ಹುಣಸೂರು: ತಾಲೂಕಿನ ಹನಗೋಡು ವ್ಯಾಪ್ತಿಯ ವಿವಿದೆಡೆ ಇಂದು(ಮೇ.12) ಸುರಿದ ಜೋರು ಮಳೆಗೆ ಬೆಳೆ ಕೊಚ್ಚಿ ಹೋಗಿದ್ದು, ಕೃಷಿಗಾಗಿ ಅಳವಡಿಸಿದ್ದ ತುಂತುರು ನೀರಾವರಿಯ ಪರಿಕರಗಳು ಹಾನಿಗೊಳಗಾಗಿವೆ. ಸಂಜೆ 6 ರ ವೇಳೆಗೆ ಆರಂಭವಾದ ಭಾರಿ ಮಳೆ ಒಂದು ಗಂಟೆಗೂ ಹೆಚ್ಚು ಕಾಲ ಸುರಿದು …
ಹುಣಸೂರು: ತಾಲೂಕಿನ ಹನಗೋಡು ವ್ಯಾಪ್ತಿಯ ವಿವಿದೆಡೆ ಇಂದು(ಮೇ.12) ಸುರಿದ ಜೋರು ಮಳೆಗೆ ಬೆಳೆ ಕೊಚ್ಚಿ ಹೋಗಿದ್ದು, ಕೃಷಿಗಾಗಿ ಅಳವಡಿಸಿದ್ದ ತುಂತುರು ನೀರಾವರಿಯ ಪರಿಕರಗಳು ಹಾನಿಗೊಳಗಾಗಿವೆ. ಸಂಜೆ 6 ರ ವೇಳೆಗೆ ಆರಂಭವಾದ ಭಾರಿ ಮಳೆ ಒಂದು ಗಂಟೆಗೂ ಹೆಚ್ಚು ಕಾಲ ಸುರಿದು …
ಮೈಸೂರು: ಭಾರತದಲ್ಲಿ ಸಮಾನತೆಯನ್ನು ಸಾರಿ ಸಮಾಜದಲ್ಲಿದ್ದ ಅಸ್ಪಶ್ಯತೆಯನ್ನು ತೊಡೆದು ಹಾಕಲು ಶ್ರಮಿಸಿದ ರಾಮಾನುಜಾಚಾರ್ಯರು ಹಿಂದೂ ಧರ್ಮದ ಶ್ರೇಷ್ಠ ತತ್ವಜ್ಞಾನಿಗಳಲ್ಲಿ ಒಬ್ಬರು ಎಂದು ಶ್ರೀನಿವಾಸ ಅರ್ಕ ಸ್ವಾಮೀಜಿ ಹೇಳಿದರು. ಇಂದು (ಮೇ.೧೨)ನಗರದ ರೋಟರಿ ಪಶ್ಚಿಮ ಸಂಸ್ಥೆಯ ಸಭಾಂಗಣದಲ್ಲಿ ಮೈಸೂರು ಜಿಲ್ಲಾ ಶಾತ್ತಾದ ಶ್ರೀ …
ಮಂಡ್ಯ: ಅಡುಗೆ ಮನೆಯ ಗ್ಯಾಸ್ ಸೋರಿಕೆಯಿಂದಾಗಿ ಅಡುಗೆ ಮನೆ ಸೇರಿದಂತೆ ಮನೆಯಲ್ಲಿದ್ದ ಎಲೆಕ್ಟ್ರಾನಿಕ್ ವಸ್ತುಗಳು ಸಂಪೂರ್ಣ ಭಸ್ಮವಾಗಿರುವ ಘಟನೆ ಶ್ರೀರಂಗಪಟ್ಟಣ ಟೌನ್ ಗಂಜಾಂನಲ್ಲಿ ನಡೆದಿದೆ. ಇಂದು(ಮೇ.೧೨) ಬೆಳಿಗ್ಗಿನ ತಿಂಡಿಗೆಂದು ಅಡುಗೆ ಮಾಡುವ ವೇಳೆ ಬೆಂಕಿ ಹೊತ್ತಿದ್ದು, ಭಯಬೀತರಾದ ಮನೆಯವರು ತಕ್ಷಣ ಹೊರಗೆ …
ಮೈಸೂರು : ನಗರದ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಆದಿ ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತಿ ಅಂಗವಾಗಿ ತತ್ವಜ್ಞಾನಿ ದಿನಾಚರಣೆ ಆಚರಿಸಲಾಯಿತು. ಆದಿ ಜಗದ್ಗುರು ಶ್ರೀ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಶಾಸಕರಾದ ಟಿಎಸ್. ಶ್ರೀವತ್ಸ ರವರು , …
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿ ಪ್ರಗತಿಯಲ್ಲಿದ್ದು, ಇದರಿಂದ ಮನೆಗಳಿಗೆ ನೀರು ಪೂರೈಸುತ್ತಿದ್ದ ಪೈಪ್‌ಗೆ ಹಾನಿಯಾಗಿದೆ. ಇನ್ನು ಒಡೆದ …
ಮಂಡ್ಯ: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ನಡುವೆ ವಾದ ಪ್ರತಿವಾದಗಳು ನಡೆಯುತ್ತಿದ್ದು, ಸದ್ಯ ಮದ್ದೂರು ಕಾಂಗ್ರೆಸ್ ಶಾಸಕ ಕದಲೂರು ಉದಯ್ ಕುಮಾರಸ್ವಾಮಿ ವಿರುದ್ಧ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಕುಮಾರಸ್ವಾಮಿ ಏನೂ ಸಾಚಾ …
ಮದ್ದೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಆಯೋಜನೆಯಾಗಿದ್ದ ಸ್ವಾಭಿಮಾನಿಗೆ ಸಾವಿರದ ನುಡಿನಮನ ಕಾರ್ಯಕ್ರಮ ಮುಗಿಸಿ ವಾಪಾಸ್ ಬೆಂಗಳೂರಿಗೆ ಮರಳುವ ವೇಳೆ ಮದ್ದೂರಿನಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಮದ್ದೂರು ಟಿಫಾನೀಸ್ ಮಾಲೀಕ ರಾಮಕೃಷ್ಣ ಅವರು ನೀಡಿದ ಮದ್ದೂರು ವಡೆಯನ್ನು ಕಾರಿನಲ್ಲೇ ಕುಳಿತು ಸವಿದರು. …
ಮಡಿಕೇರಿ: ಸೂರ್ಲಬ್ಬಿಯಲ್ಲಿ ಮೇ ೯ರಂದು ನಡೆದಿದ್ದ ವಿದ್ಯಾರ್ಥಿನಿಯ ಭೀಕರ ಕೊಲೆ ಪ್ರಕರಣ ಇಡೀ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ್ದು, ಕೊಲೆ ಆರೋಪಿ ಪ್ರಕಾಶ್ ಓಂಕಾರಪ್ಪನನ್ನು ಇಂದು ( ಮೇ 11 ) ಬೆಳಗ್ಗೆ ಬಂಧನ ಮಾಡಲಾಗಿದೆ. ಬಂಧನಕ್ಕೊಳಗಾದ ಪ್ರಕಾಶ್ ಓಂಕಾರಪ್ಪ ಪೊಲೀಸ್ ವಿಚಾರಣೆ …
ಮಂಡ್ಯ: ಕೆರಗೋಡು ಹನುಮ ಧ್ವಜ ಸ್ಥಂಭ ವಿವಾದ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಗಳಲ್ಲಿ ಭಾಗಿಯಾಗಿದ್ದ ಕೆಲವರಿಗೆ ಪೊಲೀಸರು ನೋಟಿಸ್ ನೀಡಿರುವುದನ್ನು ಖಂಡಿಸಿ, ಹಿಂದೂ ಸಂಘಟನೆ ಕಾರ್ಯಕರ್ತರು ಕೆರಗೋಡಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಇಂದು (ಮೇ.11) ಕೆರಗೋಡು ಬಸ್ ನಿಲ್ದಾಣದಲ್ಲಿ ಜಮಾವಣೆಗೊಂಡ ಹಿಂದೂ …
ಮೈಸೂರು : ಶ್ರೀನಿವಾಸ ಪ್ರಸಾದ್ ನಿಧನದಿಂದ ಹಳೆ ತಲೆಮಾರಿನ ರಾಜಕಾರಣಿಗಳ ಕೊಂಡಿ ಕಳಚಿಹೋಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಟ್ರಸ್ಟ್ ಆವರಣದಲ್ಲಿ ಏರ್ಪಡಿಸಿದ್ದ ಸ್ವಾಭಿಮಾನಿಗೆ ಸಾವಿರದ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶ್ರೀನಿವಾಸ …