Mysore
25
scattered clouds

Social Media

ಭಾನುವಾರ, 28 ಜೂನ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಅರಮನೆ ಮಂಡಳಿಯಲ್ಲಿ ಭಾರೀ ಅಕ್ರಮ ನಡೆದಿದೆ. ಇದು ನಗರದ ಅರಮನೆಯಲ್ಲಿರುವ ಅರಮನೆ ಆಡಳಿತ ಮಂಡಳಿಯಲ್ಲಿ ಅಕ್ರಮ ನಡೆದಿದೆ ಎಂದು ವರದಿಯಾಗಿದೆ. ಇಂದು (ಗುರುವಾರ, ಮೇ.23) ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಪಾರ್ಕಿಂಗ್‌, ಟಿಕೆಟ್‌ ಕೌಂಟರ್‌ನಲ್ಲಿ ಭಾರೀ …

ಮೈಸೂರು: ನಗರದಲ್ಲಿಂದು ಜನ ಸ್ಪಂದನಾ ಮತ್ತು ಮಾನವ ಮಂಟಪದಲ್ಲಿ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ತಾವು ಅಂತರ್ಜಾತಿ ವಿವಾಹ ಆಗುವ ಬಯಕೆ ಹೊಂದಿದ್ದರು ಎಂದು ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ನಾನು ಕಾನೂನು ಓದುವಾಗ …

ಮೈಸೂರು: ಜಿಲ್ಲೆಯ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಯುವನೋರ್ವ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಡಿಐಜಿ ಅಮಿತ್‌ ಸಿಂಗ್ ಸ್ಥಳ ಪರಿಶೀಲನೆ ನಡೆಸಿದರು. ಇಂದು (ಗುರುವಾರ, ಮೇ.23) ಕೆ. ಸಾಲುಂಡಿ ಗ್ರಾಮಕ್ಕೆ ಖುದ್ದು ಭೇಟಿ ನೀಡಿದ ಡಿಐಜಿ ಅಮಿತ್‌ …

ಮೈಸೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲಿ ನೀರನ್ನು ಸರಬರಾಜು ಮಾಡುವ ಮುನ್ನ ಪ್ರತಿ ನೀರಿನ ಮೂಲ, ನೀರಿನ ಸಂಗ್ರಹಣೆ ಹಾಗೂ ನೀರು ಪೂರೈಕೆ ಮಾಡುವ ಸ್ಥಳಕ್ಕೆ ಅಧಿಕಾರಿಗಳ ತಂಡ ರಚಿಸಿ ಖುದ್ದಾಗಿ ಭೇಟಿ ನೀಡಿ ನೀರಿನ ಗುಣಮಟ್ಟವನ್ನು ಪರಿಶೀಲಿಸಿ …

 ಮಂಡ್ಯ :  ಮಂಡ್ಯ  ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಮತ ಎಣಿಕೆ ಕಾರ್ಯವು ಮಂಡ್ಯ ವಿಶ್ವವಿದ್ಯಾಲಯದ ಕಟ್ಟಡದಲ್ಲಿ ಜೂನ್ 4 ರಂದು ನಡೆಯಲಿದೆ.  ಎಣಿಕೆ ಕಾರ್ಯದಲ್ಲಿ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಗೆ ಕ್ರಮಗಳನ್ನು ವಹಿಸಬೇಕು ಎಂದು  ಜಿಲ್ಲಾಧಿಕಾರಿ ಹಾಗೂ …

ಮೈಸೂರು: ಕೋತಿಯೊಂದು ಪ್ರವಾಸಿಗರೊಬ್ಬರ ಪರ್ಸ್‌, ಮೊಬೈಲ್‌ ಫೋನ್‌ ಕಿತ್ತುಕೊಂಡು ಅರ್ಧಗಂಟೆಗೂ ಹೆಚ್ಚು ಕಾಲ ಸತಾಯಿಸಿದ ಘಟನೆ ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದೆ. ನಾಡದೇವತೆ ಚಾಮುಂಡಿಯ ದರ್ಶನಕ್ಕೆ ಹಾಸನದಿಂದ ಬಂದಿದ್ದ ಪ್ರವಾಸಿಗರೊಬ್ಬರು ಬೆಟ್ಟದ ತಪ್ಪಲಿನ ಮೂಲಕ ನಾಡದೇವತೆ ದರ್ಶನಕ್ಕೆ ತೆರಳುತ್ತಿದ್ದರು. ಮೆಟ್ಟಿಲು ಮಾರ್ಗದ …

ಮಂಡ್ಯ: ಜಿಲ್ಲಾಧಿಕಾರಿ ಡಾ ಕುಮಾರ ಇಂದು( ಮೇ.22)  ಮಂಡ್ಯ ತಹಶೀಲ್ದಾರ್ ಕಚೇರಿ  ಹಾಗೂ ತಾಲ್ಲೂಕು ಪಂಚಾಯತ್ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲ್ಲೂಕು ಕಚೇರಿಯಲ್ಲಿ ಸಾರ್ವಜನಿಕರೊಂದಿಗೆ ಚರ್ಚಿಸಿ ಕುಂದುಕೊರತೆಗಳ ಬಗ್ಗೆ ಚರ್ಚಿಸಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು‌. ತಾಲ್ಲೂಕು ಕಚೇರಿಯಲ್ಲಿ ಕಳೆದ …

ಮೈಸೂರು: ಭಜರಂಗಿ, ವೇದ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದ ನಟಿ ಹಾಗೂ ರಾಜಕಾರಣಿ ವಿದ್ಯಾ ಎಂಬುವವರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಪತಿ ನಂದೀಶ್‌ನನ್ನು ಪೊಲೀಸರು ಬುಧವಾರ(ಮೇ.೨೨) ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ನಟಿ ವಿದ್ಯಾ ೨೦೧೮ ರಲ್ಲಿ ನಂದೀಶ್‌ ಎಂಬುವರೊಟ್ಟಿಗೆ ವಿವಾಹವಾಗಿದ್ದರು. ಆರಂಭದ …

ಮೈಸೂರು: ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಮತ್ತು ಮತ ಎಣಿಕೆಯ ಕಾರ್ಯವನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಠಿಯಿಂದ ಜಿಲ್ಲೆಯಲ್ಲಿ ಮಧ್ಯ ಮಾರಾಟ ನಿಷೇಧ ಮಾಡಲಾಗಿದೆ. ಜೂ.03ರಂದು ಮತದಾನ ನಡೆಯಲಿರುವುದರಿಂದ ಜಿಲ್ಲೆಯಾದ್ಯಂತ …

ಮೈಸೂರು: ಕಳೆದ ವರ್ಷ ಕಾಡಾನೆ ಸೆರೆಹಿಡಿಯುವ ಕಾರ್ಯಚರಣೆಯಲ್ಲಿ ಮೃತಪಟ್ಟ ದಸರಾ ಅಂಬಾರಿ ಆನೆ ಅರ್ಜುನನ ಸಮಾಧಿ ಆದಷ್ಟು ಬೇಗನೇ ನಿರ್ಮಿಸಿ ಎಂದು ನಟ ದರ್ಶನ್‌ ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದರು. ಮಳೆಗಾಲ ಶುರುವಾಗುವ ಮುನ್ನ ಸಮಾಧಿ ನಿರ್ಮಾಣ ಕೆಲಸ ಆರಂಭವಾಗಲಿ ಎನ್ನುವುದು …

Stay Connected​
error: Content is protected !!