Mysore
23
overcast clouds

Social Media

ಬುಧವಾರ, 02 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಜಯಂತಿ ಅದ್ದೂರಿಯಿಂದ ಆಚರಣೆಯಾಗಬೇಕು ಎಂದು ಪ್ರೊ.ನಂಜನರಾಜ ಅರಸು ಜಿಲ್ಲಾಡಳಿತಕ್ಕೆ ಮನವಿ ಮಾಡಿದರು. ನಾಲ್ವಡಿ ಕೃಷ್ಣರಾಜ ಒಡೆಯರ್‌ ಜಯಂತಿ ಹಿನ್ನಲೆ  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಡಾ ಸುದರ್ಶನ್ ಅವರ ನೇತೃತ್ವದಲ್ಲಿ …

ಕೊಳ್ಳೇಗಾಲ : ೧೨ನೇ ಶತಮಾನದಲ್ಲಿ ಬಸವಣ್ಣನವರು ಸವಾಜದ ಪರಿವರ್ತನೆಯ ಕ್ರಾಂತಿ ಉಂಟುಮಾಡಿದ್ದು, ೨೧ ನೇ ಶತಮಾನದಲ್ಲೂ ಅವರ ಸಂದೇಶಗಳು ಪ್ರಚಲಿತವಾಗಿವೆ ಎಂದು ಉಪವಿಭಾಗಾಧಿಕಾರಿ ಶಿವಮೂರ್ತಿ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಜೆಎಸ್‌ಎಸ್ ಕಾಲೇಜಿನ ಸಭಾಂಗಣದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜೆಎಸ್‌ಎಸ್ …

ಮೈಸೂರು : ನಗರದ ಹೆಬ್ಬಾಳು ಕೆರೆಗೆ ರಾಸಾಯನಿಕ ನೀರು ಸೇರಿರುವ ಕಾರಣ ಲಕ್ಷಾಂತರ ಮೀನುಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ಹೊರ ವಲಯದಲ್ಲಿರುವ ಹೂಟಗಳ್ಳಿ, ಹೆಬ್ಬಾಳ  ಕೈಗಾರಿಕ ಪ್ರದೇಶದಿಂದ ಹೊರ ಬರುವ ರಾಸಾಯನಿಕ ನೀರು ಹೆಬ್ಬಳ ಕೆರೆಗೆ ಬಂದು ಸೇರುತ್ತಿದೆ. ಹೀಗಾಗಿ …

ಮೈಸೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿಗೆ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರಿಗೆ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ನಿರುದ್ಯೋಗಿ ಯುವಕ/ಯುವತಿಯರಿಗೆ ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಲ್ಟಿ …

ಮೈಸೂರು : 2024-25ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಲ್ಯಾಟರಲ್ ಎಂಟ್ರಿ ಮುಖಾಂತರ ನೇರವಾಗಿ 02 ನೇ ವರ್ಷದ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಪ್ರವೇಶಕ್ಕಾಗಿ 32 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ …

ಎಚ್.ಡಿ.ಕೋಟೆ: ಒಂಟಿ ಸಲಗವೊಂದು ಇಂದು ಮುಂಜಾನೆ ಗ್ರಾಮಕ್ಕೆ ನುಗಿ ದಾಂದಲೆ ಮಾಡಿರುವ ಘಟನೆ ತಾಲೂಕಿನ ಅಣ್ಣೂರು ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಳಿಗ್ಗೆ ಗ್ರಾಮದಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಗಾಬರಿಗೊಂಡರು. ಆನೆಯನ್ನು ಗ್ರಾಮದಿಂದ ಹೊರಗೆ ಕಳುಹಿಸಲು ಎಷ್ಟೇ ಪ್ರುಂತ್ನ ಪಟ್ಟರೂ ಕಾಡಾನೆ …

ಮಂಡ್ಯ: ನಗರದಲ್ಲಿ ಸೋಮವಾರ ರಾತ್ರಿ ಸುರಿದ ಗುಡುಗು ಸಹಿತ ಜೋರು ಮಳೆಯಿಂದಾಗಿ ಕಾರಿನ ಮೇಲೆ ಮರಬಿದ್ದು ಯುವಕನೋರ್ವ ಮೃತಪಟ್ಟಿದ್ದಾನೆ. ತಾಲೂಕಿನ ಜಿ.ಬೊಮ್ಮನಹಳ್ಳಿ ಗ್ರಾಮದ ಕಾರ್ತಿಕ್(27) ಮೃತ ಯುವಕನಾಗಿದ್ದಾನೆ. ಈತನ ತಂದೆ ಅನಾರೋಗ್ಯದಿಂದ ನಗರದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಅಂತೆಯೇ ಮಂಗಳವಾರ ಕಾರ್ತಿಕ್ ಜನ್ಮದಿನವಿತ್ತು. …

ಪಾಂಡವಪುರ: ಇಲ್ಲಿನ ಆರೋಗ್ಯ ಇಲಾಖೆಯ ವಸತಿಗೃಹದಲ್ಲಿ ಹೆಣ್ಣು ಭ್ರೂಣ ಪತ್ತೆ ಮಾಡುತ್ತಿದ್ದ ಮನೆಗೆ ಜಿಲ್ಲಾಧಿಕಾರಿ ಡಾ.ಕುಮಾರ, ಪೊಲೀಸ್‌ ವರಿಷ್ಠಾಧಿಕಾರಿ ಎನ್.ಯತೀಶ್‌ ಹಾಗೂ ಜಿಲ್ಲಾ ಪಂಚಾಯತ್‌ ಸಿಇಒ ಶೇಖ್‌ ತನ್ವೀರ್‌ ಆಸಿಫ್ ಭೇಟಿ ನೀಡಿ ಪರಿಶೀಲನೆ‌ ನಡೆಸಿದರು. ಭಾನುವಾರ ತಡರಾತ್ರಿ ಆರೋಗ್ಯ ಇಲಾಖೆ …

ಮಂಡ್ಯ: 2023ರ ಡಿಸೆಂಬರ್‌ನಲ್ಲಿ ರಾಜ್ಯ ಪೊಲೀಸ್‌ ಇಲಾಖೆ ಮಂಡ್ಯದಲ್ಲಿ ಅತಿದೊಡ್ಡ ಭ್ರೂಣಲಿಂಗ ಹತ್ಯೆ ಜಾಲವನ್ನು ಭೇದಿಸಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ಮಂಡ್ಯದಲ್ಲಿ ಮತ್ತೊಂದು ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಜಾಲವೊಂದು ಪತ್ತೆಯಾಗಿದೆ. ಜಿಲ್ಲೆಯ ಪಾಂಡವಪುರ ಆರೋಗ್ಯ ಇಲಾಖೆಯ ಕಾರ್ಟರ್ಸ್‌ನಲ್ಲಿಯೇ …

ಮೈಸೂರು: ಹಳ್ಳಿಗಾಡಿನಿಂದ ಬಂದಂತಹ ಅದೆಷ್ಟೋ ವಿದ್ಯಾರ್ಥಿಗಳಿಗೆ ಅಶೋಕಪುರಂ ಆಶ್ರಯ ತಾಣವಾಗಿತ್ತು. ಇದೊಂದು ಸಾಂಸ್ಕೃತಿಕ ಕೇಂದ್ರವೂ ಹೌದು. ಇಲ್ಲಿ ಹುಟ್ಟಿ ಬೆಳೆದ ಸಂಸದ ವಿ.ಶ್ರೀನಿವಾಸ ಪ್ರಸಾದ್ ಗಟ್ಟಿಯಾದ ಧ್ವನಿಯನ್ನು ಬಿಟ್ಟು ಹೋಗಿದ್ದಾರೆ ಎಂದು ಕರ್ನಾಟಕ ಬುದ್ಧ ಧಮ್ಮ ಸಮಿತಿಯ ಪ್ರಧಾನ ಕಾರ್ಯದರ್ಶಿ ಆರ್.ಮಹಾದೇವಪ್ಪ …

Stay Connected​
error: Content is protected !!