Mysore
22
moderate rain

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಡೆಂಗ್ಯೂ ನಿಯಂತ್ರಣಕ್ಕೆ ಬೇಕಾದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಮಳೆಗಾಲ ಆಗಿರುವುದರಿಂದ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಚಿಕ್ಕಮಗಳೂರು …

ಹೆಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕ್ಷೀಣಿಸಿದ ಪರಿಣಾಮ ಹೆಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯ ಭರ್ತಿಯತ್ತ ಸಾಗದೇ ಅನ್ನದಾತರ ಮೊಗದಲ್ಲಿ ಭಾರೀ ಆತಂಕ ಮನೆಮಾಡಿದೆ. ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯ ರಾಜ್ಯದಲ್ಲೇ ಮೊದಲು ಭರ್ತಿಯಾಗುವ ಜಲಾಶಯ …

ಮಡಿಕೇರಿ: ಕಾಡಾನೆಯೊಂದು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಒಂಟಿಯಂಗಡಿಯ ಪಚ್ಚಾಟ ಎಂಬಲ್ಲಿ ಕಳೆದ ಕೆಲ ದಿನಗಳಿಂದ ಕಾಡಾನೆ ಹಾವಳಿ ಮಿತಿಮೀರಿತ್ತು. ಹೀಗೆ ಬಂದ ಸುಮಾರು 20 ವರ್ಷದ ಗಂಡು ಕಾಡಾನೆಯೊಂದು ಮುಕ್ಕಾಟೀರ ನಂದ …

ಮೈಸೂರು: ಚನ್ನಪಟ್ಟಣದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಿದರೆ ಗೆಲುವು ಖಚಿತ ಎಂದು ವಿಧಾನಪರಿಷತ್ ಸದಸ್ಯ ಮಂಜೇಗೌಡ ಹೇಳಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಭಾರೀ ಮತಗಳ ಅಂತರದಿಂದ ಗೆದ್ದು ಜಯಗಳಿಸಿದ ಬಳಿಕ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಕೇಂದ್ರ …

ಕೆ.ಆರ್‌ ನಗರ:  ಇಂದಿನ ವಿದ್ಯಾರ್ಥಿಗಳು ಮೊಬೈಲ್‌, ಟಿ.ವಿ.ನೋಡುವುದರಲ್ಲಿ ಹೆಚ್ಚಿನ ಸಮಯ ಕಳೆಯತ್ತಿದ್ದಾರೆ. ವಿದ್ಯಾರ್ಥಿಗಳ ಓದಿಗೆ ಯೋಗಾಭ್ಯಾಸ ಪೂರಕವಾಗಲಿದ್ದು ಎಲ್ಲಾ ವಿದ್ಯಾರ್ಥಿಗಳು ಪ್ರತಿದಿನ ಮನೆಯಲ್ಲಿ ಅರ್ಧ ಗಂಟೆ ಯೋಗಾಭ್ಯಾಸ ಮಾಡಿ ಎಂದು ಲಯನ್ಸ್‌ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕ ಟಿ.ಪಿ ನಂದೀಶ್‌ ಮಕ್ಕಳಿಗೆ ಕಿವಿಮಾತು ಹೇಳಿದರು. …

ಮೈಸೂರು: ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಆಷಾಢ ಶುಕ್ರವಾರ ಹಾಗೂ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯ ಅಧ್ಯಕ್ಷತೆ …

ಮೈಸೂರು: ಜೂನ್‌ 22 ರಂದು ಬೆಳಗ್ಗೆ 10 ಗಂಟೆಯಿoದ ಸಂಜೆ 5:30 ಗಂಟೆಯವರೆಗೆ ಕೆ.ವಿ ವಾಜಮಂಗಲ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ 1ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು, ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳು: ಮೆಲ್ಲಹಳ್ಳಿ, ಹಾರೋಹಳ್ಳಿ, …

ರಾಜ್ಯ ಆಹಾರ ಆಯೋಗದ ಸಮಿತಿ ಸಭೆ ಮೈಸೂರು: ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ತಂಡ ಮೂರು ದಿನಗಳ ಕಾಲ ಜಿಲ್ಲೆಯ ವಿವಿಧೆಡೆ ಸಂಚರಿಸಿ ನ್ಯೂನ್ಯತೆಗಳನ್ನು ಗಮನಿಸುವುದರೊಂದಿಗೆ, ಉತ್ತಮ ಕಾರ್ಯಗಳನ್ನು ಮಾಡಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಶ್ಲಾಘಿಸಿದರು. ಮೂರು ದಿನಗಳ ಅವಲೋಕನದ …

ಮಂಡ್ಯ: ರೋಗವನ್ನು ದೂರವಿಟ್ಟಿ ಆರೋಗ್ಯವನ್ನು ವೃದ್ಧಿಸುವ ಶಕ್ತಿ ಯೋಗಾಭ್ಯಾಸಕ್ಕೆ ಇದೆ. ಯೋಗ ಎಂಬುದು ದಿನನಿತ್ಯ ರೂಡಿಸಿಕೊಂದರೆ, ಅದು ಹಣ ಕಟ್ಟದೆ ಸ್ವಂತ ಶ್ರಮದಿಂದ ಪಡೆಯುವ ಆರೋಗ್ಯ ವಿಮೆ ಇದ್ದಂತೆ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅಭಿಪ್ರಾಯಪಟ್ಟರು. ಅವರು ಇಂದು(ಜೂ.21) ಜಿಲ್ಲಾಡಳಿತ, ಜಿಲ್ಲಾ …

ಮೈಸೂರು: ಕೇಂದ್ರ ಸಂವಹನ ಇಲಾಖೆ, ವಾರ್ತಾ ಮತ್ತು ಪ್ರಸಾರ ಸಚಿವಾಲಯ ಭಾರತ ಸರ್ಕಾರ ಮೈಸೂರು ಇವರ ವತಿಯಿಂದ ಶ್ರೀ ವಾಣಿವಿಲಾಸ ಅರಸು ಬಾಲಿಕ ಪ್ರೌಢಶಾಲೆಯಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನನಗಾಗಿ ಮತ್ತು ಸಮಾಜಕ್ಕಾಗಿ ಯೋಗ ಎಂಬ ಪರಿಕಲ್ಪನೆಯಲ್ಲಿ …

Stay Connected​
error: Content is protected !!