Mysore
28
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಎಕ್ಸಿಟ್‌ ಪೋಲ್ಸ್‌ನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಪರವಾಗಿ ಮುನ್ನಡೆ ಸಿಕ್ಕಿರುವುದು ಸಂತಸದ ವಿಷಯ. ಈ ಬಾರಿ ಎನ್‌ಡಿಎ ಅಧಿಕಾರಕ್ಕೆ ಬಂದರೆ ಜನರ ನಿರೀಕ್ಷೆಯಂತೆ ಕೆಲಸ ಮಾಡಲಾಗುವುದು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ …

ಚಾಮರಾಜನಗರ: ಅತ್ತಿಗೆಯೊಂದಿಗೆ ಅನೈತಿಕ ಸಂಬಂಧ ಅಣ್ಣನಿಗೆ ಗೊತ್ತಾಗಿದೆ ಎಂದು ತಿಳಿದ ತಮ್ಮ, ಅತ್ತಿಗೆಗಾಗಿ ಅಣ್ಣನನ್ನೇ ಕೊಂದಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿಯಲ್ಲಿಂದು (ಜೂನ್‌.2) ನಡೆದಿದೆ. 45 ವರ್ಷದ ಪ್ರಸಾದ್‌ ಎಂಬುವವರೇ ತಮ್ಮ ಸಹೋದರನಿಂದ ಹತ್ಯೆಯಾದ ವ್ಯಕ್ತಿಯಾಗಿದ್ದಾರೆ. ಕುಮಾರ್‌ (39 ವರ್ಷ) …

ಮೈಸೂರು : 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ಬೇಕಾಗುವ ಕೃಷಿ ಪರಿಕರಗಳಾದ ರಸಗೊಬ್ಬರ, ಬಿತ್ತನೆ ಬೀಜ ಹಾಗೂ ಕೀಟನಾಶಕಗಳ ದಾಸ್ತಾನುಗಳ ಲಭ್ಯತೆಯಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಪರಿಶೀಲಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಎಲ್ಲಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರುಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ …

ಮೈಸೂರು: ಲೋಕಸಭಾ ಚುನಾವಣೆಯ ಎಕ್ಸಿಟ್‌ ಪೋಲ್‌ಗಳು ಹೊರಬಿದ್ದಿದ್ದು, ಮೋದಿ ಮತ್ತೊಮ್ಮೆ ಗದ್ದುಗೆ ಹಿಡಿಯಲಿದ್ದಾರೆ ಎಂದು ಬಹುತೇಕ ಸರ್ವೆಗಳು ಹೇಳುತ್ತಿವೆ. ಇದರ ಜೊತೆಗೆ ಮೈಸೂರಿನ ಶ್ವಾನವೊಂದು ಚುನಾವಣಾ ಫಲಿತಾಂಶದ ಭವಿಷ್ಯ ನುಡಿದಿದೆ. ಮೈಸೂರಿನ ಕೆ.ಟಿ. ಸ್ಟ್ರೀಟ್‌ನ ಕಾಲಬೈರವೇಶ್ವರ ದೇಗುಲದ ಭೈರವ ಎಂಬ 2 …

ಮೈಸೂರು: ಜಿಲ್ಲೆಯ ವಿವಿಧೆಡೆ ನಿನ್ನೆ(ಜೂ.1) ಸಂಜೆ ಸುರಿದ ಭಾರಿ ಮಳೆಗೆ ನೂರಾರು ಎಕರೆಯ ಬೆಳೆಗಳು ನಾಶವಾಗಿದ್ದು, ಮರಗಳು ಧರೆಗುರುಳಿ ಅವಾಂತರ ಸೃಷ್ಟಿಸಿದೆ. ಹೂಣಸೂರಿನ ಹಲವೆಡೆ ಭಾರಿ ಮಳೆ ಯಾಗಿದ್ದು ಶುಂಠಿ, ತಂಬಾಕು, ಮುಸುಕಿನ ಜೋಳದ ಬೆಳೆಗಳು ನಾಶವಾಗಿದೆ. ಜಿಲ್ಲೆಯ ನಂಜನಗೂಡು ತಾಲೂಕಿನ …

ಮೈಸೂರು: ಜೂ.04 ರಂದು ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯವು ಮೈಸೂರು ನಗರದ ವಾಲ್ಮೀಕಿ ರಸ್ತೆಯಲ್ಲಿನ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ನಡೆಯಲಿದ್ದು, ಮತ ಎಣಿಕೆ ದಿನದಂದು ಮತ ಎಣಿಕೆ ಸ್ಥಳದ ಸುತ್ತಲಿನ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಲಿದೆ. ಈ …

ಮೈಸೂರು:  ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ನಾಗೇಂದ್ರ ಅವರು 187 ಕೋಟಿ ಹಣವನ್ನ ದುರುಪಯೋಗ ಪಡೆಸಿಕೊಂಡು ಭ್ರಷ್ಟಾಚಾರ ಮಾಡಿದ್ದಾರೆ. ಹೀಗಾಗಿ ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ  ವಜಾಗೊಳಿಸಬೇಕು ಎಂದು ಆಗ್ರಹಿಸಿ ಬಿಜೆಪಿ ನಗರ (ಜಿಲ್ಲಾ) ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು. …

ಚಾಮರಾಜನಗರ: ಇಲ್ಲಿನ ಬಿಳಿಗಿರಿರಂಗ ಬೆಟ್ಟದಿಂದ ಪೂಜೆ ಮುಗಿಸಿ ಹಿಂತಿರುಗುತಿದ್ದ ಖಾಸಗಿ ಬಸ್‌ ಪಲ್ಟಿಯಾಗಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು(ಜೂ.1) ಮೈಸೂರು ಜಿಲ್ಲೆಯ ನಂಜೂನಗೂಡು ಮೂಲದ ಕುಟುಂಬವೊಂದು ಪೂಜೆಗಾಗಿ ಬಿಳಿಗಿರಿರಂಗನ ಬೆಟ್ಟಕ್ಕೆ ತೆರಳಿತ್ತು. ಪೂಜೆ ಮೂಗಿಸಿ ಹಿಂತಿರುವಾಗ ಗವಿಬೋರೆ ಹತ್ತಿರ ಬಸ್‌ ಚಾಲಕನ …

ಮಂಡ್ಯ: ಮತ ಎಣಿಕೆ ದಿನದಂದು ಸಹಾಯಕ ಚುನಾವಣಾಧಿಕಾರಿ, ಎಣಿಕೆ ಮೇಲ್ವಿಚಾರಕರು, ಎಣಿಕೆ ಸಹಾಯಕರು, ಮೈಕ್ರೋ ಅಬ್ಸರ್ವರ್ ಗಳು ತಮ್ಮ ಕರ್ತವ್ಯವನ್ನು ಜಾಗರೂಕತೆಯಿಂದ ನಿಭಾಯಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ ಎಚ್ ಎಲ್ ನಾಗರಾಜ್  ಹೇಳಿದರು. ಅವರು ಇಂದು ಡಾ ಬಿ ಆರ್ ಅಂಬೇಡ್ಕರ್ …

ಮಂಡ್ಯ: ಜೂನ್ 4 ರಂದು ಮಂಡ್ಯ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ನಡೆಯಲಿದ್ದು, ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆಯ …

Stay Connected​
error: Content is protected !!