Mysore
30
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ಜಿಲ್ಲೆಯಲ್ಲಿ ರಸ್ತೆ ಅಪಘಾತಗಳನ್ನು ತಡೆಯಲು ಅಪಘಾತ ವಲಯಗಳಲ್ಲಿ ಸಂಚಾರಿ ಸೂಚನಾ ಪಲಕಗಳನ್ನು ಅಳವಡಿಸಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು. ಇಂದು (ಜೂ.14) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, …

ಮಂಡ್ಯ:  ಮದ್ದೂರು ತಾಲ್ಲೂಕಿನ ಅತಗೂರು ಹೋಬಳಿಯ ಹೂತಗೆರೆ ಗ್ರಾಮದಲ್ಲಿ 50 ಲಕ್ಷ ರೂ ವೆಚ್ಚದಲ್ಲಿ ಮೊದಲ ಸರ್ಕಾರಿ ಗೋಶಾಲೆಯನ್ನು ನಿರ್ಮಾಣವಾಗಿದ್ದು, ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಾಣಿ ದಯಾ …

ಯಳಂದೂರು: ಯಳಂದೂರು ತಾಲೂಕು ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಡಯಾಲಿಸೀಸ್ ಘಟಕಗಳ ಕಟ್ಟಡವನ್ನು ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಉದ್ಘಾಟಿಸಿದರು. ಇವರಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಚಿದಂಬರ ಸಾಥ್‌ ನೀಡಿದರು. ಬಳಿಕ …

ಮೈಸೂರು: ವಿಶ್ವ ಯೋಗ ದಿನಾಚರಣೆಯನ್ನು ಜೂನ್ 21 ರಂದು ಅರಮನೆ ಆವರಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಮಾನ್ಯ ಮೈಸೂರು ಕೊಡಗು ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತರಾಜ್ ಒಡೆಯರ್ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ವಿಶ್ವ ಯೋಗ ದಿನಾಚರಣೆ ಅಂಗವಾಗಿ …

ಮೇಲುಕೋಟೆ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಸ್ಪರ್ಧಿಸಿ, ಬಹುಮತ ಸಾಧಿಸುವ ಮೂಲಕ ಕೇಂದ್ರ ಮಂತ್ರಿಯಾದ ಕಾರಣ ಅವರ ಅಭಿಮಾನಿಯೋರ್ವ ಮಂಡಿಯಿಂದ ಮೇಲುಕೋಟೆ ಮೆಟ್ಟಿಲು ಹತ್ತಿ ತಮ್ಮ ಹರಕೆ ತೀರಿಸಿದ್ದಾರೆ. ಮಾಜಿ ಸಿಎಂ ಎಚ್‌ಡಿಕೆ ಕೇಂದ್ರ ಮಂತ್ರಿಯಾದರೆ …

ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಈಜಲು ಹೋದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣದ ಗಂಜಾಮ್‌ ಸಮೀಪದ ನಿಮಿಷಾಂಭ ದೇಗುಲದ ಬಳಿ ನಡೆದಿದೆ. ಬೆಂಗಳೂರು ಮೂಲದ ವಿಶಾಲ್(‌19) ಹಾಗೂ ತಮಿಳುನಾಡು ಮೂಲದ ರೋಹಣ್(‌17) ಸಾವನ್ನಪ್ಪಿದ ಯುವಕರು. ಮೈಸೂರಿನ ಅಜ್ಜಿ ಮನೆಗೆ ಬಂದಿದ್ದ …

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಘಟಕದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದ್ದು,  ಸಂಶೋಧನಾ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿಯಲ್ಲಿ ಶೇ.55 ಕ್ಕಿಂತ ಹೆಚ್ಚು ಅಂಕ ಪಡೆದಿರುವ ಹಿಂದುಳಿದ ವರ್ಗಗಳ …

ಮಂಡ್ಯ: ಸರ್ಕಾರದ ಸೇವೆಗಳು ಜನರಿಗೆ ಸಮರ್ಪಕವಾಗಿ ನಿಗದಿತ ಸಮಯಕ್ಕೆ ಜನರ ಮನೆ ಬಾಗಿಲಿಗೆ ದೊರೆಯುವಂತೆ ಮಾಡಬೇಕು ಎಂಬ ಉದ್ದೇಶದಿಂದ ಸರ್ಕಾರಿ ಯೋಜನೆಗಳು ಮನೆ ಬಾಗಿಲಿಗೆ ಎಂಬ ಕಾರ್ಯಕ್ರಮವನ್ನು ಹಮ್ನಿಕೊಳ್ಳಲಾಗಿದ್ದು, ಮೇಲುಕೋಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗ್ರಾಮದವರು ಇದರ ಉಪಯೋಗವನ್ನು ಪಡೆದುಕೊಳ್ಳಿ ಎಂದು ಶಾಸಕ …

ಮೈಸೂರು: ಕಾಂಗ್ರೆಸ್‌ ಗ್ಯಾರೆಂಟಿ ಯೋಜನೆಗಳಿಂದ ಜನರಿಗೆ ಹಲವಾರು ಅನುಕೂಲಗಳಾಗಿದ್ದು, ಕಾಂಗ್ರೆಸ್‌ನ ಗ್ಯಾರೆಂಟಿ ಯೋಜನೆಗಳು ಮುಂದುವರೆಯಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಭಪ್ರಾಯಪಟ್ಟರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದವರು ಚುನಾವಣೆ ಎದುರಿಸಿ ಅಧಿಕಾರಕ್ಕೆ …

ಮೈಸೂರು: ಮೈಸೂರು ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರು ವರುಣಾ ನಾಡ ಕಚೇರಿಗೆ ಇಂದು ದಿಢೀರ್‌ ಭೇಟಿ ನೀಡಿ ಕಚೇರಿಯಲ್ಲಿ ಹಲವಾರು ಕಡತಗಳನ್ನು ಪರೀಶಿಲಿಸಿದರು. ಈ ಸಂದರ್ಭದಲ್ಲಿ ಪಹಣಿ, ಆಧಾರ್ ತಿದ್ದುಪಡಿ ನೋಂದಣಿ ಸಂಬಂಧ ಕಂದಾಯ ಅಧಿಕಾರಿ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಸರಿಯಾಗಿ …

Stay Connected​
error: Content is protected !!