ಚಾಮರಾಜನಗರ: ಮಲೆ ಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪ್ರತಿವರ್ಷ ನಡೆಸುವ ಸಾಮೂಹಿಕ ವಿವಾಹವನ್ನು ಈ ವರ್ಷ ಆ.21ರಂದು ನಡಸುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ನೇತೃತ್ವದ ಸಭೆಯಲ್ಲಿ ಚರ್ಚಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಮಲೆ ಮಹದೇಶ್ವರ …
ಚಾಮರಾಜನಗರ: ಮಲೆ ಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪ್ರತಿವರ್ಷ ನಡೆಸುವ ಸಾಮೂಹಿಕ ವಿವಾಹವನ್ನು ಈ ವರ್ಷ ಆ.21ರಂದು ನಡಸುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ನೇತೃತ್ವದ ಸಭೆಯಲ್ಲಿ ಚರ್ಚಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಮಲೆ ಮಹದೇಶ್ವರ …
ಮೈಸೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಬಿಡುಗಡೆಗೆ ಅವರ ಅಭಿಮಾನಿಗಳು ಪ್ರಾರ್ಥನೆಯಲ್ಲಿ ತೊಡಗಿದ್ದಾರೆ. ಜೈಲಿನಲ್ಲಿ ದರ್ಶನ್ಗೆ ನೀಡಲಾಗಿರುವ ಕೈದಿ ನಂಬರ್ ಅಭಿಮಾನಿಗಳಿಗೆ ಇದೀಗ ಲಕ್ಕಿ ನಂಬರ್ ಆಗುತ್ತಿದೆ. ಸದ್ಯ ಹೀಗೊಂದು ಟ್ರೆಂಡಿಂಗ್ ಸೋಶಿಯಲ್ ಮಿಡಿಯಾದಲ್ಲಿ ಸದ್ದು ಮಾಡುತ್ತಿದೆ. ಹೌದು. …
ಚಾಮರಾಜನಗರ: ಖಾಸಗಿ ಫೈನಾನ್ಸ್ ಸಿಬ್ಬಂದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಗುಂಡ್ಲುಪೇಟೆಯ ಅಶ್ವಿನಿ ಬಡಾವಣೆಯಲ್ಲಿ ನಡೆದಿದೆ. ನಂಜನಗೂಡಿನ ನಾಗಣಪುರ ಗ್ರಾಮದ ಅಭಿಷೇಕ್(23)ಮೃತ ಯುವಕ. ಯುವಕ ಗುಂಡ್ಲುಪೇಟೆಯ ಖಾಸಗಿ ಫೈನಾನ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಭಾನುವಾರ(ಜೂ.23) ರಾತ್ರಿ ಯಾರು ಇಲ್ಲದ ವೇಳೆ …
ನವದೆಹಲಿ: 18 ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಲೋಕಸಭೆಯಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾಗಿ ಸುನೀಲ್ ಬೋಸ್ ಹಂಗಾಮಿ ಸ್ಪೀಕರ್ ಭರ್ತೃಹರಿ ಅವರಿಂದ ಪ್ರಮಾಣವಚನ ಸ್ವೀಕರಿಸಿದರು. ಸುನೀಲ್ ಬೋಸ್ ಅವರು ಮಾತೃ ಭಾಷೆ ಕನ್ನಡದಲ್ಲಿಯೇ ದೇವರ ಹೆಸರಿನಲ್ಲಿ ಪ್ರಮಾಣವಚನ …
ಕೊಡಗು: ಬಿಜೆಪಿ ಪ್ರತಿಭಟನೆ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯವಾಗಿ ಬರೆದು ಹಂಚಿದ ವ್ಯಕ್ತಿ ವಿರುದ್ಧ ಬಿಜೆಪಿ ಘಟಕ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದೆ. ಕಳೆದ ನಾಲ್ಕೈದು ದಿನಗಳಿಂದ ಬಿಜೆಪಿಯು ರಾಜ್ಯದಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿ ಜಿಲ್ಲೆಯಲ್ಲೂ ಪ್ರತಿಭಟನೆ ನಡೆಸುತ್ತಿದೆ. …
ಬೆಂಗಳೂರು ; ಈ ಹಿಂದೆ ಕಾಟನ್ ಕ್ಯಾಂಡಿ, ಗೋಬಿಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧಿಸಿದ್ದ ಸರ್ಕಾರ ಇದೀಗ ಕಬಾಬ್, ಫಿಶ್, ಚಿಕನ್ ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧಿಸಿ ಆದೇಶ ಹೊರಡಿಸಿದೆ. ಕರ್ನಾಟಕದ 36 ಕಡೆ ಕಬಾಬ್ ಮಾದರಿಯನ್ನು ಸಂಗ್ರಹಿಸಿ ಲ್ಯಾಬ್ …
ಮೈಸೂರು: 2024-25ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ 4 ವರ್ಷದ ಅವಧಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೈಸೂರು ಜಿಲ್ಲೆಯವರಾಗಿರುವ 10 ಅಭ್ಯರ್ಥಿಗಳನ್ನು ಮಾತ್ರ ತರಬೇತಿಗೆ ಆಯ್ಕೆ …
ಮೈಸೂರು: 2024-25 ನೇ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ(ನಿ)ದ ವತಿಯಿಂದ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಹಾಗೂ ಪಾರ್ಸಿ ಜನಾಂಗದವರಿಗೆ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ಸಾಲ ಸೌಲಭ್ಯಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ …
ಮೈಸೂರು: ರಪ್ತು ಮಾಡುವುದರಿಂದ ವಿದೇಶಿ ವಿನಿಮಯದ ಜೊತೆಗೆ ದೇಶದ ಆದಾಯವನ್ನು ಹೆಚ್ಚಿಸುತ್ತದೆ. ಅಲ್ಲದೆ ಕೈಗಾರಿಕೆಗಳಿಗೆ ಉತ್ತೇಜನ ನೀಡುತ್ತದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಟಿ. ದಿನೇಶ್ ಅವರು ತಿಳಿಸಿದರು. ಇಂದು(ಜೂ.24) ನಗರದ ಹೋಟೆಲ್ ಪ್ರೆಸಿಡೆಂಟ್ನಲ್ಲಿ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ …
ಮೈಸೂರು: ರಾಷ್ಟ್ರೀಯ ಪರೀಕ್ಷೆ ಸಂಸ್ಥೆಯನ್ನು(ಎನ್ಟಿಎ) ರದ್ದು ಪಡಿಸಿ, ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಭಾರತೀಯ ವಿದ್ಯಾರ್ಥಿ ಫೆಡರೇಷನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇಂದು(ಜೂ.24) ಮಾನಸಗಂಗೋತ್ರಿಯ ಕುವೆಂಪು ಪುತ್ಥಳಿ ಮುಂದೆ ಜಮಾವಣೆಗೊಂಡ ಪ್ರತಿಭಟನಾಕಾರರು ಎನ್ಟಿಎ ಸಂಸ್ಥೆ ಹಾಗೂ ಕೇಂದ್ರ ಸರ್ಕಾರದ ವಿರುದ್ಧ …