Mysore
24
overcast clouds

Social Media

ಸೋಮವಾರ, 29 ಜೂನ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಸಂಸದ ಪ್ರಜ್ವಲ್ ರೇವಣ್ಣ ಕೂಡಲೇ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ಮಹಿಳಾ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರೇಖಾ ಶ್ರೀನಿವಾಸ್ ಆಗ್ರಹಿಸಿದ್ದಾರೆ. ಪ್ರಜ್ವಲ್ ರೇವಣ್ಣ ಮಾಡಿರುವ ಈ ಕೃತ್ಯದಿಂದಾಗಿ ಇಡೀ ಕರ್ನಾಟಕದ ಜನತೆ ತಲೆತಗ್ಗಿಸುವಂತಾಗಿದೆ. …

ಮೈಸೂರು :  ಅನಾರೋಗ್ಯದಿಂದ ನಿಧನರಾದ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರಿಗೆ ಮೈಸೂರಿನ ಕೃಷ್ಣಮೂರ್ತಿಪುರಂನಲ್ಲಿರುವ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸದ್ವಿದ್ಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕರು ಹಾಗೂ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಂ.ಡಿ.ಗೋಪಿನಾಥ್, ಉಪಾಧ್ಯಕ್ಷರಾದ …

ಮೈಸೂರು : ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಮೇ.೨ ರಿಂದ ೪ ರವರೆಗೆ ೨೦೨೩-೨೪ನೇ ಸಾಲಿನ ಮೈಸೂರು ವಿಶ್ವವಿದ್ಯಾನಿಲುಂದ ಅಂತರ ಕಾಲೇಜು ಅಂತರ ವಲಯ ಮಹಿಳೆಯರ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಮೇ.೨ ರಂದು ಬೆಳಿಗ್ಗೆ ೮.೩೦ಕ್ಕೆ ಮೈಸೂರು ವಿವಿಯ ಸ್ಪೋರ್ಟ್ಸ್ …

ಮೈಸೂರು :   ಶ್ರೀ ಅಂತರ್ಮನ ಆಚಾರ್ಯ 108 ಮುನಿಶ್ರೀ ಪ್ರಸನ್ನ ಸಾಗರ್ ಜೀ ಮಹಾರಾಜ್ ಅವರು  ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿ ಮೈಸೂರು ನಂಜನಗೂಡು ರಸ್ತೆಯಲ್ಲಿರುವ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ‌ ಭೇಟಿ ನೀಡಿದ್ದರು. ಆಶ್ರಮದ ಶುಕವನಕ್ಕೆ ಭೇಟಿ ನೀಡಿದ ಆಚಾರ್ಯರಿಗೆ …

ಹುಬ್ಬಳ್ಳಿ : ಯಾರೇ ಮಾಡಿದ್ದರು ಇದು ಕ್ಷಮಿಸಲಾರದ ಅಪರಾದ ಎಂದು ಪ್ರಜ್ವಲ್‌ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಜೆಡಿಎಸ್‌ ಶಾಸಕ ಸಾ.ರಾ.ಮಹೇಶ್‌ ಪ್ರತಿಕ್ರಿಯೆ ನೀಡಿದರು. ಹುಬ್ಬಳ್ಳಿಯಲ್ಲಿ ಇಂದು ನಡೆಯಲಿರುವ ಕೋರ್‌ಕಮಿಟಿ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ ವೇಲೆ ಸುದ್ದಿಗಾರರೊಂದಿಗೆ ಮಾತನಾಡಿದ …

ಮೈಸೂರು : ದಲಿತ ಸೂರ್ಯ ಎಂದೇ ಕರೆಯಲಾಗುತ್ತಿದ್ದ ದಲಿತ ನಾಯಕ ವಿ.ಶ್ರೀನಿವಾಸ ಪ್ರಸಾದ್‌ ನಿಧನದ ಹಿನ್ನಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸರ್ಕಾರಿ ರಜೆ ಘೋಷಿಸಿದ್ದಾರೆ. ಮೈಸೂರು-ಚಾಮರಾಜನಗರ ಭಾಗದಲ್ಲಿಜನಮನ್ನಣೆ ಪಡೆದಿದ್ದರು. ಎರಡುಬಾರಿ ನಂಜನಗೂಡಿನಿಂದ ಶಾಸಕರಾಗಿ ಆಯ್ಕೆಯಾಗಿದ್ದು ಕಳೆದ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರದಿಂದ …

ಮೈಸೂರು: ರಾಜ್ಯ ಕಂಡ ಅಪ್ರತಿಮ ದಲಿತ ನಾಯಕ, ನೇರ ನಿಷ್ಠೂರವಾದಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಅವರ ಮೈಸೂರಿನ ನಿವಾಸಕ್ಕೆ ಇಂದು ಸಿಎಂ ಸಿದ್ದರಾಮಯ್ಯ ತೆರಳಿ ಅಂತಿಮ ದರ್ಶನ ಪಡೆದರು. ಇನ್ನು ಪ್ರಸಾದ್‌ ಅವರ ಅಂತಿಮ ದರ್ಶನ ಪಡೆದ ಸಿಎಂ ಬಳಿಕ …

ಮೈಸೂರು: ಹಳೆ ಮೈಸೂರು ಭಾಗದ ದಲಿತರ ಗಟ್ಟಿ ಧ್ವನಿಯಾಗಿದ್ದ ವಿ.ಶ್ರೀನಿವಾಸ್‌ ಪ್ರಸಾದ್‌ ಅವರ ಅಗಲಿಕೆಯಿಂದ ದಲಿತ ಸಮುದಾಯದಲ್ಲಿ ನಿಷಬ್ದ ಸೃಷ್ಠಿಯಾಗಿದೆ ಎಂದು ಸಚಿವ ಹೆಚ್‌ ಸಿ ಮಹದೇವಪ್ಪ ಭಾವುಕರಾಗಿ ನುಡಿದರು. ರಾಜಕೀಯ ಜೀವನ ಹಾಗೂ ಸಾರ್ವಜನಿಕ ಜೀವನದ ತತ್ವ ಸಿದ್ದಾಂತದಲ್ಲಿ ಎಂದು …

ಮೈಸೂರು: ನಮ್ಮ ಪಕ್ಷದ ಹಿರಿಯ ನೇತಾರರು, ಚಾಮರಾಜನಗರ ಸಂಸದದರಾದ ಪ್ರಸಾದ್‌ ಅವರು ನಮ್ಮನ್ನು ಅಗಲಿದ್ದಾರೆ, ಅವರಿಗೆ ನನ್ನ ನಮನಗಳು. ಅವರು ನನ್ನನ್ನು ವಯಕ್ತಿಕವಾಗಿ ತಮ್ಮ ಮಕ್ಕಳ ರೀತಿಯಲ್ಲಿ ನೋಡಿಕೊಂಡಿದ್ದಾರೆ ಅದಕ್ಕೆ ನಾನು ಸದಾ ಚಿರಋಣಿಯಾದ್ದೇನೆ ಎಂದು ಸಂಸದ ಪ್ರತಾಪ್‌ ಸಿಂಹ, ವಿ …

ಮೈಸೂರು : ರಾಜಕಾರಣ, ರಾಜಕೀಯ, ರಾಜಕೀಯದ ನಾಯಕತ್ವ ಬಹಳ ಪ್ರಮುಖವಾದದ್ದು. ಅಂತ ಪ್ರಮುಖವಾದ ಸ್ಥಾನದಲ್ಲಿ ಪ್ರಮುಖವಾದ ಹಲವಾರು ತೀರ್ಮಾನಗಳನ್ನು ತೆಗೆದುಕೊಂಡ ಶ್ರೀನಿವಾಸ ಪ್ರಸಾದ್‌ ಇಂದಿಗೂ ನಮ್ಮ ಜೊತೆ ಇದ್ದಾರೆ ಎಂದಿಗೂ ಅಮರರಾಗಿರುತ್ತಾರೆ ಎಂದು ಎಂಎಲ್‌ಸಿ ಹೆಚ್‌.ವಿಶ್ವನಾಥ್‌ ಅಭಿಪ್ರಾಯಪಟ್ಟರು. ಶ್ರೀನಿವಾಸ ಪ್ರಸಾದ್‌ ಅವರ …

Stay Connected​
error: Content is protected !!