಿದ್ದಿನ ಕಣವಾಗಿದೆ. ಕಾಂಗ್ರೆಸ್ …

ಮೈಸೂರು: ನಟ ದರ್ಶನ್ ಅಂಡ್ ಗ್ಯಾಂಗ್‌ನಿಂದ ನಡೆದಿದೆ ಎನ್ನಲಾಗುತ್ತಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ನಟ ದರ್ಶನ್ ಅಂಡ್ …

Stay Connected​
error: Content is protected !!