ಮೈಸೂರು: ಸಮತೆಂತೊ (ಸರಸ್ವತಿಪುರಂನ ಮಧ್ಯದ ತೆಂಗಿನ ತೋಪು) ರಂಗ ತಂಡ ಕಟ್ಟಿ ನಿರಂತರವಾಗಿ 50 ವರ್ಷಗಳವರೆಗೆ ನಡೆಸಿಕೊಂಡು ಬಂದ ನ.ರತ್ನ ಇಂದು ( ಜೂನ್ 19 ) ಬೆಳಗ್ಗೆ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. 89 ವರ್ಷ ವಯಸ್ಸಾಗಿದ್ದ ನ.ರತ್ನ ಅವರಿಗೆ ಪುತ್ರ …
ಮೈಸೂರು: ಸಮತೆಂತೊ (ಸರಸ್ವತಿಪುರಂನ ಮಧ್ಯದ ತೆಂಗಿನ ತೋಪು) ರಂಗ ತಂಡ ಕಟ್ಟಿ ನಿರಂತರವಾಗಿ 50 ವರ್ಷಗಳವರೆಗೆ ನಡೆಸಿಕೊಂಡು ಬಂದ ನ.ರತ್ನ ಇಂದು ( ಜೂನ್ 19 ) ಬೆಳಗ್ಗೆ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. 89 ವರ್ಷ ವಯಸ್ಸಾಗಿದ್ದ ನ.ರತ್ನ ಅವರಿಗೆ ಪುತ್ರ …
ಮೈಸೂರು: ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ಜಿ.ಐ.ಎಸ್ ಕಲಾಮಂದಿರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ ಇಂದು (ಜೂನ್ 19) ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ವಿ.ವಿ.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ) …
ಚಾಮರಾಜನಗರ: ಶ್ರೀಲಂಕಾ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ನಿವೃತ್ತಿಯ ಬಳಿಕ ಉದ್ಯಮದತ್ತ ಮುಖ ಮಾಡಿದ್ದು, ಸ್ವದೇಶದಲ್ಲಿ ಆರಂಭಿಸಿದ್ದ ತಂಪು ಪಾನೀಯ ತಯಾರಿಕಾ ಉದ್ಯಮವನ್ನು ಈಗ ಚಾಮರಾಜನಗರ ಬದನಗುಪ್ಪೆಗೂ ವಿಸ್ತರಿಸಿದ್ದಾರೆ. ಈ ಕುರಿತು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ …
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ಠಾಣಾ ಪೊಲೀಸರು ಮೈಸೂರಿನ ಖಾಸಗಿ ಹೋಟೆಲ್‌ಗೆ ಕೊಲೆ ಪ್ರಕರಣದ ಆರೋಪಿಗಳನ್ನು ಕರೆತಂದು ಸ್ಥಳ ಮಹಜರು ನಡೆಸಿದರು. ಆರೋಪಿಗಳಾದ ನಾಗರಾಜ್ ಅಲಿಯಾಸ್ ನಾಗ, ಲಕ್ಷ್ಮಣ್ ಅವರನ್ನು ಇಂದು ಬೆಂಗಳೂರಿನಿಂದ ಪೊಲೀಸ್ ವಾಹನದಲ್ಲಿ …
ಮೈಸೂರು: ಯೋಗವನ್ನು ಪ್ರಾಚೀನ ಕಾಲದಿಂದಲೂ ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳಲ್ಲಿ ಸೇರಿಸಲಾಗಿದೆ. ಇಂದು ಇಡೀ ಪ್ರಪಂಚದ ಭಾಗವಾಗಿರುವ ನಮ್ಮ ಗ್ರಂಥಗಳಲ್ಲಿ ಯೋಗದ ಮಹತ್ವವನ್ನು ಉಲ್ಲೇಖಿಸಲಾಗಿದೆ, ಅದಕ್ಕಾಗಿಯೇ ಭಾರತವನ್ನು ಯೋಗ ಗುರು ಎಂದು ಪರಿಗಣಿಸಲಾಗಿದೆ ಎಂದು ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ …
ಮಡಿಕೇರಿ: ನಿರ್ಮಾಣ ಹಂತದ ಬಾವಿಯೊಳಗೆ ಕಾಡಾನೆಯೊಂದು ಬಿದ್ದು ಸಾವನ್ನಪ್ಪಿರುವ ಘಟನೆ ಮಡಿಕೇರಿ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೆದಮುಳ್ಳೂರಿನ ಪಾಲಂಗಾಲ ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿ ವತಿಯಿಂದ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ತೆರೆದ ಬಾವಿಯನ್ನು ನಿರ್ಮಾಣ ಮಾಡುವ ಹಂತದಲ್ಲಿ ಇದ್ದ ಬಾವಿಗೆ ಸೋಮವಾರ …
ಮಂಡ್ಯ: ಜಿಲ್ಲೆಯನ್ನು ಅಭಿವೃದ್ಧಿ ಪಡಿಸಲು ಕೇಂದ್ರ ಸರ್ಕಾರದ ಹಲವಾರು ಕಾರ್ಯಕ್ರಮಗಳಿವೆ. ಅಧಿಕಾರಿಗಳು ಚಿಂತನೆ ನಡೆಸಿ ಹೊಸ ಯೋಜನೆಗಳು ರೂಪಿಸಿ ಎಂದು ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು. ಅವರು ಶನಿವಾರ ತಡರಾತ್ರಿ ಜಿಲ್ಲಾಧಿಕಾರಿಗಳ ಕಚೇರಿ …
ಮಂಡ್ಯ: ಈಗಾಗಲೇ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ಸರ್ಕಾರ ತನ್ನ ದುರಾಡಳಿತವನ್ನು ತೋರುತ್ತಿದೆ. ಈ ಬಗ್ಗೆ ಜನ ಪ್ರತಿಭಟಿಸಿ ಎಚ್ಚರಿಗೆ ನೀಡಲಿ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು …
ಮಂಡ್ಯ: ಮೇಲುಕೋಟೆ ಚೆಲುವರಾಯಸ್ವಾಮಿ ದೇವಾಲಯದ ಪ್ರಥಮ ಸ್ಥಾನಿಕ ಕರಗಂ ನಾರಾಯಣ ಅಯ್ಯಂಗರ್ ಅವರು ಭಾನುವಾರ (ಜೂನ್. 16) ವಿಧಿವಶರಾಗಿದ್ದಾರೆ. 82 ವರ್ಷದ ಕರಗಂ ನಾರಾಯಣ ಅಯ್ಯಂಗರ್ ಅವರು ವಯೋಸಹಜದಿಂದಾಗಿ ಮರಣ ಹೊಂದಿದ್ದಾರೆ ಎಂದು ಹೇಳಲಾಗಿದೆ. ಅವರ ಅಂತ್ಯಕ್ರಿಯೆ ಮುಗಿಯುವವರೆಗೂ ದೇವಾಲಯದ ಬಾಗಿಲು …
ಮೈಸೂರು: ಆಂಧ್ರ ಪ್ರದೇಶದಿಂದ ನಾಡಹಬ್ಬ ಮೈಸೂರು ದಸರಾ ಆನೆಗಳನ್ನು ಆಂಧ್ರಪ್ರದೇಶಕ್ಕೆ ಕಳುಹಿಸಿಕೊಡುವ ಬಗ್ಗೆ ಕೇವಲ ಪ್ರಸ್ತಾಪ ಬಂದಿದೆ ಅಷ್ಟೇ. ಆದರೆ ನಾವು ಯಾವುದೇ ಕಾರಣಕ್ಕೂ ಅವುಗಳನ್ನು ಆಂಧ್ರಕ್ಕೆ ಕಳುಹಿಸಿಕೊಡುವುದಿಲ್ಲ. ಮೈಸೂರು ದಸರಾ ಆನೆಗಳು ನಮ್ಮ ಅಸ್ಮಿತೆಯಾಗಿದೆ. ಅವುಗಳಿಗೆ ಬದಲಾಗಿ ಬೇರೆ ಆನೆಗಳನ್ನು …