Mysore
29
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ:  ವಿಶ್ವ ಪರಿಸರ ದಿನದ ಅಂಗವಾಗಿ ಇಂದು(ಜೂನ್.‌೫) ಅಪರ ಜಿಲ್ಲಾಧಿಕಾರಿ ಡಾ ಎಚ್ ಎಲ್ ನಾಗರಾಜ್ ಸರ್ಕಾರಿ ಪದವಿ ಪೂರ್ವ ಕಾಲೇಜು (ಕಲ್ಲು ಕಟ್ಟಡ) ಆವರಣದಲ್ಲಿ ಸೈಕಲ್ ಜಾಥಾ ಗೆ ಚಾಲನೆ ನೀಡಿದರು. ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪರಿಸರ ಸಂರಕ್ಷಣೆಯ …

ಮೈಸೂರು: ಮಹಿಳಾ ಕ್ರಿಕೆಟ್ ಆಧರಿತ ಸಹಾರಾ ಸಿನಿಮಾ ಇದೇ ಜೂ. 7 ರಂದು ರಾಜ್ಯದಾದ್ಯಂತ ತೆರೆಕಾಣಲಿದೆ. ಹೀಗಾಗಿ ಜನತೆ ಚಿತ್ರಮಂದಿರಗಳಿಗೆ ತೆರಳಿ ವೀಕ್ಷಿಸುವ ಮೂಲಕ ಪ್ರೋತ್ಸಾಹ ನೀಡಬೇಕೆಂದು ಚಿತ್ರದ ನಾಯಕಿ ನಟಿ  ಸಾರಿಕಾ ರಾವ್  ಮನವಿ ಮಾಡಿದರು. ಅವರು ಇಂದು(ಜೂನ್.‌೫) ನಗರದಲ್ಲಿ …

ಮಂಡ್ಯ: ಪ್ರಕೃತಿಯನ್ನು ಮಾನವ ವಿನಾಶದ ಅಂಚಿಗೆ ತಳ್ಳಿದ್ದಾನೆ ಪರಿಸರದ ಮೇಲೆ ಅತಿಯಾದ ಆಕ್ರಮಣದಿಂದ ಪ್ರಕೃತಿ ವಿಕೋಪ ಉಂಟಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಬಿ.ಜಿ.ರಮಾ ವಿಷಾದ ವ್ಯಕ್ತಪಡಿಸಿದರು. ಅವರ ಇಂದು(ಜೂನ್.‌5) ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು …

ಬೆಂಗಳೂರು: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್‌-ಯುಜಿ) ಮೈಸೂರು ಮೂಲದ ದಂಪತಿಯ ಮಗನಾದ ಅರ್ಜುನ್‌ ಕಿಶೋರ್‌ ಅವರು ಭಾರತ ಮಟ್ಟದಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. ಇವರು ಪರೀಕ್ಷೆಯಲ್ಲಿ 720ಕ್ಕೆ 720 ಅಂಕಗಳನ್ನು ಪಡೆದು ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಮೈಸೂರು …

ಮೈಸೂರು: ಜೂನ್‌.4 ರಂದು ಲೋಕಸಭಾ ಚುನಾವಣಾ ಮತದಾನ ಪ್ರಕ್ರಿಯೆ ಅಂತ್ಯವಾಗಿದೆ. ಆಡಳೀತಾರೂಢ ಬಿಜೆಪಿ ಪಕ್ಷ ಈ ಬಾರಿಯೂ ನಿರೀಕ್ಷಿತ ಸ್ಥಾನಗಳನ್ನು ಗೆಲ್ಲದೇ ಇದ್ದರೂ ಸಹಾ ಅಧಿಕಾರ ರಚಿಸಲು ಅಗತ್ಯವಿರುವ ಸ್ಥಾನಗಳನ್ನು ಗೆದ್ದಿದೆ. ಇದೇ ಬಿಜೆಪಿ ಪಕ್ಷದ ಮೈಸೂರು-ಕೊಡಗು ಕ್ಷೇತ್ರದ ಅಭ್ಯರ್ಥಿ ರಾಜವಂಶಸ್ಥ …

ಚಾಮರಾಜನಗರ:ಮೀಸಲು ಕ್ಷೇತ್ರ ಚಾಮರಾಜನಗರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಅವರು ದಾಖಲೆಯ ಗೆಲುವು ಕಂಡಿದ್ದಾರೆ. ಈ ಮೂಲಕ ಕಾಂಗ್ರೆಸ್‌ ತನ್ನ ಭದ್ರಕೋಟೆಯನ್ನು ಹಿಂಪಡೆಯುವಲ್ಲಿ ಯಶಸ್ಸು ಕಂಡಿದೆ. ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ 188706 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ. ಸುನೀಲ್‌ ಬೋಸ್‌ …

ಮಂಡ್ಯ: ಲೋಕಸಭೆ ಚುನಾವಣೆಯ ಫಳಿತಾಂಶ ಇಂದು(ಜೂನ್‌ ೪) ಪ್ರಕಟವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್‌ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಗೆದ್ದಿದ್ದು, ಕಾಂಗ್ರೆಸ್‌ ಹೀನಾಯ ಸೋಲು ಕಂಡಿದೆ.  ಈ ಬಗ್ಗೆ ಮಂಡ್ಯ  ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ. …

ಚಾಮರಾಜನಗರ: ನಿರ್ಮಾಣ ಹಂತದ ಮನೆ ಕೆಲಸ ಮಾಡುತ್ತಿದ್ದ ವೇಳೆ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ತಾಲೂಕಿನ ಕುರುಬರಹುಂಡಿ ಗ್ರಾಮದಲ್ಲಿಂದು (ಜೂನ್‌.4) ನಡೆದಿದೆ. ಹುರುಳಿನಂಜನ ಪುರ ಗ್ರಾಮದ 45 ವರ್ಷದ ಬಾಬು ಎಂಬುವವರೇ ಮೃತರಾದವರಾಗಿದ್ದಾರೆ. ಇಲ್ಲಿನ ಕುರುಬರ ಹುಂಡಿ ಗ್ರಾಮದಲ್ಲಿನ ಮನೆಯೊಂದರಲ್ಲಿ …

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಅವರು ಗೆಲುವಿನ ನಗೆ ಬೀರಿದ್ದಾರೆ. ಬರೋಬ್ಬರಿ 2,84,620 ಮತಗಳಿಂದ ಗೆಲುವಿನ ದಾಖಲೆ ಬರೆದಿದ್ದಾರೆ. ಎಚ್.ಡಿ ಕುಮಾರಸ್ವಾಮಿ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಟ್ವಿಟ್‌ ಮಾಡಿ ತಮ್ಮ ಗೆಲುವಿನ ಖುಷಿ ಹಂಚಿಕೊಂಡಿದ್ದು, …

ಮಂಡ್ಯ:  ಮಂಡ್ಯ ಕ್ಷೇತ್ರ ಗೆದ್ದು ಬೀಗುತ್ತಿರುವ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಹಾಸನ ಜೆಡಿಎಸ್‌ ಸೋಲಿಗೆ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ ಕುಮಾರಸ್ವಾಮಿ ಅವರು, ಹಾಸನದ ಸೋಲು ಬಹಳ ಆಘಾತ ತಂದಿದೆ. ಹಾಸನದಲ್ಲಿ ಈ ಫಲಿತಾಂಶ …

Stay Connected​
error: Content is protected !!