Mysore
22
moderate rain

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ : ಸೂರಜ್ ರೇವಣ್ಣ ಬಂಧನ ವಿಚಾರಕ್ಕೆ ಸಂಬಂಧಪಟ್ಟಂತೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದರು. ʼದೇವೇಗೌಡರ ಕುಟುಂಬಕ್ಕೆ ಈ ರೀತಿ ಆಗ್ತಿರೋದು ನಮಗೂ ಮುಜುಗರ ಇದೆ. ಕಾನೂನಿದೆ ಎರಡೂ ಕಡೆಯಿಂದ ದೂರು ದಾಖಲಾಗಿದೆ. ಪೊಲೀಸರು ಮತ್ತು ಎಸ್ಐಟಿ …

ಮಂಡ್ಯ: ಅನೈತಿಕ ಸಂಬಂಧ ಶಂಕೆ ಹಿನ್ನೆಲೇ ಚಾಕುವಿನಿಂದ ದೊಡ್ಡಮ್ಮನ ಕತ್ತು ಕುಯ್ದು ಹತ್ಯೆ ಮಾಡಿದ ಘಟನೆ ನಗರದ ಆನೆಕೆರೆ ಬೀದಿಯಲ್ಲಿ ನಡೆದಿದೆ. ವೃದ್ಧೆ ಕೆಂಪಮ್ಮ(80) ಕೊಲೆಯಾದ ಮಹಿಳೆ. ಕೊಲೆ ಆರೋಪಿ ಹರೀಶ್(‌34). ಎಂಬಾತ ತನ್ನ ತಂದೆಯೊಂದಿಗೆ ವಾಸವಿದ್ದ ದೊಡ್ಡಮ್ಮನನ್ನು ಹತ್ಯೆ ಮಾಡಿ …

ಮೈಸೂರು: ಮಡಿಕೇರಿಯ ಸಂಪಾಜೆ ಬಳಿ ಶನಿವಾರ ರಾತ್ರಿ ಭೀಕರ ಕಾರು ಅಪಘಾತ ಸಂಭವಿಸಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಯ ಮಂಡ್ಯ ಮೂಲದ ಛಾಯಾಚಿತ್ರಗಾರರಾಗಿದ್ದು, ಹೊನ್ನಾವರದಲ್ಲಿ ತಮ್ಮ ಕೆಲಸ ಮುಗಿಸಿ ವಾಪಸ್ ಮಂಡ್ಯಕ್ಕೆ ಹೊರಟಿದ್ದರು. ಈ ವೇಳೆ ಸಂಪಾಜೆ ಬಳಿ ಕಾರು …

ಮೈಸೂರು: ಭಾರತವನ್ನು ಕಾಡುತ್ತಿರುವ ಮೂಲಭೂತ ಸಮಸ್ಯೆಗಳಲ್ಲಿ ಜಾತಿ ವ್ಯವಸ್ಥೆಯು ಒಂದು. ಜಾತಿ ವ್ಯವಸ್ಥೆ ಹಾಗೂ ಅಸ್ಪಶ್ಯತೆ ನಿರ್ಮೂಲನೆಗೆ ಕಾನೂನುಗಳಿದ್ದರು, ಇಂದಿಗೂ ಬಹುತೇಕ ಹಳ್ಳಿಗಳಲ್ಲಿ ಅಸ್ಪೃಶ್ಯತೆ ಮುಂದುವರಿದಿದೆ. ಅದೇ ರೀತಿ, ಮೈಸೂರು ತಾಲೂಕಿನ ಕಿರಾಳು ಗ್ರಾಮದಲ್ಲೂ ಅಸ್ಪೃಶ್ಯತೆ ಆಚರಣೆ ಬೆಳಕಿಗೆ ಬಂದಿದೆ. ಜಿಲ್ಲೆಯ …

ಮೈಸೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ(ಜೂ.23) ವರುಣನ ಅಬ್ಬರ ಜೋರಾಗಲಿದೆ ಎಂದು ಹವಮಾನ ಇಲಾಖೆ ಹೇಳಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಮೈಸೂರು, ಬೆಳಗಾವಿ, ಬೀದರ್‌ …

ಬೆಂಗಳೂರು: ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಅವರು ಇಂದು(ಜೂ.22) ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಭೇಟಿ ವೇಳೆ ಸಂಸದರು ಹಾಗೂ ಮುಖ್ಯಮಂತ್ರಿಗಳು ಉಭಯ ಕುಶಲೋಪರ ವಿಚಾರಿಸಿದರು. ಈ ವೇಳೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ವಿಧಾನ …

ಮಂಡ್ಯ: ಪರಿಸರ ಸಂರಕ್ಷಣೆ ಎಂದರೆ ಗಿಡ ನೆಟ್ಟು ಆಚರಣೆ ಮಾಡುವುದಷ್ಟೇ ಅಲ್ಲದೆ, ಅವುಗಳನ್ನ ಪೋಷಣೆ ಮಾಡಬೇಕು ಆಗಷ್ಟೇ ಅದಕ್ಕೊಂದು ಪರಿಪೂರ್ಣತೆ ಸಿಕ್ಕಿ, ಪ್ರತಿಯೊಬ್ಬರಲ್ಲೂ ಪರಿಸರ ಪ್ರಜ್ಞೆಯು ಮೂಡುತ್ತದೆ ಎಂದು ಬೆಂಗಳೂರು ಆರ್ ಟಿ ಓ ಸಂಘದ ಅಧ್ಯಕ್ಷರಾದ ಮಲ್ಲಿಕಾರ್ಜುನ ಅವರು ಅಭಿಪ್ರಾಯಪಟ್ಟರು. …

ಹುಣಸೂರು: ಶುಂಠಿ ಬೆಳೆ ಮಧ್ಯೆ ಬೆಳೆಸಿದ್ದ ಗಾಂಜಾ ಗಿಡವನ್ನು ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡ ಘಟನೆ ನಾಗರಹೊಳೆ ಉದ್ಯಾನದಂಚಿನ ಗ್ರಾಮದಲ್ಲಿ ನಡೆದಿದೆ. ಹನಗೋಡು ಹೋಬಳಿಯ ಕೋಣನಹೊಸಳ್ಳಿ ಗ್ರಾಮದ ಹೊಲದಲ್ಲಿ ಕದ್ದುಮುಚ್ಚಿ ಗಾಂಜಾ ಗಿಡ ಬೆಳೆಸಲಾಗಿತ್ತು. ಇದರ ಬಗ್ಗೆ ಖಚಿತ ಮಾಹಿತಿ …

ಮೈಸೂರು: ಉತ್ತಮವಾದ ಮಳೆಯಾಗಿ ಕನ್ನಂಬಾಡಿ ಕಟ್ಟೆ ಭರ್ತಿಯಾದರೆ ಜನರ ಬದುಕು ಹಸ‌ನಾಗಲಿದೆ, ಇಲ್ಲದಿದ್ದರೇ ಜನರಿಗೆ ಸಂಕಷ್ಟ ಎದುರಾಗಲಿದೆ ಎಂದು ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಮೈಸೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ರಾಜ್ಯದಲ್ಲಿ ಮುಂಗಾರು ಮಳೆ ಆರಂಭದಲ್ಲೇ ವಿಫಲವಾಗಿದೆ. …

ಮೈಸೂರು : ಕುಮಾರಸ್ವಾಮಿ ಆರೋಪಗಳಿಗೆ, ಟೀಕೆಗಳಿಗೆ ಪ್ರತಿಕ್ರಿಯೆ ನೀಡೋದಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಡಿ.ಕೆ ಶಿವಕುಮಾರ್‌ಗೆ ಈಗ ಚನ್ನಪಟ್ಟಣ ನೆನಪಾಯಿತಾ ಎಂಬ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ …

Stay Connected​
error: Content is protected !!