ಮೈಸೂರು: ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಯುವಕನೋರ್ವ ಸಾವನ್ನಪ್ಪಿದ್ದು, ಸುಮಾರು 40ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಬೆನ್ನಲ್ಲೇ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಎಂ ಗಾಯತ್ರಿ ಅವರು ಹಲವು ಗ್ರಾಮಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಸ್ಥಾವರಗಳು …

ಮೈಸೂರು/ಎಚ್.ಡಿ ಕೋಟೆ: ಮೇಕೆಗಳನ್ನು ಮೇಯಿಸುತ್ತಿದ್ದ ಮಹಿಳೆಯನ್ನು ಹುಲಿಯೊಂದು ಹಠಾತ್ ಹೊತ್ತೊಯ್ದ ಘಟನೆ ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನ ಮೂರ್ಬಾಂದ್ ಬೆಟ್ಟದ ಬಳಿ ಶನಿವಾರ (ಮೇ.25) ಸಂಜೆ ವೇಳೆ ನಡೆದಿದೆ. ಎನ್. ಬೇಗೂರು ಸಮೀಪದ ಮಾಳದ ಹಾಡಿ ನಿವಾಸಿ ಚಿಕ್ಕಿ (48) ಹುಲಿಯಿಂದ …
ಮೈಸೂರು: 2023ರ ಏಪ್ರಿಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ್ದ ವೇಳೆ ಇಲ್ಲಿನ ಖಾಸಗಿ ಹೋಟೆಲ್ ರ್ಯಾಡಿಸನ್ ಬ್ಲ್ಯೂ ನಲ್ಲಿ ಆಥಿತ್ಯ ನೀಡಿದ್ದಕ್ಕಾಗಿ ವೆಚ್ಚವಾಗಿ 80.6 ಲಕ್ಷ ಬಾಕಿ ಹಣ ಪಾವತಿಸಬೇಕು. ಇಲ್ಲವಾದಲ್ಲಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಹೊಟೆಲ್ ತಿಳಿಸಿದೆ. …

ಮೈಸೂರು: ಕೆವೈಸಿ ಸಂಬಂಧ ಬ್ಯಾಂಕ್ ಖಾತೆ ಬ್ಲಾಕ್ ಆಗಿದೆ ಎಂಬ ಮೇಸೇಜ್‌ಗೆ ಸ್ಪಂದಿಸಿದ ಮಹಿಳೆಯೊಬ್ಬರು ಆನ್‌ಲೈನ್ ಮೂಲಕ ತಮ್ಮ ಖಾತೆಯಲ್ಲಿದ್ದ ಹಣ ಕಳೆದುಕೊಂಡಿದ್ದಾರೆ. ಮಹದೇವಪುರ ನಿವಾಸಿ ಲತಾ ಎಂಬುವರೇ ಆನ್‌ಲೈನ್ ಮೂಲಕ ಹಣ ಕಳೆದುಕೊಂಡ ಮಹಿಳೆ. ಮೊಬೈಲ್‌ಗೆ ಅನಾಮಧೇಯ ನಂಬರ್‌ನಿಂದ ನಿಮ್ಮ …
ಮೈಸೂರು: ಬಸ್ ಹತ್ತುವಾಗ ಮಹಿಳೆಯ ಕುತ್ತಿಗೆಯಲ್ಲಿದ್ದ 35 ಗ್ರಾಂ ಚಿನ್ನದ ಸರ ಕದ್ದು ಪರಾರಿಯಾಗಿರುವ ಘಟನೆ ನಗರದ ಕೇಂದ್ರಿಯ ಬಸ್ ನಿಲ್ದಾಣದ ಬಳಿ ಹಾಡಹಗಲೇ ನಡೆದಿದೆ. ಶನಿವಾರ (ಮೇ.25) ಬನ್ನೂರಿನ ಆಶಾ ಎಂಬುವರು, ಸೀರೆ ಖರೀದಿಗೆ ನಗರದ ಸುಮಂಗಲಿ ಸಿಲ್ಕ್ ಸ್ಯಾರಿ …
ಮೈಸೂರು: ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ವಿಜಯನಗರ ಠಾಣಾ ಪೊಲೀಸರು ದಾಳಿ ನಡೆಸಿದ್ದು, ಐವರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ವಿಜಯನಗರದಲ್ಲಿರುವ ರಾಯಲ್ ಈಶಾ ಎಂಬ ಮಸಾಜ್ ಪಾರ್ಲರ್ ಮೇಲೆ ಇಂದು(ಮೇ.25) ಪೊಲೀಸರು ದಾಳಿ ನಡೆಸಿದ್ದು, ದಾಳಿಯಲ್ಲಿ ಐವರು …
ಕಿಕ್ಕೇರಿ: ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕಿಕ್ಕೇರಿ ಹೋಬಳಿಯ ಲಕ್ಷ್ಮೀಪುರ ಗ್ರಾಮದಲ್ಲಿ ನಿನ್ನೆ ( ಮೇ 24 ) ಬೆಳಿಗ್ಗೆ ನಡೆದಿದೆ. ಗ್ರಾಮದ ಗಾಯತ್ರಮ್ಮ (45) ಎಂಬ ಮಹಿಳೆಯೇ ಮೃತಪಟ್ಟವರು. ಗಾಯತ್ರಮ್ಮ ಅವರು ಶುಕ್ರವಾರ …
ಮೈಸೂರು: ನಗರದ ಗಂಗೋತ್ರಿ ಲೇಔಟ್‌ನಲ್ಲಿರುವ ಮಾನಸ ಗಂಗೋತ್ರಿ ಕ್ಯಾಂಪಸ್‌ನಲ್ಲಿ ತಡ ರಾತ್ರಿ ಸುರಿದ ಭಾರೀ ಮಳೆಗೆ ಮರದ ಕೊಂಬೆಯೊಂದು ಮುರಿದು ಬಿದ್ದಿರುವುದು ಕಂಡುಬಂದಿದೆ. ಗಂಗೋತ್ರಿ ಕ್ಯಾಂಪಸ್‌ನ ವಾಣಿಜ್ಯ ವಿಭಾಗದ ಮುಂಭಾಗದ ರಸ್ತೆ ಬದಿಯಲ್ಲಿರುವ ಬೃಹತ್ ಆಲದ ಮರದ ಕೊಂಬೆಯೊಂದು ಮುರಿದು ನಡು …
ಹುಣಸೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಬನ್ನಿಕುಪ್ಪೆ ಬಳಿ ನಡೆದಿದೆ. ಮೈಸೂರು - ಬಂಠ್ವಾಳ ರಾಷ್ಟ್ರೀಯ ಹೆದ್ದಾರಿ 275 ರ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿಯಲ್ಲಿ ಘಟನೆ ನಡೆದಿದ್ದು. ಶುಕ್ರವಾರ ರಾತ್ರಿ 9 ಗಂಟೆ …