ಮೈಸೂರು: ಸಂಸದ ಪ್ರಜ್ವಲ್ ರೇವಣ್ಣ ಪರವಾಗಿ ನಾನಿಲ್ಲ. ಆತನ ತಪ್ಪು ಸಾಬೀತಾದರೆ ಶಿಕ್ಷೆ ಕೊಡಿ. ಕಾಂಗ್ರೆಸ್ ಈ ವಿಚಾರದಲ್ಲಿ ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ. ಮುಖ್ಯಮಂತ್ರಿಗಳೇ ಅಧಿಕಾರ ಶಾಶ್ವತವಲ್ಲ. ನಿಮ್ಮ ಅಧಿಕಾರಿ ದುರುಪಯೋಗದ ವಿರುದ್ಧ ಕಾನೂನು ಹೋರಾಟ ಮಾಡಬೇಕಾಗುತ್ತದೆ ಎಂದು ಮಾಜಿ ಸಿಎಂ ಎಚ್.ಡಿ …










