Mysore
26
overcast clouds

Social Media

ಸೋಮವಾರ, 29 ಜೂನ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಶುಕ್ರವಾರ ನಗರದಲ್ಲಿ ಬಿದ್ದ ಬಿರು ಮಳೆಗೆ ಚಾವಣಿ ಶೀಟ್‌ ತಲೆ ಮೇಲೆ ಬಿದ್ದು ಚಾವಣಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಆಲನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾರಶೆಟ್ಟಿಹಳ್ಳಿ ಗ್ರಾಮದ ಶಿವಕುಮಾರ್‌(34) ಮೃತಪಟ್ಟವರು. ಆಲನಹಳ್ಳಿ ವ್ಯಾಪ್ತಿಯ ಮನೆಯೊಂದರಲ್ಲಿ …

ಮಂಡ್ಯ: ಶಾಸಕ ಎಚ್‌.ಡಿ ರೇವಣ್ಣ ಒಳ್ಳೆ ನಡವಳಿಕೆಯ ವ್ಯಕ್ತಿಯಲ್ಲ. ಆತನ ವರ್ತನೆ ಸರಿಯಿಲ್ಲ ಹಿಂದೆ ಲಂಡನ್‌ ಹೋಗಿದ್ದಾಗಲೂ ಅಲ್ಲಿಯೂ ಇದೇ ರೀತಿ ಮಾಡಿ ತಗಲಾಕೊಂಡಿದ್ದರು ಎಂದು ಮಾಜಿ ಸಂಸದ ಎಲ್‌.ಆರ್‌ ಶಿವರಾಮೇಗೌಡ ಹೇಳಿದ್ದಾರೆ. ಪ್ರಜ್ವಲ್‌ ರೇವಣ್ಣ ಇಷ್ಟೆಲ್ಲಾ ದೌರ್ಜನ್ಯ ನಡೆಸುತ್ತಿದ್ದರು, ಅವರ …

ಮೈಸೂರು: ನಿನ್ನೆ (ಗುರುವಾರ, ಮೇ.3) ಮೈಸೂರು ಜಿಲ್ಲೆಯಾದ್ಯಂತ ಗುಡುಗು,ಮಿಂಚು ಬಿರುಗಾಳಿ ಸಹಿತ ಆರ್ಭಟಿಸಿದ ಭಾರೀ ಮಳೆಗೆ ನಗರದಾದ್ಯಂತ ಅಪಾರ ಹಾನಿಯಾಗಿದೆ. ಮೈಸೂರು ನಗರದ ಹಲವು ಭಾಗಗಳಲ್ಲಿ ಆಲಕಲ್ಲು ಸಹಿತ ಮಳೆ ಬಂದಿದೆ. ಜೊತೆಗೆ ಭಾರೀ ಮಳೆಗೆ ಕೂಲಿಂಗ್‌ ಶೀಟ್‌ ತಲೆ ಮೇಲೆ …

ಮೈಸೂರು: ಪೆನ್‌ಡ್ರೈವ್‌ನಲ್ಲಿ ಇದೆ ಎನ್ನಲಾದ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರು ವೀಡಿಯೋಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ. ಇತ್ತ ರಾಜ್ಯಾದ್ಯಂತ ಭಾರೀ ಸದ್ದು ಮಾಡಿರುವ ಪೆನ್‌ ಡ್ರೈವ್‌ ಪ್ರಕರಣದಲ್ಲಿ ಶಾಸಕ ಎಚ್‌.ಡಿ ರೇವಣ್ಣ ಈ ಎಲ್ಲಾ ಪ್ರಕರಣಗಳಿಗೆ ಪ್ರಮುಖ ಆರೋಪಿ ಎಂದು …

ಮೈಸೂರು: ಮಾಟ ಮಂತ್ರ ಮಾಡಿಸಿದ್ದಾರೆ ಎಂದು ಮಾನಸಿಕವಾಗಿ ನೊಂದಿದ್ದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಗೋಕುಲಂ ಬಡಾವಣೆಯಲ್ಲಿ ಜರುಗಿದ್ದು, ಈ ಸಂಬಂಧ ವಿವಿಪುರಂ ಠಾಣೆಯಲ್ಲಿ ದೂರು ದಾಖಲಾಗಿದೆ. ಅರ್ಚಕ ಮುರಳೀಧರ್‌ ಮಗ ಮಧುಕರ್(22)‌ ಎಂಬಾತ ಮೃತ ದುರ್ದೈವಿ. …

ಮೈಸೂರು: ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ಕ್ಷಣಾರ್ಧದಲ್ಲಿ ಆ್ಯಂಬುಲೆನ್ಸ್ ಹೊತ್ತಿ ಉರಿದ ಘಟನೆ ಮೈಸೂರಿನ ಕೆಆರ್‌ಎಸ್‌ ರಸ್ತೆ ಬದಿಯಲ್ಲಿ ನಡೆದಿದೆ. ಕೆ.ಆರ್‌ಎಸ್ ರಸ್ತೆಯ ಭಾರತ್ ಕ್ಯಾನ್ಸರ್ ಆಸ್ಪತ್ರೆ ಬಳಿ ಈ ಘಟನೆ ಸಂಭವಿಸಿದೆ. ಕೆ.ಎ 48-1315 ನಂಬರ್ ಪ್ಲೇಟ್‌ನ ಆ್ಯಂಬುಲೆನ್ಸ್ ಇದಾಗಿದ್ದು, …

ಮೈಸೂರು: ಶ್ರೀನಿವಾಸ್‌ ಪ್ರಸಾದ್‌ ಅವರು ನಮ್ಮನ್ನು ಅಗಲಿರುವುದು ತುಂಬಾ ನೋವಾಗಿದೆ. ಅವರು ಒಬ್ಬ ಪ್ರಮಾಣಿಕ ರಾಜಕಾರಣಿಯಾಗಿದ್ದರು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಿಸಿದರು. ಶ್ರೀನಿವಾಸಪ್ರಸಾದ್‌ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ಪ್ರಸಾದ್‌ ಸಮಾಜಕ್ಕಾಗಿ ಹೋರಾಟ …

ಮೈಸೂರು: ಸ್ವಾಭಿಮಾನಿ ಚಕ್ರವರ್ತಿ, ದಲಿತ, ದಮಿನತರ ಧ್ವನಿಯಾಗಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ವಿ. ಶ್ರೀನಿವಾಸ ಪ್ರಸಾದ್‌ ಅವರು ಇಂದು ಲಿಂಗೈಕ್ಯರಾದರು. ಭಾನುವಾರ ರಾತ್ರಿ ನಿಧನರಾದ ಶ್ರೀನಿವಾಸಪ್ರಸಾದ್ ಅವರ ಅಂತ್ಯಕ್ರಿಯೆಯು ಸಹಸ್ರಾರು ಜನರ ಶೋಕ ಸಾಗರದ ನಡುವೆ ಸಕಲ ಸರ್ಕಾರಿ ಗೌರವ …

ಮೈಸೂರು :  ನಿಸ್ಪೃಹ ಮನಸ್ಸಿನ ರಾಜಕಾರಣಿಯೇನಾದರು ಇದ್ದರೆ ಅದು ಶ್ರೀನಿವಾಸ ಪ್ರಸಾದ್‌ ಮಾತ್ರ ಎಂದು ಸಂಸದ ಪ್ರತಾಪ್‌ ಸಿಂಹ ಅಭಿಪ್ರಯಾ ವ್ಯಕ್ತಪಡಿಸಿದರು. ದಿವಂಗತ ಸಂಸದ ವಿ ಶ್ರೀನಿವಾಸ ಪ್ರಸಾದ್‌ ಅವರ ಅಂತಿಮ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ೧೦ …

ಮೈಸೂರು: ರಾಮಕೃಷ್ಣನಗರದ ನೃಪತುಂಗ ಶಾಲೆಯ ಆವರಣದಲ್ಲಿರುವ ರಮಾಗೋವಿಂದ ರಂಗಮಂದಿರದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಮೇ.೨ ರಂದು ಸಂಜೆ ೪.೩೦ಕ್ಕೆಇತ್ತೀಚೆಗೆ ನಿಧನರಾದ ವೈದ್ಯ ಡಾ.ವಿ.ಲಕ್ಷ್ಮೀನಾರಾಯಣ ಅವರ ನುಡಿ ನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಪ್ರಗತಿಪರ ಚಿಂತಕ ಪ್ರೊ.ಕಾಳಚನ್ನೇಗೌಡ ತಿಳಿಸಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …

Stay Connected​
error: Content is protected !!