ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಉಡುತೊರೆ ಹಳ್ಳ ಜಲಾಶಯಕ್ಕೆ ಕಾವೇರಿ ನದಿಯಿಂದ ಏತ ನೀರಾವರಿ ಮೂಲಕ 1.31 ಟಿಎಂಸಿ ನೀರು ಒದಗಿಸಲು 2020-21 ಸಾಲಿನಲ್ಲಿ ಕ್ರಿಯೆ ಯೋಜನೆ ಮಾಡಲಾಗಿದ್ದ ಡಿಪಿಆರ್ ಗೆ ಅನುಮತಿ ದೊರಕಿದ್ದು, ಬಜೆಟ್‌ನಲ್ಲಿ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಉಡುತೊರೆ ಹಳ್ಳ ಜಲಾಶಯಕ್ಕೆ ಕಾವೇರಿ ನದಿಯಿಂದ ಏತ ನೀರಾವರಿ ಮೂಲಕ 1.31 ಟಿಎಂಸಿ ನೀರು ಒದಗಿಸಲು 2020-21 ಸಾಲಿನಲ್ಲಿ ಕ್ರಿಯೆ ಯೋಜನೆ ಮಾಡಲಾಗಿದ್ದ ಡಿಪಿಆರ್ ಗೆ ಅನುಮತಿ ದೊರಕಿದ್ದು, ಬಜೆಟ್‌ನಲ್ಲಿ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಚಿಕ್ಕ ತಿರುಪತಿ ಎಂದೇ ಪ್ರಸಿದ್ಧಿ ಪಡೆದ ಬೂದುಬಾಳು ಪುಣ್ಯ ಕ್ಷೇತ್ರದಲ್ಲಿ ಶ್ರೀ ವೆಂಕಟರಮಣಸ್ವಾಮಿ ಜಾತ್ರಾ ಮಹೋತ್ಸವದ ಎರಡನೇ ದಿನವಾದ ಮಂಗಳವಾರ 10.30ರ ವೇಳೆ ಬ್ರಹ್ಮ ರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ …
ತವರಿನಲ್ಲೇ ಕಣ್ಣೀರಿಡುತ್ತಿರುವ ಜೀವನದಿ; ಸ್ವಚ್ಛತೆಗೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟದ ಎಚ್ಚರಿಕೆ ಕೃಷ್ಣ ಸಿದ್ದಾಪುರ ಸಿದ್ದಾಪುರ: ಕೋಟ್ಯಾಂತರ ಜನರ ಜೀವನಾಡಿಯಾಗಿರುವ ಕಾವೇರಿ ನದಿ ತವರಿನಲ್ಲೇ ಕಲುಷಿತಗೊಳ್ಳುತ್ತಿರುವ ಬಗ್ಗೆ ಸ್ಥಳೀಯರು ಗಂಭೀರ ಆತಂಕ ವ್ಯಕ್ತಪಡಿಸಿದ್ದಾರೆ. ಸಿದ್ದಾಪುರ- ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಪಿಎಚ್.ಡಿ ಮಹಾಪ್ರಬಂಧಕ್ಕೆ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಿಂದ 2024ನೇ ಸಾಲಿನ ಸಂಸ್ಕೃತ ಗ್ರಂಥ ಪುರಸ್ಕಾರ ಲಭಿಸಿದೆ. ಶ್ರೀಗಳು ಪ್ರತಿಪಾದಿಸಿರುವ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಿಗೆ ಈಗಾಗಲೇ ರಸ್ತೆ, ವಿದ್ಯುತ್ ಸೇರಿದಂತೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀ ರೂಪ ತಿಳಿಸಿದರು. …
ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಕೊಡಗಿನ ನಾಪೋಕ್ಲುವಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ. ಹಿಂದೂ ಸಂಗಮ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲಗೊಂಡಿದ್ದು, ನೂತನ ಕೊಠಡಿ ನಿರ್ಮಾಣ ಮಾಡಿಕೊಡುವಂತೆ ಶಿಕ್ಷಕ ಮಹೇಂದ್ರ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಹನೂರು …
ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ ಸಮಯದಲ್ಲಿ ಬದಲಾವಣೆ ಆಗಲಿದೆ. ಮಾರ್ಚ್ 3ರ ಮಂಗಳವಾರ ನಡೆಯುವ ಚಂದ್ರ ಗ್ರಹಣದ ಪ್ರಯುಕ್ತ ಕೊಡಗಿನ ಶ್ರೀ ಓಂಕಾರೇಶ್ವರ ದೇವಾಲಯ, ಶ್ರೀ …
ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು ನಗರಸಭೆ ವ್ಯಾಪ್ತಿಗೆ ಸೇರಿಸಲಾಗಿದ್ದು, ಕೂಡಲೇ ರಾಜ್ಯ ಸರಕಾರ ಈ ನಿರ್ಧಾರವನ್ನು ಕೈಬಿಡಬೇಕು ಎಂದು ಮಂಡ್ಯದ ಲೋಕಸಭೆ ಸದಸ್ಯರೂ ಆಗಿರುವ ಕೇಂದ್ರ …
ನಂಜನಗೂಡು: ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ನಂಜುಂಡೇಶ್ವರನ ದೇವಾಲಯದಲ್ಲಿ ಇಂದು ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಈ ಬಾರಿ ಆದಾಯದಲ್ಲಿ ಕೊಂಚ ಕುಸಿತ ಕಂಡಿದೆ. ದೇವಾಲಯದ ದಾಸೋಹ ಭವನದಲ್ಲಿ ನಡೆದ ಎಣಿಕೆ ವೇಳೆ ಒಂದೇ ತಿಂಗಳಲ್ಲಿ ಒಟ್ಟು ₹82,30,313 ನಗದು …