ಹನೂರು : ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಿ ನೀರಾವರಿ ವ್ಯವಸ್ಥೆ ಕಲ್ಪಿಸುವುದರ ಮೂಲಕ ರೈತರಿಗೆ ವ್ಯವಸಾಯಕ್ಕೆ ಹೆಚ್ಚಿನ ಅನುಕೂಲ ಕಲ್ಪಿಸಲಾಗುವುದು ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು. ಹನೂರು ತಾಲೂಕಿನ ಪಿ.ಜಿ ಪಾಳ್ಯ ಗ್ರಾಮದ ಕೆರೆ ಅಭಿವೃದ್ಧಿ …
ಹನೂರು : ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಿ ನೀರಾವರಿ ವ್ಯವಸ್ಥೆ ಕಲ್ಪಿಸುವುದರ ಮೂಲಕ ರೈತರಿಗೆ ವ್ಯವಸಾಯಕ್ಕೆ ಹೆಚ್ಚಿನ ಅನುಕೂಲ ಕಲ್ಪಿಸಲಾಗುವುದು ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು. ಹನೂರು ತಾಲೂಕಿನ ಪಿ.ಜಿ ಪಾಳ್ಯ ಗ್ರಾಮದ ಕೆರೆ ಅಭಿವೃದ್ಧಿ …
ಹನೂರು : ಮಳೆಗಾಲದ ಸಂದರ್ಭದಲ್ಲಿ ರೈತರು ಹಾಗೂ ನೆರೆಯ ತಮಿಳುನಾಡಿಗೆ ತರಕಾರಿ ತೆಗೆದುಕೊಂಡು ಹೋಗುತ್ತಿದ್ದ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದ ಹಿನ್ನೆಲೆ, ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ 4.5 ಕೋಟಿ ವೆಚ್ಚದಲ್ಲಿ 2 ಸೇತುವೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಎಂ.ಆರ್.ಮಂಜುನಾಥ್ …
ಚಾಮರಾಜನಗರ: ಗೂಡ್ಸ್ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ ಗೂಡ್ಸ್ ಆಟೋದಲ್ಲಿ ತೆರಳುತ್ತಿದ್ದಾಗ ಯಳಂದೂರು ಬಳಿ ಅಡ್ಡ ಬಂದ ಬೈಕ್ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಈ ಘಟನೆ ನಡೆದಿದೆ. …
ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಪಟ್ಲ ಬೆಟ್ಟಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಪ್ರವಾಸಿಗರ ಅಚ್ಚುಮೆಚ್ಚಿನ ಪ್ರವಾಸಿ ತಾಣ ಪಟ್ಲ ಬೆಟ್ಟದಲ್ಲಿ ಟ್ರಕ್ಕಿಂಗ್ ಆರಂಭವಾದ ಹಿನ್ನೆಲೆಯಲ್ಲಿ …
ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಶನಿವಾರ ಹೆದ್ದಾರಿ ಸಂಚಾರ ತಡೆ ಮಾಡಿ ಪ್ರತಿಭಟನೆ ನಡೆಸಿದರು. …
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ ಇರಾನ್ ಅಗತ್ಯವಿದ್ದರೆ ನಾವು ದೀರ್ಘಕಾಲ ಯುದ್ಧ ಮುಂದುವರಿಸಲು ಸಿದ್ಧವಿದ್ದೇವೆ ಎಂದು ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ನಡುವೆ ಅಮೆರಿಕ …
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ ಮಾಳೀಗೇಶ್ವರಿ ದೇವಾಲಯದ ಸಮೀಪದ ಚಿಕ್ಕ ನಾಲೆಯಲ್ಲಿ ಗಂಡು ಮಗುವಿನ ಮೃತದೇಹ ಪತ್ತೆಯಾಗಿದೆ. ಮಗುವಿಗೆ ಜನ್ಮ ನೀಡಿದ ತಾಯಿಯೇ ಶಿಶುವನ್ನು ನಾಲೆಗೆ …
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ ಭಕ್ತಾದಿಗಳು ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದೆ ಎಂದಿನಂತೆ ಮಹದೇಶ್ವರ ಸ್ವಾಮಿ ದರ್ಶನ ಪಡೆದು ಪ್ರಸಾದ ಸ್ವೀಕರಿಸುವಂತೆ ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು …
ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ ನೆರೆಯ ತಮಿಳುನಾಡು ಭಾಗದಿಂದ ಸಾವಿರಾರು ಪಾದಯಾತ್ರಿಕರು ಮಾದಪ್ಪನ ದರ್ಶನಕ್ಕಾಗಿ ಹರಕೆ ಹೊತ್ತು ಹೆಜ್ಜೆ ಹಾಕಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಧರ್ಮಪುರಿ ಮೇಟೂರು …
ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ. ತಮಿಳುನಾಡು ರಾಜ್ಯದ ನಿವಾಸಿ ಪ್ರಸ್ತುತ ಬೆಂಗಳೂರು ಕಾಲೇಜೊಂದರಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ ಸುದರ್ಶನ್ (22) ಎಂಬಾತನೇ ಮೃತ ದುರ್ದೈವಿಯಾಗಿದ್ದಾನೆ. …