Mysore
23
broken clouds

Social Media

ಶನಿವಾರ, 27 ಜೂನ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ನಗರದ ಗೋಕುಲಂ ೩ನೇ ಹಂತದಲ್ಲಿರುವ ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಏ.೨೮ ರಂದು ಬೆಳಿಗ್ಗೆ ೧೦.೩೦ಕ್ಕೆ ಸಿಇಟಿ ಬರೆದಿರುವ ಪಿಯುಸಿ ವಿದ್ಯಾರ್ಥಿಗಳಿಗಾಗಿ ಯಾವ ವಿಭಾಗದ ವಿದ್ಯಾಭ್ಯಾಸ ಮುಂದುವರಿಸಬೇಕು, ಯಾವ ವಿಭಾಗಕ್ಕೆ ಹೆಚ್ಚಿನ ಆದ್ಯತೆ ಇದೆ ಎಂಬ ಬಗ್ಗೆ ಮಾಹಿತಿ ನೀಡಲು …

ಮೈಸೂರು: ಮೊದಲ ಚುನಾವಣೆಯ ಅನುಭವ ತುಂಬಾ ಚೆನ್ನಾಗಿತ್ತು. ಪ್ರಚಾರದ ಸಂದರ್ಭದಲ್ಲಿ ಸಹಜವಾಗಿ ಒತ್ತಡ ಇದ್ದರೂ ಅದನ್ನು ಮಾನಸಿಕವಾಗಿ ತಗ್ಗಿಸಿಕೊಂಡು ಪ್ರಚಾರ ಮಾಡಿದ್ದೆ. ಪ್ರಚಾರದ ವೇಳೆ ಜನರು ತೋರಿದ ಅಭೂತಪೂರ್ವ ಬೆಂಬಲ ನೋಡಿದರೆ ಗೆಲ್ಲುವ ವಿಶ್ವಾಸವಿದೆ ಎಂದು ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ …

ಮೈಸೂರು :  ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿ ಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ, ವಿವಿ ಪ್ಯಾಟ್‌ಗಳನ್ನ ಸೀಲ್ ಮಾಡಿ ಸ್ಟ್ರಾಂಗ್ ರೂಂಗಳಿಗೆ ರವಾನೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ …

ಚಾಮರಾಜನಗರ: ನಿನ್ನೆ ( ಏಪ್ರಿಲ್‌ 26 ) ರಾಜ್ಯದ ಒಟ್ಟು 14 ಕ್ಷೇತ್ರಗಳಿಗೆ ಲೋಕಸಭೆ ಚುನಾವಣೆ ನಡೆಯಿತು. ಎಲ್ಲೆಡೆ ಮತದಾನ ಮಾಡುವ ಮೂಲಕ ಸಾರ್ವಜನಿಕರು ತಮ್ಮ ಹಕ್ಕನ್ನು ಚಲಾಯಿಸಿದರು. ಆದರೆ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ವ್ಯಾಪ್ತಿಗೆ ಬರುವ …

ಮೈಸೂರು: ರಾಜ್ಯದ 14 ಕ್ಷೇತ್ರಗಳಿಗೆ ಶುಕ್ರವಾರ ಮೊದಲ ಹಂತದ ಮತದಾನ ನಡೆದಿದ್ದು, ಅಭ್ಯರ್ಥಿಗಳು ರಿಲ್ಯಾಕ್ಸ್‌ ಮೂಡ್‌ಗೆ ತೆರಳುತ್ತಿದ್ದಾರೆ. ಇದೇ ವೇಳೆ ಮೈತ್ರಿ ಪಕ್ಷದ ಅಭ್ಯರ್ಥಿಗಳು ತಮ್ಮ ಬೆಂಬಲಿಗರು ಹಾಗೂ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ. ಮೈಸೂರು - ಕೊಡಗು ಲೋಕಸಭಾ ಕ್ಷೇತ್ರ …

ತಾಂಡವಪುರ: ಮೈಸೂರು-ನಂಜನಗೂಡು ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ತಾಂಡವಪುರ ಗ್ರಾಮದ ಬಸ್ ನಿಲ್ದಾಣದ ಬಳಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದ ಚಾರಿ ಮತ್ತು ಬೈಕ್ ಸವಾರ ಇಬ್ಬರೂ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ನಂಜನಗೂಡು ತಾಲ್ಲೂಕಿನ ತಾಂಡವಪುರ …

ಗುಂಡ್ಲಪೇಟೆ : ಅರಣ್ಯದಿಂದ ಬಂದಿದ್ದ ಕಾಡಾನೆಯನ್ನು ಕಾಡಿಗೆ ಹಿಮ್ಮೆಟ್ಟಿಸುವಲ್ಲಿ ಅರನ್ಯ ಸಿಬ್ಬಂದಿ ಯಶಸ್ವಿ. ಬಂಡೀಪುರ ಅರಣ್ಯ ಕಡೆಯಿಂದ ಕಾಡಾನೆ ಒಂದು ಹೊಮ್ಮರಗಳ್ಳಿ ಮಾರ್ಗವಾಗಿ ಮೈಸೂರು ವಲಯದ ಚಿಕ್ಕನಹಳ್ಳಿ ಮೀಸಲು ಅರಣ್ಯಕ್ಕೆ ಬಂದು ಬೀಡು ಬಿಟ್ಟು ರಾತ್ರಿ ವೇಳೆ ರೈತರ ಜಮೀನುಗಳಿಗೆ ಹೋಗಿ …

ಮೈಸೂರು : ನಂಜನಗೂಡು ತಾಲ್ಲೂಕಿನ ವಿಶೇಷ ಮತಗಟ್ಟೆಗಳಲ್ಲಿ ಚುನಾವಣಾ ಸಿಬ್ಬಂದಿ ವಿಷಾಂಧಾರಿತ ಉಡುಗೆ ತೊಟ್ಟು ಕರ್ತವ್ಯಕ್ಕೆ ಹಾಜರಾಗಿ ಎಲ್ಲರ ಗಮನಸೆಳೆದರು. ತಾಂಡವಪುರ, ಹುಲ್ಲಹಳ್ಳಿ ಯತ್ನಿಕ್ ಮತಗಟ್ಟೆುಯಲ್ಲಿ ಬಿಳಿ ಪಂಚೆ, ಬಿಳಿ ಶರ್ಟ್, ಶಲ್ಯ, ಮೈಸೂರು ಪೇಟ ತೊಟ್ಟಿದ್ದು ಸಖಿ ಮತಗಟ್ಟೆಗಳಲ್ಲಿ ಗುಲಾಬಿ ಬಣ್ಣದ …

ತಿ.ನರಸೀಪುರ: ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ತಿ.ನರಸೀಪುರ ಕ್ಷೇತ್ರದಲ್ಲಿ ಶೇ. ಮತದಾನವಾಗಿದೆ. ಕ್ಷೇತ್ರದ ೨೨೮ ಮತಗಟ್ಟೆ ಕೇಂದ್ರಗಳಲ್ಲಿ ಬೆಳಿಗ್ಗೆ ೭ ರಿಂದ ಆರಂಭಗೊಂಡ ಮತದಾನ ಪ್ರಕ್ರಿಯಲ್ಲಿ ಪ್ರಾರಂಭದಲ್ಲಿ ಹಲವು ಮತಗಟ್ಟೆಗಳಲ್ಲಿ ಚುರುಕಿನಿಂದ ನಡೆಯಿತು. ಮಧ್ಯಾಹ್ನದ ವೇಳೆಗೆ ಬಿಸಿಲಿನ ತಾಪದ ಹಿನ್ನೆಲೆಯಲ್ಲಿ …

ಮಂಡ್ಯ : ಲೋಕಸಭಾ ಚುನಾವಣೆಯಲ್ಲಿ ತನ್ನ ಹಕ್ಕು ಚಲಾಯಿಸಲು ದೂರದ ಲಂಡನ್‌ನಿಂದ ಬಂದ ಯುವತಿ.  ಮಂಡ್ಯ ಮೂಲದ ಸೋನಿಕಾ, ಲಂಡನ್ ನಲ್ಲಿ ಐಟಿ ಕನ್ಸಲ್ಟೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮೂಲತಃ ಮಂಡ್ಯದ ಕಾಳೇನಹಳ್ಳಿಯ ನಿವಾಸಿಯಾದ ಸೋನಿಕಾ, ಎರಡು ವರ್ಷದ ಹಿಂದೆ ಲಂಡನ್ …

Stay Connected​
error: Content is protected !!