Mysore
28
overcast clouds

Social Media

ಬುಧವಾರ, 14 ಅಕ್ಟೋಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ಇಲಾಖೆ ನೌಕರರ ಸಂಘ (ರಿ)ಬೆಂಗಳೂರು ಕಂದಾಯ …

ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ ಆಕರ್ಷಣೆಯಾದ ವೈರಮುಡಿ ಕಿರೀಟ ಧಾರಣೆಯು ಮಾರ್ಚ್.28ರಂದು ಜರುಗಲ್ಲಿದ್ದು ವೈರಮುಡಿ ಉತ್ಸವದಲ್ಲಿ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಕ್ರಮವಹಿಸಿ ಎಂದು …

ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಮಂಡ್ಯ ಜಿಲ್ಲೆಯ ಜನರ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದು ಮಾತು ಕೊಟ್ಟಿದ್ದೆ. …

ಚಾಮರಾಜನಗರ: ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚಿರತೆ ಮತ್ತು ಆನೆಗಳ ದಾಳಿಯ ಬೆನ್ನಲ್ಲೇ, ಈಗ ಹುಲಿರಾಯನ ಎಂಟ್ರಿ ಕಲ್ಪುರ ಗ್ರಾಮಸ್ಥರ ನಿದ್ದೆಗೆಡಿಸಿದೆ. ಕಳೆದ ನಾಲ್ಕು ತಿಂಗಳಿಂದ ಜಮೀನುಗಳಲ್ಲಿ ಹುಲಿ ಬೀಡುಬಿಟ್ಟಿದ್ದು, ರೈತರು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ. …

ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ ಬಳಿಯ ಕಂಪ್ಲಾಪುರ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ತಾಲ್ಲೂಕಿನ ಕಣಗಾಲು ಗ್ರಾಮದ ಮಾದೇಶ್ ನಾಯಕ (೪೦ ವರ್ಷ) ಚಿರತೆ ದಾಳಿಯಿಂದ …

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಕಳೆದ ಕೆಲ ದಿನಗಳಿಂದ ವಿರಾಜಪೇಟೆ ಸಮೀಪದ ಸಿದ್ಧಾಪುರ ಬಳಿ ಕಾಫಿ ತೋಟಗಳಲ್ಲಿ ಬೀಡು …

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ ಐವರು ಖದೀಮರು ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಹುಬ್ಬಳ್ಳಿ ನಿವಾಸಿ ಹರ್ಷ ಎಂಬವರೇ ವಂಚನೆಗೆ ಒಳಗಾದವರು. ಈ …

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಎಚ್ಚರಿಕೆ ನೀಡಿದರು. ನಗರದ ಹುಣಸೂರು ರಸ್ತೆಯಲ್ಲಿರುವ ಪ್ರಾದೇಶಿಕ ಆಯುಕ್ತರ …

ವಿಧಾನಸಭೆ : ಸಾಂಸ್ಕೃತಿಕ ನಗರ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ 750 ರಿಂದ 800 ಕೋಟಿ ರೂಪಾಯಿ ಮೀಸಲಿಡಲಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. …

ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವರಕೋಡು ಗಡಿ ಗುರುಮಠ ವರುಣದಲ್ಲಿ ಆಯೋಜಿಸಲಾಗಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಸಂಪ್ರೊಕ್ಷಣ ಪುನರ್ ಪ್ರತಿಷ್ಠಾಪನೆ ಕುಂಭಾಭಿಷೇಕ ಹಾಗೂ …

Stay Connected​
error: Content is protected !!