Mysore
23
broken clouds

Social Media

ಶನಿವಾರ, 27 ಜೂನ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ದೇಶದಲ್ಲಿ ಕಳೆದ ೧೦ ವರ್ಷಗಳಿಂದ ಅರಾಜಕತೆ, ಕೋಮು ದ್ವೇಷ, ಸಂವಿಧಾನವನ್ನು ಕೊನೆಗೊಳಿಸುವಲ್ಲಿ ಹಾಗೂ ಹಿಂದುತ್ವದಲ್ಲಿ ಹೆಸರಿನಲ್ಲಿ ಬಿಜೆಪಿ ಪಕ್ಷವೂ ಜಾತಿ, ಧರ್ಮಗಳ ಆಧಾರದ ಮೇಲೆ ಜನರ ಮತಗಳನ್ನು ಕೇಳುತ್ತಿದೆ. ಪ್ರದಾನಿ ನರೇಂದ್ರ ಮೋದಿ ಒಬ್ಬ ಸುಳ್ಳಿನ ವಂಚಕ .ಹೀಗಾಗಿ ಮತದಾರರೆಲ್ಲರೂ …

ಮೈಸೂರು: ಸ್ತ್ರೀ ಕುಟುಂಬದ ಆಧಾರಸ್ಥಂಭವಾಗಿದ್ದು, ಆಕೆ ಬೇರೆಯವರ ಜವಾಬ್ದಾರಿ ಜೊತೆಗೆ ತನ್ನ ಸ್ವಂತ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಸಮರ್ಪಣ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸುಧಾ ಫಣೀಶ್ ಹೇಳಿದರು. ರಾಮಕೃಷ್ಣನಗರದಲ್ಲಿರುವ ಸುಯೋಗ್‌ ಆಸ್ಪತ್ರೆಯಲ್ಲಿ ಮಂಗಳವಾರ ಸ್ಟ್ರಾಂಗ್‌ ವುಮೆನ್ಸ್ ಹೆಲ್ತ್‌ಕ್ಲಬ್ ವತಿಯಿಂದ …

ಹಾರೋಹಳ್ಳಿ: ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ದಿನಗಣನೆ ಶುರುವಾಗಿದ್ದು, ಈ ಹಂತದಲ್ಲಿ ರಾಜ್ಯದ 14 ಕ್ಷೇತ್ರಗಳಿಗೆ ಚುನಾವಣ ನಡೆಯಲಿದೆ. ಈ ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಡಿಕೆ ಸುರೇಶ್‌ ಸ್ಪರ್ಧಿಸುತ್ತಿದ್ದು, ಎದುರಾಳಿಯಾಗಿ ಬಿಜೆಪಿಯಿಂದ ಡಾ. ಸಿಎನ್‌ ಮಂಜುನಾಥ್‌ …

ಮೈಸೂರು: ಲೋಕಸಭಾ ಚುನಾವಣೆ ಎರಡನೇ ಹಂತದ ಮತದಾನ ಪ್ರಕ್ರಿಯೆಯಲ್ಲಿ ರಾಜ್ಯದ 14 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ಇದೇ ಏ.26ರ ಶುಕ್ರವಾರದಂದು ನಡೆಯಲಿದೆ. ಈ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಮೃಗಾಲಯ ಪ್ರಾಧಿಕಾರ ಮಹತ್ವದ ಸುತ್ತೋಲೆಯನ್ನು ಹೊರಡಿಸಲಾಗಿದೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಇದೇ ಏ.26ರ …

ಮೈಸೂರು: ರಾಜ್ಯ ಸರ್ಕಾರದ ಖಜಾನೆಯನ್ನು ಆಡಳಿತ ಕಾಂಗ್ರೆಸ್‌ ಪಕ್ಷ ಲೂಟಿ ಮಾಡುತ್ತಿದ್ದಾರೆ. ಇದರಿಂದ ರಾಜ್ಯದ ಜನತೆಯ ಮೇಲೆ ಬರೆ ಬೀಳಲಿದೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಚ್‌.ಡಿ ಕುಮಾರಸ್ವಾಮಿ ಸೋಮವಾರ (ಏ.೨೨) ಹೇಳಿದ್ದಾರೆ. ಸಾಲಿಗ್ರಾಮದಲ್ಲಿನ ಚುನಾವಣಾ ಪ್ರಚಾರದ ವೇಳೆ …

ಮೈಸೂರು: ರಾಜ್ಯದಲ್ಲಿ ಸಿದ್ದರಾಮಯ್ಯನವರ ಸರ್ಕಾರ ಬಂದ ಮೇಲೆ ಮುಸ್ಲಿಮರು ಚಿಗುರಿಕೊಂಡಿದ್ದಾರೆ. ಕರ್ನಾಟಕದಲ್ಲಿ ಬಾಂಬ್ ಸ್ಪೋಟ ಆಗುತ್ತಿದೆ. ಸಿದ್ದರಾಮಯ್ಯನವರು ಮುಸ್ಲಿಮರ ಓಲೈಕೆ, ತುಷ್ಠಿಕರಣದಲ್ಲಿ ತೊಡಗಿದ್ದಾರೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಆಕ್ರೋಶ ವ್ತಕ್ತಪಡಿಸಿದರು. ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ರಂಗಮಂಟಪದಲ್ಲಿ ನಮೋ …

ತಿ.ನರಸೀಪುರ : ಹೆಚ್ಚು ಬಜೆಟ್ ಮಂಡಿಸಿದ ರಾಜ್ಯದ ಮುಖ್ಯಮಂತ್ರಿಗಳು ಬಹಳ ಅನುಭವಿಯಾಗಿದ್ದು, ಬಹಳ ಚಾಲಾಕಿನಿಂದ ಒಂದೆಡೆ ಗ್ಯಾರಂಟಿ ಕೊಟ್ಟು, ಮತ್ತೊಂದು ಕಡೆ ಬೆಲೆ ಏರಿಸಿ ಕೈಯಿಂದ ದುಡ್ಡು ಕಿತ್ತುಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೂರಿದರು. ತಾಲ್ಲೂಕಿನ ಮೂಗೂರು ಗ್ರಾಮದಲ್ಲಿ ಸೋಮವಾರ …

ಮಂಡ್ಯ: ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳಿದ್ದು, ಈ ಸಂದರ್ಭದಲ್ಲಿ ಮತದಾರರಿಗೆ ಆಮಿಷ ಒಡ್ಡುವ ಸಾಧ್ಯತೆ ಹೆಚ್ಚಿರುತ್ತದೆ. ಇದನ್ನು ತಡೆಯಲು ಎಫ್.ಎಸ್.ಟಿ ತಂಡ ಸದಾ ಕಾರ್ಯಪ್ರವೃತ್ತರಾಗಿರಬೇಕು ಎಂದು ಕರ್ನಾಟಕ ರಾಜ್ಯ ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿ ಕುಮಾರ ಅಧಿಕಾರಿಗಳಿಗೆ ಸೂಚಿಸಿದರು. …

ಮಡಿಕೇರಿ: ಮಳೆಯಿಲ್ಲದೆ ಕಂಗೆಟ್ಟಿದ ರಾಜ್ಯದ ಜನರಿಗೆ ಅಲ್ಲಲ್ಲಿ ಅಲ್ವ ಪ್ರಮಾಣದಲ್ಲಿ ಮಳೆಯಾಗುತ್ತಿರುವುದು ರೈತರಲ್ಲಿ ಸಂತಸ ಮೂಡಿಸುತ್ತಿದೆ. ಆದರೆ ಎಲ್ಲೂ ಕೂಡ ಬಿರುಸಿನ ಅಥವಾ ನೀರು ಜೋರಾಗಿ ಹರಿಯುವಂಥ ಮಳೆಯಾಗುತ್ತಿಲ್ಲ. ಇಂದು(ಏ.22) ವಿರಾಜಪೇಟೆಯಲ್ಲಿ ಭಾರಿ ಮಳೆಯಾಗಿದ್ದು ತಾಲೂಕಿನ ಕಾಫಿ ಬೆಳೆಗಾರರಲ್ಲಿ ಸಂತಸ ಮೂಡಿದೆ. …

ಕೆ.ಆರ್.ನಗರ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಕಾಂಗ್ರೆಸ್ ಸರ್ಕಾರದಿಂದ ತುಘಲಕ್ ದರ್ಬಾರ್ ನಡೆಯುತ್ತಿದೆ ಎಂದು ಕರ್ನಾಟಕ ವಸ್ತು ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್ ಗೌಡ ಆರೋಪಿಸಿದರು. ಪಟ್ಟಣದಲ್ಲಿ ೯ನೇ ವಾರ್ಡ್ ಸೇರಿದಂತೆ ಅನೇಕ ಕಡೆಗಳಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಎನ್.ಡಿ.ಎ. …

Stay Connected​
error: Content is protected !!