ಮೈಸೂರು: ಮುಂದಿನ 25 ವರ್ಷಗಳ ಅವಧಿಯಲ್ಲಿ ಪ್ರಧಾನಿ ಮೋದಿ ಅವರು ಭಾರತವನ್ನು ಪ್ರಪಂಚದಲ್ಲಿಯೇ ನಂಬರ್.1 ಸ್ಥಾನಕ್ಕೆ ಕೊಂಡೊಯ್ಯಲು ಶ್ರಮಿಸುತ್ತಿದ್ದು, ಇವರಿಗೆ ಜೊತೆಯಾಗಿ ಕೈ ಜೋಡಿಸಲು ಮೈಸೂರು-ಕೊಡಗು ಕ್ಷೇತ್ರದಿಂದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಗೆಲ್ಲಿಸಿ ಪಾರ್ಲಿಮೆಂಟಿಗೆ ಕಳುಹಿಸಬೇಕು ಎಂದು …










