Mysore
29
scattered clouds

Social Media

ಭಾನುವಾರ, 28 ಜೂನ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ನಾನು ಕಂಡ ಪ್ರಭಾವಿ ನಾಯಕ, ಸ್ವಾಭಿಮಾನಿ ರಾಜಕಾರಣಿ ಶ್ರೀನಿವಾಸ ಪ್ರಸಾದ್‌ ನಮ್ಮ ನಡುವೆ ಬೌದ್ಧಿಕವಾಗಿ ಇಲ್ಲದಿದ್ದರೂ, ಅವರ ಸೈದ್ಧಾಂತಿಕ ನಿಷ್ಠೆ ಹಾಗೂ ಸಾಧನೆಗಳು ಅವರ ಸಾರ್ಥಕ ಜೀವನಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು. ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ …

ವರುಣ : ತಡರಾತ್ರಿ ಸುರಿದ ಭಾರೀ ಬಿರುಗಾಳಿ, ಮಳೆಗೆ ಅರಳಿ ಮರವೊಂದು ಬೇರು ಸಮೇತ ಉರುಳಿದ ಪರಿಣಾಮ ಸಮೀಪದಲ್ಲಿದ್ದ ನಾಲ್ಕು ವಾಸುದ ಮನೆಗಳು ಜಖಂಗೊಂಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಬಸವನಪುರ ಗ್ರಾಮದಲ್ಲಿ ನಡೆದಿದೆ. ಸಾಕಷ್ಟು ವರ್ಷಗಳ ಕಾಲದ ಬೃಹತ್ …

ಮೈಸೂರು: ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೋಲುವ ಭಯ ಕಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿರೋಧ ಪಕ್ಷಗಳೆಲ್ಲವೂ ನನ್ನನ್ನು ಸಮಾಧಿ ಮಾಡಲು ಯತ್ನಿಸುತ್ತಿವೆ ಎಂಬ ಮೋದಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಮೋದಿಯನ್ನು ರಾಜಕೀಯವಾಗಿ ಸೋಲಿಸಲು ವಿರೋಧ …

ಮೈಸೂರು : ಶ್ರೀನಿವಾಸ ಪ್ರಸಾದ್‌ ಅವರ ದೇಹ ನಮ್ಮ ಜೊತೆ ಇಲ್ಲ. ಅವರ ವ್ಯಕ್ತಿವ ಹಾಗೂ ನಡೆದುಕೊಂಡ ರೀತಿ ಮೂಲಕ ಇಂದಿಗೂ ನಮ್ಮ ಜೊತೆ ಇದ್ದಾರೆ ಎಂದು ಸಂಸದ ಪ್ರತಾಪ್‌ ಸಿಂಹ ಅಭಿಪ್ರಾಯಪಟ್ಟರು. ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಟ್ರಸ್ಟ್‌ …

ಮೈಸೂರು: ಅತ್ಯಾಚಾರ ಪ್ರಕರಣದಲ್ಲಿ ದೇಶ ಬಿಟ್ಟು ಹೋಗಿ ಮತ್ತೊಂದು ಹೊಸ ದೇಶವನ್ನು ಕಟ್ಟಿಕೊಂಡಿರುವ ನಿತ್ಯಾನಂದಸ್ವಾಮಿ ಇರುವ ಜಾಗಕ್ಕೆ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಸೇರಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆರೋಪಿಸಿದ್ದಾರೆ. ನಗರದಲ್ಲಿ ಶುಕ್ರವಾರ(ಮೇ.10) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ಮಂಡ್ಯ: ತಾಲೂಕಿನ ಕೆರಗೋಡು ಗ್ರಾಮದಲ್ಲಿನ ಹನುಮ ಧ್ವಜ ಸ್ಥಂಭ ವಿವಾದವು ಇತ್ತೀಚೆಗೆ ರಾಜ್ಯದ್ಯಾಂತ ಸದ್ದು ಮಾಡಿತ್ತು. ಇದೀಗ ಈ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದ್ದು, ರೌಡಿ ಶೀಟರ್‌ ತೆರೆಯುವ ಸಂಬಂಧ ಏಳು ದಿನಗಳ ಒಳಗೆ ಉತ್ತರಿಸುವಂತೆ ಪೊಲೀಸರು ವಿಶ್ವ ಹಿಂದು ಪರಿಷತ್‌ …

ಮೈಸೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಬಿಜಿಪಿ-ಜೆಡಿಎಸ್‌ ಈಗ ಮತ್ತೊಮ್ಮೆ ತಮ್ಮ ಮೈತ್ರಿ ಬಲ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ರಾಜ್ಯದಲ್ಲಿ ಆರು ವಿಧಾನಪರಿಷತ್‌ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿಯೂ ಮೈತ್ರಿಯೊಂದಿಗೆ ಚುನಾವಣೆ ಎದುರಿಸಲು ಸಜ್ಜಾಗಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು (ಮೇ.11 …

ನಂಜನಗೂಡು: ಗುರುವಾರ(ಮೇ.9) ತಡರಾತ್ರಿ ಸುರಿದ ಬಿರುಗಾಳಿ ಮಳೆಗೆ ಬೃಹತ್ ಗಾತ್ರದ ಅರಳಿಮರ ಉರುಳಿ ಬಿದ್ದು ನಾಲ್ಕು ಮನೆಗಳಿಗೆ ಹಾನಿಯಾದ ಘಟನೆ ನಗರ್ಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸವನಪುರದಲ್ಲಿ ನಡೆದಿದೆ. ಗ್ರಾಮದ ಸಿದ್ದರಾಜು, ಮೂಗಯ್ಯ, ಮಲ್ಲೇಶ್, ಚೆನ್ನೇಗೌಡ ಎಂಬುವವರ ಮನೆಗಳ ಮೇಲೆ ಮರ …

ಮಡಿಕೇರಿ: ಬ್ಯಾನರ್ ಕಟ್ಟುವಾಗ ಅವಘಡ ನಡೆದಿದ್ದು ಮೂರ್ನಾಡಿನ ಆರಿಫ್ (34) ದುರ್ಮರಣಕ್ಕೀಡಾಗಿದ್ದಾರೆ. ಶುಕ್ರವಾರ ( ಮೇ 10 ) ರಾತ್ರಿ ಮೂರ್ನಾಡಿನಲ್ಲಿ ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾಟಕ್ಕೆ ಬ್ಯಾನರ್ ಕಟ್ಟುವಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಅವಘಡ ಉಂಟಾಗಿದೆ. ಮೃತದೇಹ ಜಿಲ್ಲಾಸ್ಪತ್ರೆ …

ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ಗುರುವಾರ (ಮೇ. 9) ಸಂಜೆ ವೇಳೆ ನಡೆದಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಮೀನಾ ಅವರ ದಾರುಣ ಹತ್ಯೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಗಾರ ಹಾಗೂ ಬಾಲಕಿ ಜತೆ ನಡೆದಿದ್ದ ನಿಶ್ಚಿತಾರ್ಥ ಮುರಿದುಬಿದ್ದಿತ್ತು. ಇದರಿಂದ …

Stay Connected​
error: Content is protected !!