Mysore
24
scattered clouds

Social Media

ಸೋಮವಾರ, 12 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹಾಸನ: ಶ್ರೀ ಹಾಸನಾಂಬೆ ದರ್ಶನ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ದರ್ಶನಕ್ಕೆ ಶುಕ್ರವಾರ 4 ಲಕ್ಷಕ್ಕೂ ಅಧಿಕ ಭಕ್ತಾಧಿಗಳು ದೇವಿ ದರ್ಶನ ಪಡೆದಿದ್ದಾರೆ. ಶುಕ್ರವಾರ ಸಾಗರೋಪಾದಿಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಜನರು ಬಂದಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತಕ್ಕೆ ಸವಾಲಾಗಿ ಪರಿಣಮಿಸಿತ್ತು. ಇದನ್ನು …

ಯಳಂದೂರು : ತಾಲ್ಲೂಕಿನ ಹೊಂಗನೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ಸಂಬಳ ನೀಡಲಿಲ್ಲ ಎಂದು ಮನನೊಂದು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗ್ರಾಮ ಪಂಚಾಯಿತಿಯಲ್ಲಿ ವಾಟರ್‌ವ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಿಕ್ಕೂಸನಾಯಕ (೬೫) ಆತ್ಮಹತ್ಯೆ ಮಾಡಿಕೊಂಡವರು. …

ಮೈಸೂರು : ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೌಶಲ ಅಭಿವೃದ್ಧಿ ನಿಗಮ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಶುಕ್ರವಾರ ನಡೆದ ಬೃಹತ್ ಉದ್ಯೋಗ ಮೇಳಕ್ಕೆ ಯುವ ಸಮೂಹವೇ ಹರಿದು ಬಂದಿತು. ೨೨೦ಕ್ಕೂ ಹೆಚ್ಚು ಕಂಪಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸುತ್ತಿದ್ದು, ೪೫ ಸಾವಿರಕ್ಕೂ …

mysuru university protest

ಮೈಸೂರು : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತನ್ನ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಗೆ ಬ್ಯಾಕ್‌ಲಾಗ್‌ ಹುದ್ದೆಗಳ ನೇಮಕಾತಿ ನಡೆಸಬೇಕೆಂದು ಒತ್ತಾಯಿಸಿ ಮೈಸೂರು ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳು ಬೃಹತ್‌ ಪ್ರತಿಭಟನೆ ನಡೆಸಿದರು. ಶುಕ್ರವಾರ ವಿ.ವಿಯ ಮಾನಸಗಂಗೋತ್ರಿಯ ಕ್ಲಾಕ್‌ಟವರ್‌ …

ಮೈಸೂರು : ಬಡಗಲಾಪುರದಲ್ಲಿ ಹುಲಿ ದಾಳಿಗೆ ತುತ್ತಾದ ಮಹದೇವಗೌಡ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಕುಟುಂಬಕ್ಕೆ ಸಂಪೂರ್ಣ ಪರಿಹಾರದ ಮೊತ್ತ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು. ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಚಿಕಿತ್ಸೆಗೆ ಒಳಗಾಗಿರುವ …

ಮೈಸೂರು : ಕ್ರಾಂತಿ ಎಂದರೇನು? ಬದಲಾವಣೆ ಕ್ರಾಂತಿ ಅಲ್ಲ ಎಂದು ನವೆಂಬರ್ ಕ್ರಾಂತಿ ಬಗ್ಗೆ ಪ್ರಶ್ನಿಸಿದ ಮಾಧ್ಯಮದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಯಾರು ಈ ಬಗ್ಗೆ ಹೇಳಿದರೂ ಮಾಧ್ಯಮದವರು ನಿರ್ಲಕ್ಷಿಸಬೇಕು ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್.ಎಸ್.ಎಸ್ ಸೇರಿದಂತೆ ಇತರೆ ಸಂಘ …

ಮೈಸೂರು : ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜನ ಬದಲಾವಣೆ ಬಯಸುತ್ತಿದ್ದಾರೆ. ಬದಲಾವಣೆ ಆಗುತ್ತದೆ ಎಂಬ ನಂಬಿಕೆ ಇದೆ ಎಂದು ಅವರು …

ಮಡಿಕೇರಿ : ಕೊಡಗಿನ ಕುಲದೇವಿ, ಜೀವನದಿ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ತಲಕಾವೇರಿಗೆ ಭಕ್ತ ಸಾಗರವೇ ಹರಿದು ಬರುತ್ತಿದೆ. ಸಾಂಪ್ರದಾಯಿಕ ಉಡುಪಿನಲ್ಲಿ ಮೂಲ‌ನಿವಾಸಿ‌ ಮಹಿಳೆಯರು ಆಗಮಿಸುತ್ತಿದ್ದು, ಹಾಡು ನೃತ್ಯದ ಮೂಲಕ ದಕ್ಷಿಣ ಗಂಗೆ ಕಾವೇರಿಯ ಸ್ವಾಗತಕ್ಕೆ ಸಜ್ಜಾಗಿದ್ದಾರೆ. ಮಧ್ಯಾಹ್ನ 1 ಗಂಟೆ …

ಮೈಸೂರು : ದೀಪಾವಳಿ ಹಬ್ಬದ ಹಿನ್ನೆಲೆ ಮೈಸೂರಿನಿಂದ ಜೈಪುರಕ್ಕೆ ಹೆಚ್ಚುವರಿ ರೈಲು ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂಬ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿಗೆ ಸ್ಪಂದಿಸಿರುವ ರೈಲ್ವೆ ಇಲಾಖೆ, ಇದಕ್ಕೆ ಕ್ರಮ ಕೈಗೊಂಡಿದೆ. ದೀಪಾವಳಿ ಹಬ್ಬದ ಸಮಯದಲ್ಲಿ …

ಮೈಸೂರು : ಕಳೆದ ವಾರದ ಹಿಂದೆ ನಗರದ ಹೃದಯ ಭಾಗದಲ್ಲಿಯೇ ನಡೆದ ಸರಣಿ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಮೈಸೂರು ನಗರ ಪೊಲೀಸರು ಅಲರ್ಟ್ ಆಗಿದ್ದಾರೆ. ಮೈಸೂರು ಪೊಲೀಸ್ ರೌಡಿ ಪ್ರತಿಬಂಧಕದಳದಿಂದ ಕಾರ್ಯಾಚರಣೆ ನಡೆಸುವ ಮೂಲಕ ಕಾನೂನು ಬಾಹಿರ ಚಟುವಟಿಕೆಗಳಿಗೆ …

Stay Connected​
error: Content is protected !!