Mysore
30
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಬೆಂಗಳೂರು: ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಸುವ ಅವಧಿಯನ್ನು ಸೆಪ್ಟೆಂಬರ್‌ 15, 2024ರ ವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. 2019 ಏಪ್ರಿಲ್‌ 1ಕ್ಕಿಂತ ಹಿಂದೆ ನೋಂದಣಿ ಆಗಿರುವ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಕಡ್ಡಾಯಗೊಳಿಸಿ ಆದೇಶ …

ಮೈಸೂರು: ಗ್ಯಾರೆಂಟಿ ಯೋಜನೆಗಳಿಂದ ರಾಜ್ಯ ಸರ್ಕಾರದ ದಿಕ್ಕು ತಪ್ಪಿದ್ದು, ಸರ್ಕಾರ ಆರ್ಥಿಕ ದಿವಾಳಿಯಾಗಿದೆ ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರ ಕೂಡಲೇ ಶ್ವೇತಪತ್ರ ಹೊರಡಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ ಆಗ್ರಹಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿರುವ …

ಮಂಡ್ಯ: ಆರೋಗ್ಯ ಹಾಗೂ ವಾಹನಗಳಿಗೆ ವಿಮೆ ಮಾಡಿಸುವ ರೀತಿ, ಬೆಳೆ ವಿಮೆ ಮಾಡಿಸುವುದನ್ನು ಸಹ ಪ್ರತಿ ವರ್ಷ ರೈತರು ನಿರಂತರವಾಗಿ ರೂಡಿಸಿಕೊಳ್ಳಬೇಕು. ಬೆಳೆ ವಿಮೆಯಲ್ಲಿ ಶೇ 98 ರಷ್ಟು ಹಣ ಸರ್ಕಾರ ಹಾಗೂ ಶೇ 2 ಮಾತ್ರ ರೈತರು ಪಾವತಿಸುತ್ತಾರೆ. ಇದರ …

ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಹಾಗೂ ಶಾಸಕರು ವಿ.ಸಿ.ನಾಲೆ ಆಧುನೀಕರಣ ಕಾಮಗಾರಿಯ ವೀಕ್ಷಿಸಿದರು. ಕೆ.ಆರ್.ಎಸ್‌ನಲ್ಲಿ ನಡೆದ ಕಾಮಗಾರಿ ಪರೀಶಿಲನೆ ಸಭೆ ಬಳಿಕ ನೀರಾವರಿ ಇಲಾಖೆ ಅಧಿಕಾರಿಗಳ ಜೊತೆ ಕೆಆರ್.ಎಸ್‌ ನಾರ್ಥ್‌ ಬ್ಯಾಂಕಿನಿಂದ ಹುಲಿಕೆರೆ ಸುರಂಗದಲ್ಲಿ ನಡೆಯುತ್ತಿರುವ …

ಮಂಡ್ಯ: ಪ್ರತಿದಿನ ಯೋಗಾಭ್ಯಾಸವನ್ನು ಮಾಡುವುದರಿಂದ ಉತ್ತಮ ಆರೋಗ್ಯವನ್ನು ರೂಪಿಸಿಕೊಳ್ಳಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್  ತಿಳಿಸಿದರು. ಅವರು ಇಂದು(ಜೂ.19) ಮಂಡ್ಯ ನಗರದ ಪೊಲೀಸ್ ಪೆರೆಡ್ ಮೈದಾನದಲ್ಲಿ ನಡೆದ ಯೋಗೋತ್ಸವ ಕಾರ್ಯಕ್ರಮವನ್ನು ಕುರಿತು ಮಾತನಾಡಿದರು. ಅಂತರಾಷ್ಟ್ರೀಯ ಯೋಗ ದಿನಾಚರಣೆಯ  ಸಂಬಂಧ …

ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ 300 ಕೋಟಿ ರೂ ವೆಚ್ಚದಲ್ಲಿ ಕೈಗೊಂಡಿರುವ ವಿ.ಸಿ.ಮುಖ್ಯ ನಾಲೆ ಆಧುನೀಕರಣ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಇಂದು (ಜೂ. 19) ಕೆ‌ಆರ್‌ಎಸ್ ಹೋಟೆಲ್ ಮಯೂರಾ ಸಭಾಂಗಣದಲ್ಲಿ …

ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಇಂದು (ಜೂ.19) ಜಿಲ್ಲಾ ಪಂಚಾಯತ್ ಆವರಣದಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ಫಲಾನುಭವಿ ಗಿರೀಶ್ ಅವರಿಗೆ ಶಕ್ತಿಮಾನ್ (ಪ್ಯಾಡಿ ಮಾಸ್ಟರ್ 3776) ಭತ್ತದ ಕಟಾವು ಯಂತ್ರ ವಿತರಣೆ ಮಾಡಿದರು. ಸದರಿ ಯಂತ್ರದ …

ಮೈಸೂರು : ರೈತ ಆತ್ಮಹತ್ಯೆ ಸಂಬಂಧ ಜಿಲ್ಲೆಯಲ್ಲಿ ಎಲ್ಲಾ 65 ಪ್ರಕರಣಗಳು ಇತ್ಯರ್ಥವಾಗಿದ್ದು ಅಧಿಕಾರಿಗಳು ರೈತರ ಕುಟುಂಬದ ಶ್ರೇಯೋಭಿವೃದ್ಧಿಗಾಗಿ ಸೇವೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ.ಶಿವರಾಜು ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ರೈತರ ಆತ್ಮಹತ್ಯೆ ಸಂಬಂಧ …

ಮೈಸೂರು : ಆರೋಗ್ಯ ಸೇವೆಗಳನ್ನು ಅಭಿವೃದ್ಧಿ ಪಡಿಸಿ ಉತ್ತಮ ಆರೋಗ್ಯ ಸೇವೆಗಳನ್ನು ನೀಡುವುದು ಹಾಗೂ ರಾಜ್ಯವನ್ನು ಅನೀಮಿಯಾ ಮುಕ್ತ ಕರ್ನಾಟಕ ಮಾಡುವುದು ನಮ್ಮ ಗುರಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದರು. ಇಂದು …

ಬೆಂಗಳೂರು : ಹಿರಿಯ ರಂಗಕರ್ಮಿ ಡಾ.ನಾ.ರತ್ನ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆವರು, ನಾ.ರತ್ನ ಅವರ ನಿಧನ ಎಂದಿಗೂ ತುಂಬಲಾರದ ನಷ್ಟವಾಗಿದೆ ಎಂದು ತಿಳಿಸಿದ್ದಾರೆ. ಅಧ್ಯಾಪನ ಮತ್ತು ರಂಗ ಚಟುವಟಿಕೆಗಳ ಜೊತೆ …

Stay Connected​
error: Content is protected !!