ಮೈಸೂರು: ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಈ ವರ್ಷ ಉತ್ತಮ ಮಳೆಯಾಗುತ್ತಿದೆ. ಕರಾವಳಿ ಸೇರಿದಂತೆ ನಾನಾ ಕಡೆಗಳಲ್ಲಿ ನಾಳೆಯಿಂದ ಮುಂಗಾರು ಬಿರುಸುಗೊಳ್ಳಲಿದ್ದು, ಇಂದು(ಜೂ.7) ಮೈಸೂರು, ತುಮಕೂರು ಹಾಗೂ ಕೋಲಾರ ಸೇರಿದಂತೆ ಜೋರು ಮಳೆ ಸುರಿಯಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ನಿನ್ನೆ(ಜೂ.6) ಸಹ …
ಮೈಸೂರು: ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಈ ವರ್ಷ ಉತ್ತಮ ಮಳೆಯಾಗುತ್ತಿದೆ. ಕರಾವಳಿ ಸೇರಿದಂತೆ ನಾನಾ ಕಡೆಗಳಲ್ಲಿ ನಾಳೆಯಿಂದ ಮುಂಗಾರು ಬಿರುಸುಗೊಳ್ಳಲಿದ್ದು, ಇಂದು(ಜೂ.7) ಮೈಸೂರು, ತುಮಕೂರು ಹಾಗೂ ಕೋಲಾರ ಸೇರಿದಂತೆ ಜೋರು ಮಳೆ ಸುರಿಯಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ನಿನ್ನೆ(ಜೂ.6) ಸಹ …
ಗುಂಡ್ಲುಪೇಟೆ: ತಾಲೂಕಿನಲ್ಲಿ ಇಂದು ( ಜೂನ್ 6 ) ಸಂಜೆ ಸುರಿದ ಭಾರೀ ಮಳೆಗೆ ಕೆಲವೆಡೆ ರಸ್ತೆ, ಜಮೀನು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅಣ್ಣೂರುಕೇರಿ ಗ್ರಾಮದ ಸೇತುವೆ ಮೇಲೆ ನೀರು ಹರಿದ ಪರಿಣಾಮ ವಡ್ಡರ ಹೊಸಹಳ್ಳಿಗೆ ಸಂಪರ್ಕ ಕಷ್ಟವಾಗಿದೆ. ಮರಳಾಪುರದಲ್ಲಿ ಭಾರೀ …
ಮೈಸೂರು: ವಿಧಾನಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತಎಣಿಕೆ ಇಂದು ( ಜೂನ್ 6 ) ನಡೆದಿದ್ದು, ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ಕೆ. ವಿವೇಕಾನಂದ 4622 ಮತಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಜೆಡಿಎಸ್‌ನ ಕೆ. ವಿವೇಕಾನಂದ 10823 …
ನವದೆಹಲಿ: ಜೂನ್ 9 ರಂದು ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬಹುತೇಕ ಖಚಿತವಾಗಿದೆ. ಜೂನ್ 9 ರ ರಾತ್ರಿ 6 ಗಂಟೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸರ್ಕಾರ ರಚನೆ ಮಾಡಲಿದ್ದು, ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ …
ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರಗಳಿಂದ ವಿಧಾನಪರಿಷತ್ತಿಗೆ ನಡೆದಿದ್ದ ಚುನಾವಣೆಯ ಮತಗಳ ಎಣಿಕೆ ಆರಂಭವಾಗಿದೆ. ಇಂದು(ಜೂ.೬) ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಪ್ರಾದೇಶಿಕ ಆಯುಕ್ತರಾದ ಡಾ ಜಿ.ಸಿ.ಪ್ರಕಾಶ್ ಹಾಗೂ ಚುನಾವಣೆ ವೀಕ್ಷಕರಾದ ಡಾ ರವಿಶಂಕರ್ …
ಮಂಡ್ಯ: ತಾಲ್ಲೂಕಿನ ಕೆರಗೋಡು-ಮರಿಲಿಂಗನದೊಡ್ಡಿ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯು ಮೃತಪಟ್ಟಿದ್ದು, ಪತಿಯೂ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕೆರಗೋಡು ಸಮೀಪದ ಚಿಕ್ಕಬಾಣಸವಾಡಿಯ ಸಿ.ಮಂಜು(46) ಮತ್ತು ಅವರ ಪತ್ನಿ ಎಚ್.ಎಸ್.ಸುನೀಲ(40) ಮೃತ ದಂಪತಿ. ಇಬ್ಬರೂ ಜೂ.3 ರ ಸೋಮವಾರ ಮಧ್ಯಾಹ್ನ …
ಮಂಡ್ಯ: ಪ್ರತಿಯೊಬ್ಬರೂ ಪ್ರಜ್ಞಾವಂತರಾಗಿ ಪರಿಸರವನ್ನು ಉಳಿಸಬೇಕು ಪ್ರತಿ ಮನೆಗಳಲ್ಲು ಕೂಡ ಚಿಕ್ಕ ಮಕ್ಕಳಿಗೆ ಪರಿಸರವನ್ನು ಉಳಿಸುವುದರ ಬಗ್ಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಹೇಳಿದರು. ಅವರು ಇಂದು(ಜೂ.೬) ಮಂಡ್ಯ ಮಿಮ್ಸ್ ಇ ಎನ್ ಟಿ ವಿಭಾಗದ ಉಪನ್ಯಾಸ ಸಭಾಂಗಣದಲ್ಲಿ …
ಮೈಸೂರು: ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ಇಲವಾಲ ವಿದ್ಯುತ್ ವಿತರಣಾ ಕೇಂದ್ರ ಹಾಗೂ ಬೋಗಾದಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ 1ನೇ ತ್ರೈಮಾಸಿಕ ನಿರ್ವಹಣಾ ಕೆಲಸದ ನಿಮಿತ್ತ ಜೂ. 07 ರಂದು ಬೆಳಗ್ಗೆ 10 ಗಂಟೆಯಿoದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ …
ಮೈಸೂರು: ಅಧಿಕಾರಿಗಳು ಸರ್ಕಾರಿ ಕಛೇರಿಗಳಲ್ಲಿ ಸಾರ್ವಜನಿಕರ ಅಧಿಕೃತ ಕೆಲಸಗಳ ಅನಗತ್ಯ ವಿಳಂಬ, ಲಂಚದ ಬೇಡಿಕೆ ಇತ್ಯಾದಿ ತೊಂದರೆಗಳನ್ನು ನೀಡುತ್ತಿರುವ ಬಗ್ಗೆ ಸಂಬoಧಪಟ್ಟವರು ಅಗತ್ಯ ಮಾಹಿತಿಯೊಂದಿಗೆ ಲೋಕಯುಕ್ತ ಅಧಿಕಾರಿಗಳಿಗೆ ಜೂನ್ 12 ರಂದು ದೂರು ನೀಡಬಹುದು. ಈ ಬಗ್ಗೆ ಮಾಹಿತಿ ನೀಡಿರುವ ಕರ್ನಾಟಕ …
ಮೈಸೂರು: ಇಲವಾಲದ ಯಲಚಹಳ್ಳಿಯ ತೋಟಗಾರಿಕೆ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ತೋಟಗಾರಿಕೆ ಕಾರ್ಯಾನುಭವ ಶಿಬಿರದ ಅಂಗವಾಗಿ ಪಾಂಡವಪುರ ತಾಲ್ಲೂಕಿನ ಅರಳಕುಪ್ಪೆ ಗ್ರಾಮದ ಸಂತೆಮಾಳದಲ್ಲಿ ಜೂ. 07 ರಂದು ಸಂಜೆ 06 ಗಂಟೆಗೆ “ಭತ್ತ ಮತ್ತು ಕಬ್ಬು ಕೃಷಿಯಲ್ಲಿ ವೈಜ್ಞಾನಿಕ ತಂತ್ರಜ್ಞಾನಗಳು” …