ನಂಜನಗೂಡು: 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಂಜನಗೂಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ನಂಜನಗೂಡು ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಕುಮಾರ್ ಅವರು, ಪುರಾತನ ಕಾಲದಿಂದಲೂ ಯೋಗಾಸನ ನಡೆದು ಬಂದಿದೆ. ಭಾರತದ ಪರಂಪರೆಯಾದ …










