ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ಗುರುವಾರ (ಮೇ. 9) ಸಂಜೆ ವೇಳೆ ನಡೆದಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಮೀನಾ ಅವರ ದಾರುಣ ಹತ್ಯೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಗಾರ ಹಾಗೂ ಬಾಲಕಿ ಜತೆ ನಡೆದಿದ್ದ ನಿಶ್ಚಿತಾರ್ಥ ಮುರಿದುಬಿದ್ದಿತ್ತು. ಇದರಿಂದ …










