ಮೈಸೂರು: ಮೌಲ್ಯಮಾಪಕರು ಮಾಡಿದ ಯಡವಟ್ಟಿನಿಂದಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವಿದ್ಯಾರ್ಥಿನಿಯೊಬ್ಬರು ಸಂಕಷ್ಟದಲ್ಲಿ ಸಿಲುಕಿರುವ ಘಟನೆ ಜಿಲ್ಲೆಯ ತಿ. ನರಸೀಪುರ ತಾಲೂಕಿನ ಕೊಡಗಳ್ಳಿ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ನಗರದಲ್ಲಿ ಶುಕ್ರವಾರ(ಜೂನ್.7) ಸುದ್ದಿಗೋಷ್ಠಿ ನಡೆಸಿ ವಿದ್ಯಾರ್ಥಿನಿ ಕೆ.ಎಸ್.ಶ್ರಾವ್ಯ, ಪೋಷಕರಾದ ಕೆ.ಎನ್.ಶ್ರೀನಿವಾಸ್ ಮತ್ತು ಸುಮಾ ಶ್ರಿನಿವಾಸ …










